Advertisement
ಕನ್ನಡಪ್ರಭ >> ವಿಷಯ

Cm Kumaraswamy

CM Kumaraswamy’s personal car

ಎರಡು ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದರೂ ದಂಡ ಕಟ್ಟದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ!  Mar 18, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಳಸುತ್ತಿರುವ ರೇಂಜ್ ರೋವರ್ ಕಾರಿನಿಂದ ಫೆಬ್ರವರಿ ತಿಂಗಳಲ್ಲಿ ಎರಡು ಬಾರಿ ಸಂಚಾರಿ ನಿಯಮ ಉಲ್ಲಂಘಿಸಿರುವುದು ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಈ ಸಂಬಂಧ ಕಾರು ನೋಂದಣಿಯಾಗಿರುವ ಕಸ್ತೂರಿ ಮೀಡಿಯಾ ಕಂಪನಿಗೆ ನೋಟಿಸ್ ಕಳುಹಿಸಲಾಗಿದೆ.

Sumalatha Ambareesh

ರೈತರ ಹೆಸರಲ್ಲಿ ರಾಜಕೀಯ ಬಿಟ್ಟು ಅವರ ಕಷ್ಟಗಳಿಗೆ ಸ್ಪಂದಿಸಿ: ಸಿಎಂ ಕುಮಾರಸ್ವಾಮಿಗೆ ಸುಮಲತಾ ತಿರುಗೇಟು  Mar 15, 2019

ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಮೊದಲು ಬಿಡಿ. ಬಾಯಿ ಮಾತಿನಲ್ಲಿ ರೈತರ ಬಗ್ಗೆ ಮಾತನಾಡುತ್ತಾ ಹೋಗುವುದು ಅನ್ನದಾತನಿಗೆ ಮಾಡಿದ ಅನ್ಯಾಯ. ಭರವಸೆಯ ಮಾತುಗಳನ್ನು ಬಿಟ್ಟು....

PM Modi

ರಾಜ್ಯದ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ತಲುಪಿಲ್ಲ, ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿಯಿಂದ ರೈತರ ಬೆನ್ನಿಗೆ ಚೂರಿ: ಮೋದಿ  Mar 06, 2019

ದೇಶದ ಹಲವು ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲ ದೊರೆತಿದ್ದರೆ, ರಾಜ್ಯದ ಅರ್ಹ ಫಲಾನುಭವಿ ರೈತರ ಪಟ್ಟಿ ಕೇಂದ್ರ ಸರ್ಕಾರಕ್ಕೆ ಇನ್ನೂ ಸಿಕ್ಕಿಲ್ಲ. ರಾಜ್ಯ ಸರ್ಕಾರ ಪ್ರಧಾನಮಂತ್ರಿ ಕಿಸಾನ್

Extremely happy that Our Hero AbhinandanVarthaman is back: CM Kumaraswamy

ದೇಶದ ಹೀರೋ ಅಭಿನಂದನ್ ವಾಪಸ್ ಆಗಿದ್ದು ತುಂಬಾ ಖುಷಿಯ ವಿಚಾರ: ಸಿಎಂ ಕುಮಾರಸ್ವಾಮಿ  Mar 02, 2019

ಪಾಕ್ ವಶದಲ್ಲಿದ್ದ ಐಎಎಫ್ ವಿಂಗ್ ಕಮಾಂಡರ್ ಅಭಿನಂದನ್ ತವರಿಗೆ ವಾಪಸ್ ಆಗಿದ್ದು, ಅಭಿನಂದನ್ ವಾಪಸಾತಿಗೆ ರಾಜ್ಯ ರಾಜಕೀಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ.

CM Kumaraswamy's helicopter makes miss landing in Mysuru

ಮೈಸೂರು: ನಿಗದಿತ ಸ್ಥಳದಲ್ಲಿ ಇಳಿಯದ ಸಿಎಂ ಹೆಲಿಕಾಪ್ಟರ್, ಅಧಿಕಾರಿಗಳು ಕಂಗಾಲು!  Feb 18, 2019

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿತ ಸ್ಥಳದಲ್ಲಿ ಇಳಿಯದೆ ಕೆಲ ಕ್ಷಣಗಳ ಕಾಲ ಗೊಂದಲಕ್ಕೆ ಕಾರಣವಾದ ಘಟನೆ ಮೈಸೂರು ಜಿಲ್ಲೆ ಟಿ. ನರಸಿಪುರದಲ್ಲಿ ನಡೆದಿದೆ.

Operation Kamala Audio Issue: CM Kumaraswamy Takes U Turn On his Statement

ಆಡಿಯೋದಲ್ಲಿರುವ ಧ್ವನಿ ಬಿಎಸ್ ವೈ ಅವರದ್ದು ಎಂದು ಹೇಳಿಲ್ಲ: ಸಿಎಂ ಎಚ್ ಡಿ ಕುಮಾರಸ್ವಾಮಿ  Feb 09, 2019

ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ತಮ್ಮ ಹೇಳಿಕೆಯಿಂದ ಯೂ ಟರ್ನ್ ಹೊಡೆದಿದ್ದು, ಆಡಿಯೋದಲ್ಲಿರುವ ಧ್ವನಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರದ್ದು ಎಂದು ತಾವು ಹೇಳಿಯೇ ಇಲ್ಲ ಎಂದು ಹೇಳಿದ್ದಾರೆ.

Collective Photo

ಹಾಲಿನ ಪ್ರೋತ್ಸಾಹ ಧನ 1 ರೂಪಾಯಿ ಹೆಚ್ಚಳ; ಪ್ರವಾಸೋದ್ಯಮ ಅಭಿವೃದ್ಧಿಗೆ 41 ಕೋಟಿ ರೂ.  Feb 08, 2019

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಪ್ರತಿ ಲೀಟರ್‌ ಹಾಲಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 6 ರೂ. ಗೆ ಹೆಚ್ಚಿಸಲಾಗಿದೆ.

Collective Photo

ಕರ್ನಾಟಕ ಬಜೆಟ್ 2019: ಗ್ರಾಮೀಣಾಭಿವೃದ್ಧಿಗೆ ವಿಶೇಷ ಅನುದಾನ ಘೋಷಣೆ  Feb 08, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಇಲಾಖೆಗೆ ಈ ಬಾರಿ ವಿಶೇಷ ಅನುದಾನಗಳನ್ನು ಘೋಷಿಸಲಾಗಿದೆ.

CM HDkumaraswamy

ಕರ್ನಾಟಕ ಬಜೆಟ್ 2019: ರಾಜ್ಯದಲ್ಲಿ 4 ಹೊಸ ತಾಲೂಕುಗಳ ಘೋಷಣೆ  Feb 08, 2019

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿರುವ 2019-20 ನೇ ಸಾಲಿನ ರಾಜ್ಯ ಮುಂಗಡ ಪತ್ರದಲ್ಲಿ ರಾಜ್ಯದಲ್ಲಿ ನಾಲ್ಕು ಹೊಸ ತಾಲೂಕುಗಳನ್ನು ಘೋಷಿಸಲಾಗಿದೆ.

CMHDKumaraswamy

ಕರ್ನಾಟಕ ಬಜೆಟ್ 2019: ಮೀನುಗಾರಿಕೆ ಕ್ಷೇತ್ರ, ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ  Feb 08, 2019

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿದ 2019-20 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕೆಗೆ ಹಲವು ಆದ್ಯತೆಗಳನ್ನು ನೀಡಲಾಗಿದ್ದು, ಉಡುಪಿ ಜಿಲ್ಲೆ ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

CMHDkumaraswamy

ಕರ್ನಾಟಕ ಬಜೆಟ್ 2019: ಉನ್ನತ ಶಿಕ್ಷಣ ಕ್ಷೇತ್ರದ ಡಿಜಿಟಲೀಕರಣಕ್ಕೆ ಹೊಸ ಯೋಜನೆಗಳು  Feb 08, 2019

ಉನ್ನತ ಶಿಕ್ಷಣ ಕ್ಷೇತ್ರವನ್ನು ಪಾರದರ್ಶಕ ಹಾಗೂ ಡಿಜಿಟಲೀಕರಣಗೊಳಿಸಲು ರಾಜ್ಯ ಸರ್ಕಾರ ಹಲವು ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದೆ.

CMHDkumaraswamy

ಕರ್ನಾಟಕ ಬಜೆಟ್ 2019: ಮಾತೃಶ್ರೀ ಯೋಜನೆಯ ಸಹಾಯಧನ ದುಪ್ಪಟ್ಟು  Feb 08, 2019

ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯ ಸಹಾಯಧನ ಮಾಸಿಕ 1 ಸಾವಿರ ರೂ. ಗಳಿಂದ 2 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ

'ಸಮ್ಮಿಶ್ರ ಸರ್ಕಾರ' ಬಜೆಟ್ ನಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು?  Feb 08, 2019

ಪದವಿಪೂರ್ವ ವಿದ್ಯಾರ್ಥಿಗಳ ವೃತ್ತಿಪರ ಚಟುವಟಿಕೆಗಳಿಗೆ 2 ಕೋಟಿ ರೂಪಾಯಿಗಳ ಘೋಷಣೆ. ಸರ್ಕಾರಿ...

CMHDkumaraswamy

ಕರ್ನಾಟಕ ಬಜೆಟ್ 2019: ರಕ್ತನಿಧಿ ಕೇಂದ್ರಗಳ ಸ್ಥಾಪನೆ, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಒತ್ತು  Feb 08, 2019

ರಕ್ತ ಸಂಗ್ರಹಣೆ, ಶೇಖರಣೆ ಮತ್ತು ವಿತರಣೆಗಾಗಿ ನಾಲ್ಕು ವಿಭಾಗೀಯ ಮಾದರೀ ರಕ್ತನಿಧಿ ಕೇಂದ್ರಗಳ ಸ್ಥಾಪನೆಗೆ 2019-20ನೇ ಸಾಲಿನ ಬಜೆಟ್ ನಲ್ಲಿ 10 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.

H.D Kumaraswamy

ಕರ್ನಾಟಕ ಬಜೆಟ್ 2019: ಮಠ, ಮಂದಿರಗಳಿಗೆ ಭರಪೂರ ಕೊಡುಗೆ  Feb 08, 2019

ಮುಖ್ಯಮಂತ್ರಿ ಕುಮಾರಸ್ವಾಮಿ 2019-20 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು. ತಮ್ಮ ಜನಪರ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳ ಜೊತೆಗೆ ಕೆಲವು ಮಠ-ಮಂದಿರಗಳಿಗೂ ಅನುದಾನ...

Fisheries gets Major Allocations in Karnataka Budget 2019

ರಾಜ್ಯ ಬಜೆಟ್ 2019; ಮೀನುಗಾರಿಕೆಗೆ ಪ್ರಮುಖ ಆದ್ಯತೆ, 'ರೈತ ಕಣಜ' ಯೋಜನೆ ಘೋಷಣೆ  Feb 08, 2019

ಸಿಎಂ ಕುಮಾರಸ್ವಾಮಿ ಅವರು ಇಂದು ಮಂಡನೆ ಮಾಡಿದ ರಾಜ್ಯ ಬಜೆಟ್ 2019ರಲ್ಲಿ ಮೀನುಗಾರಿಕೆಗೂ ಆದ್ಯತೆ ನೀಡಲಾಗಿದ್ದು, ಮೀನುಗಾರರಿಗಾಗಿ 'ರೈತ ಕಣಜ' ಯೋಜನೆ ಘೋಷಣೆ ಮಾಡಲಾಗಿದೆ.

Representational image

ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ರೇಷ್ಮೆ ವಲಯದ ಅಭಿವೃದ್ಧಿಗೆ ಹಲವು ಯೋಜನೆ  Feb 08, 2019

ಕೃಷಿಯ ಜೊತೆಗೆ ರೇಷ್ಮೆ ಕೃಷಿ ವಿಸ್ತರಣಾ ಕಾರ್ಯಕ್ರಮಕ್ಕೆ ರಾಜ್ಯ ಸಮ್ಮಿಶ್ರ ಸರ್ಕಾರ ಹಲವು ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ರೇಷ್ಮೆ ಕೃಷಿ ಸಂಶೋಧನೆಗೆ 2 ಕೋಟಿ ..

CM HDkumaraswamy

ಕರ್ನಾಟಕ ಬಜೆಟ್ 2019: 5 ಕೋಟಿ ರೂ. ವೆಚ್ಚದಲ್ಲಿ ಮಂಗನ ಕಾಯಿಲೆ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಸ್ಥಾಪನೆ  Feb 08, 2019

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಕ್ಕೂ ಒತ್ತು ನೀಡಿದ್ದು, ಕಳೆದ 3 ತಿಂಗಳಿನಿಂದ ಜನರನ್ನು ಕಾಡಿರುವ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕಕ್ಕೆ 5 ಕೋಟಿ ರೂ. ಘೋಷಿಸಿದ್ದಾರೆ.

2019-20 Karnataka  state budget: CM Kumaraswamy increases excise duty on beer

ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚು ಮಾಡ್ಬಿಟ್ರಲ್ಲಾ ಬ್ರದರ್!  Feb 08, 2019

2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಕುಮಾರಸ್ವಾಮಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.

Expecting about 9.6 percent financial growth, CM HD Kumaraswamy presents Karnataka State Budget 2019-20

ರಾಜ್ಯ ಬಜೆಟ್ 2019: ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ನಿರೀಕ್ಷೆ: ಸಿಎಂ ಕುಮಾರಸ್ವಾಮಿ  Feb 08, 2019

2018-19ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸುವ ನಿರೀಕ್ಷೆ ಹೊಂದಿದೆ ಎಂದು ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Page 1 of 3 (Total: 41 Records)

    

GoTo... Page


Advertisement
Advertisement