- Tag results for cluster
![]() | 1 ಲಕ್ಷ ಉದ್ಯೋಗ ಸೃಷ್ಟಿಸುವ ಎಫ್ ಎಂಸಿಜಿ ಕ್ಲಸ್ಟರ್ ಯೋಜನೆ ಇದೇ ವರ್ಷ ಪ್ರಾರಂಭ: ಸಿಎಂ ಬೊಮ್ಮಾಯಿಧಾರವಾಡದಲ್ಲಿ ಎಫ್ ಎಂ ಸಿ ಜಿ ಕ್ಲಸ್ಟರ್ ನ್ನು ಅಭಿವೃದ್ಧಿಪಡಿಸಿ ಇಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. |
![]() | ಕೊಪ್ಪಳ ಆಟಿಕೆ ಘಟಕ ಸೇರಿ ಕೈಗಾರಿಕೆಗಳಿಗೆ ಉತ್ಪಾದನಾ ಸಂಬಂಧಿತ ಪ್ರೋತ್ಸಾಹಕ್ಕೆ ಕೇಂದ್ರದ ಅನುಮೋದನೆ: ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನಿಯೋಗ ಮಂಗಳವಾರ ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಕೈಗಾರಿಕೆಗಳಿಗೆ ಉತ್ಪಾದನಾ ಸಂಬಂಧಿತ ಪ್ರೋತ್ಸಾಹಕ್ಕೆ ಅನುಮೋದನೆ ಪಡೆಯಿತು. |
![]() | ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್: ರಾಜಾಜಿನಗರ ಅಪಾರ್ಟ್ ಮೆಂಟ್ ನ 21 ಮಂದಿಗೆ ಕೋವಿಡ್ ಸೋಂಕುಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ವರದಿಯಾಗಿದ್ದು, ರಾಜಾಜಿನಗರ ಅಪಾರ್ಟ್ ಮೆಂಟ್ ನ 21 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. |
![]() | ಕೋಲಾರ ವೈದ್ಯಕೀಯ ಕಾಲೇಜಿನಲ್ಲಿ 33, ಕೊಡಗಿನ ಶಾಲೆಯಲ್ಲಿ 26 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿರುವಂತೆಯೇ ಕೋವಿಡ್ ಕ್ಲಸ್ಟರ್ ಗಳ ಸಂಖ್ಯೆ ಕೂಡ ಏರತೊಡಗಿದ್ದು, ಕೋಲಾರ ವೈದ್ಯಕೀಯ ಕಾಲೇಜಿನಲ್ಲಿ 33, ಕೊಡಗಿನ ಶಾಲೆಯಲ್ಲಿ 26 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. |
![]() | ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಓಮಿಕ್ರಾನ್ ಪಾಸಿಟಿವ್, ಒಟ್ಟಾರೆ 23ಕ್ಕೆ ಏರಿಕೆಬೆಂಗಳೂರಿನಲ್ಲಿ ಓಮಿಕ್ರಾನ್ ರೂಪಾಂತರದ ನಾಲ್ಕು ಹೊಸ ಪ್ರಕರಣಗಳು ಒಂದೇ ಕುಟುಂಬದಲ್ಲಿ ಕಂಡುಬರುವುದರೊಂದಿಗೆ ರಾಜ್ಯದಲ್ಲಿ ಹೊಸ ರೂಪಾಂತರಿಯ ಒಟ್ಟು ಪ್ರಕರಣಗಳ ಸಂಖ್ಯೆ ಬುಧವಾರ 23ಕ್ಕೆ ಏರಿಕೆಯಾಗಿದೆ. |
![]() | ತುಮಕೂರಿನ ಮತ್ತೊಂದು ನರ್ಸಿಂಗ್ ಕಾಲೇಜ್ ಇದೀಗ ಕೋವಿಡ್ ಕ್ಲಸ್ಟರ್ತುಮಕೂರಿನ ಅರುಣ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ಮೂರು ಕೋವಿಡ್-19 ಪ್ರಕರಣಗಳು ವರದಿಯಾಗುವುದರೊಂದಿಗೆ ಜಿಲ್ಲೆಯಲ್ಲಿನ ಕ್ಲಸ್ಟರ್ ಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. |
![]() | ಓಮಿಕ್ರಾನ್ ಆತಂಕ: ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕ್ಲಸ್ಟರ್ ಮಾದರಿ ಕೋವಿಡ್ ಕೇಸ್ ಪತ್ತೆ!ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಸೋಂಕು ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಸೀಗೋಡು ಜವಾಹರ್ ನವೋದಯ ವಸತಿ ಶಾಲೆಯಲ್ಲಿ 70 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ... |
![]() | ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟ: 70 ವಿದ್ಯಾರ್ಥಿಗಳಿಗೆ ಸೋಂಕುಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಧಾರವಾಡ, ಬೆಂಗಳೂರು, ಹಾಸನ ನಂತರ ಇದೀಗ ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿನ ಸುಮಾರು 70 ಮಕ್ಕಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. |
![]() | ಮಕ್ಕಳು ಸೇರಿ 11 ಮಂದಿಯಲ್ಲಿ ಕೋವಿಡ್ ಪಾಸಿಟಿವ್: ತುಮಕೂರಿನಲ್ಲಿ ಮತ್ತೊಂದು ಕ್ಲಸ್ಟರ್ ಪತ್ತೆ!ಒಂದು ವಾರದ ಅವಧಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮೂರು ಕೋವಿಡ್ ಕ್ಲಸ್ಟರ್ ಗಳು ಪತ್ತೆಯಾಗಿದ್ದು, ಈ ಬೆಳವಣಿಗೆಯು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ. |
![]() | ಡೆಲ್ಟಾಗೆ ನೀಡಲಾಗುತ್ತಿರುವ ಚಿಕಿತ್ಸೆಯನ್ನೇ ಓಮಿಕ್ರಾನ್ ಗೂ ನೀಡಲಾಗುತ್ತದೆ, ಮೂರು ಪ್ರಕರಣ ದಾಖಲಾದರೆ ಅದು ಕ್ಲಸ್ಟರ್ ಹಂತ: ಸಿಎಂ ಬೊಮ್ಮಾಯಿಕೊರೋನಾ ಹಾವಳಿ ಹಾಗೂ ಹೊಸ ರೂಂಪಾಂತರಿ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. |
![]() | ಕೋವಿಡ್ ಕ್ಲಸ್ಟರ್ ಗಳ ಬಗ್ಗೆ ರಾಜ್ಯ ಸರ್ಕಾರ ವಿಶೇಷ ನಿಗಾ: ಮುಖ್ಯಮಂತ್ರಿ ಬೊಮ್ಮಾಯಿಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ವಿಶ್ವದ ರಾಷ್ಟ್ರಗಳು ತಬ್ಬಿಬ್ಬುಗೊಂಡಿವೆ. ಈ ಮಧ್ಯೆ, ಹೊಸ ರೂಪಾಂತರಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ, ರಾಜ್ಯದಲ್ಲಿ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಅನ್ನೋದರ ಬಗ್ಗೆ ತೀವ್ರ ನಿಗಾ ಇರಿಸಿದ್ದೇವೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಕೊರೋನಾ ಹೊಸ ರೂಪಾಂತರಿ: ರಾಜ್ಯದಲ್ಲಿ ಕಠಿಣ ನಿಯಮ, ಗಡಿಗಳಲ್ಲಿ ಹೈ ಅಲರ್ಟ್, ಏರ್ ಪೋರ್ಟ್ ನಲ್ಲಿ ಬಿಗಿ ಕ್ರಮ ಎಂದ ಸಿಎಂ ಬೊಮ್ಮಾಯಿಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಕ್ಲಸ್ಟರ್ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವುದರಿಂದ ಹೆಚ್ಚಿನ ಎಚ್ಚರಿಕೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್, ಕಾಲೇಜು ಸುತ್ತಮುತ್ತ ಕಂಟೈನ್ ಮೆಂಟ್ ವಲಯವನ್ನಾಗಿ ಮಾಡಿ ಅಲ್ಲಿ ಎಲ್ಲರಿಗೂ ಟೆಸ್ಟ್ ಮಾಡಿ ನಿರ್ಬಂಧ ಹೇರಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇ |
![]() | ಧಾರವಾಡದ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ 25 ಹೊಸ ಕೋವಿಡ್ ಪ್ರಕರಣ: ಸೋಂಕಿತರ ಸಂಖ್ಯೆ 306ಕ್ಕೆ ಏರಿಕೆಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 306ಕ್ಕೇರಿದ್ದು, ನಿನ್ನೆ 25 ಹೊಸ ಕೇಸುಗಳು ಪತ್ತೆಯಾಗಿವೆ. |
![]() | ರಾಜ್ಯದಲ್ಲಿ 4 ಕೋವಿಡ್ ಕ್ಲಸ್ಟರ್ ಪತ್ತೆ: ಆತಂಕ ಹೆಚ್ಚಳರಾಜ್ಯದಲ್ಲಿ ಕೊರೋನಾ ಅಬ್ಬರ ಏರಿಕೆಯಾಗುತ್ತಿದ್ದು, ಕೆಲ ದಿನಗಳಿಂದ ಕನಿಷ್ಟ ನಾಲ್ಕು ಕೋವಿಡ್ ಕ್ಲಸ್ಟರ್ ಗಳು ಪತ್ತೆಯಾಗಿವೆ. ಈ ಬೆಳವಣಿಗೆಯು ಜನತೆಯ ಆತಂಕವನ್ನು ಹೆಚ್ಚು ಮಾಡಿದೆ. |
![]() | ರಾಜ್ಯದ ಅಲ್ಲಲ್ಲಿ ಮತ್ತೆ ಕೊರೋನಾ ಹೆಚ್ಚಳ, ಕಟ್ಟೆಚ್ಚರ ವಹಿಸಲು ತಜ್ಞರ ಸಲಹೆರಾಜ್ಯದ ಅಲ್ಲಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಳ್ಳುತ್ತಿದ್ದು, ಸೋಂಕು ಮತ್ತೆ ರಾಜ್ಯದತ್ತ ಒಕ್ಕರಿಸುತ್ತಿದೆಯೇ ಎಂಬ ಸಂಶಯ ಬರುತ್ತಿದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಸೋಂಕು ವ್ಯಾಪಕವಾಗಿ ಹರಡದಂತೆ ಕ್ರಮ ಕೈಗೊಳ್ಳಲು ಮುಂದಾಗಿವೆ. |