ರಾಜ್ಯಕೊರೋನಾ ನಿಯಂತ್ರಣಕ್ಕೆ ಬಿಗಿ ಕ್ರಮದ ಕುರಿತು ಇಂದು, ನಾಳೆ ಸಚಿವರು, ಶಾಸಕರ ಸಭೆ ಬಳಿಕ ತೀರ್ಮಾನ: ಯಡಿಯೂರಪ್ಪ
ಕೊರೋನಾ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂದು ಮತ್ತು ನಾಳೆ ಎಲ್ಲಾ ಸಚಿವರು, ಎಲ್ಲಾ ಪಕ್ಷಗಳ ಶಾಸಕರು ಮತ್ತು ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.