ರಾಜ್ಯಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ: ಬಿಸಿಯೂಟ ನೌಕರರರಿಗೆ ಸಚಿವ ಮಧು ಬಂಗಾರಪ್ಪ ಭರವಸೆ
ರಾಜ್ಯ ಅಕ್ಷರ ದಾಸೋಹ (ಮಧ್ಯಾಹ್ನದ ಬಿಸಿಯೂಟ) ನೌಕರರ ಸಂಘದ ಅಧ್ಯಕ್ಷ ಎಸ್. ಬಾಲನ್ ನೇತೃತ್ವದ ನಿಯೋಗವು ಸಚಿವರ ಅಧಿಕೃತ ನಿವಾಸದಲ್ಲಿ ಅವರನ್ನು ಭೇಟಿಯಾಗಿ, ತಮ್ಮ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿತು. ಈ ಸಂದರ್ಭದಲ್ಲಿ ಸಚಿವರುನ ಭರವಸೆಯನ್ನು ನೀಡಿದರು.