ವಾಣಿಜ್ಯಮಕ್ಕಳನ್ನು ತಂಬಾಕು ಉತ್ಪನ್ನಗಳಿಂದ ದೂರವಿಡಲು ಸರ್ಕಾರಕ್ಕೆ ಸಿಎಂಪ್ಟಿಎಫ್ಕೆ ಪತ್ರ; ಸಲಹೆಯ ಅಂಶ ಹೀಗಿದೆ..
ಯುವಜನತೆ ತಂಬಾಕು ಉತ್ಪನ್ನಗಳ ಸೇವನೆಯ ಚಟಕ್ಕೆ ಒಳಪಡುವುದನ್ನು ತಪ್ಪಿಸಲು ಈ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಬೇಕು ಎಂದು ತಂಬಾಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ನಗರದ ಸಂಸ್ಥೆಗಳು ಜಿಎಸ್ ಟಿ ಮಂಡಳಿಯನ್ನು ಒತ್ತಾಯಿಸಿವೆ.