ರಾಜ್ಯಕೊವಿಡ್-19: ಕೈಗಾರಿಕೋದ್ಯಮಿಗಳಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ
ಕೊವಿಡ್-19 ವಿರುದ್ಧದ ಹೋರಾಟಕ್ಕೆ ಕೈಗಾರಿಕೋದ್ಯಮಿಗಳು ಸಹ ಕೈ ಜೋಡಿಸಿದ್ದು, "ಕೋವಿಡ್- 19 ಮುಖ್ಯಮಂತ್ರಿಗಳ ಪರಿಹಾರ ನಿಧಿ"ಗೆ ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ(ಸಿಎಸ್ಆರ್) ವತಿಯಿಂದ ಬೃಹತ್ ಮೊತ್ತದ ದೇಣಿಗೆ ಘೊಷಿಸಿವೆ.