ಇಂದು ಬೆಂಗಳೂರಿನಲ್ಲಿ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್ಜಿ 93 ರೂಪಾಯಿಯಿಂದ 95 ರೂಪಾಯಿಗೆ ಹೆಚ್ಚಳವಾಗಿದೆ.