- Tag results for coach
![]() | ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಲ್ಲಿ ರಾಹುಲ್ ದ್ರಾವಿಡ್ ಮುಂದುವರಿಕೆ; ಇತರ ಸಿಬ್ಬಂದಿಗಳ ಅವಧಿಯೂ ವಿಸ್ತರಣೆರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಘೋಷಿಸಿದೆ. |
![]() | ಮುಖ್ಯ ಕೋಚ್ ಸ್ಥಾನದಲ್ಲಿ ಮುಂದುವರಿಯಲು ರಾಹುಲ್ ದ್ರಾವಿಡ್ ನಿರಾಸಕ್ತಿ: ವಿವಿಎಸ್ ಲಕ್ಷ್ಮಣ್ ನೇಮಕ ಸಾಧ್ಯತೆಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಸೆಮಿ ಫೈನಲ್ ವರೆಗೂ ಗೆದ್ದುಕೊಂಡು ಬಂದು ಫೈನಲ್ ನಲ್ಲಿ ಆಸ್ಟ್ರೇಲಿಯಾ ಎದುರು 6 ವಿಕೆಟ್ ಗಳಿಗೆ ಭಾರತ ತಂಡ ಸೋತಿದ್ದು ಎಲ್ಲರಿಗೂ ನಿರಾಶೆಯುಂಟಾಗಿದೆ. ಈ ಸಂದರ್ಭದಲ್ಲಿ ಕಳೆದೆರಡು ವರ್ಷಗಳಿಂದ ಟೀಂ ಇಂಡಿಯಾದ ಹೆಡ್ ಕೋಚ್ ಆಗಿರುವ ರಾಹುಲ್ ಡ್ರಾವಿಡ್ ಅವರ ಬಿಸಿಸಿಐಯೊಂದಿಗಿನ ಒಪ್ಪಂದ ಮುಕ್ತಾಯವಾಗುತ್ತಿದೆ. |
![]() | ವಿಶ್ವಕಪ್ ಸೋಲು, ಭಾರತದ ಹೆಡ್ ಕೋಚ್ ಎರಡು ವರ್ಷಗಳ ಒಪ್ಪಂದ ಮುಕ್ತಾಯ: ರಾಹುಲ್ ದ್ರಾವಿಡ್ ಹೇಳಿದ್ದೇನು?ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ಭಾರತ ಹೀನಾಯವಾಗಿ ಸೋಲು ಕಂಡಿದೆ. ಈ ಮಧ್ಯೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದವು ಕೂಡ ನಿನ್ನೆ ಭಾನುವಾರಕ್ಕೆ ಕೊನೆಯಾಗಿದೆ. ಈ ಹೊತ್ತಿನಲ್ಲಿ ಭಾರತ ಕ್ರಿಕೆಟ್ ತಂಡದ ಮತ್ತು ತಮ್ಮ ಭವಿಷ್ಯದ ಬಗ್ಗೆ ಚಿಂತಿಸುವ ಪರಿಸ್ಥಿತಿಯಲ್ಲಿ ರಾಹುಲ್ ದ್ರಾವಿಡ್ ಇದ್ದಾರೆ. |
![]() | ವಿಶ್ವಕಪ್ ನ ಸೋಲಿನ ಆಘಾತ: ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ಮೊರ್ನೆ ಮೊರ್ಕೆಲ್ ರಾಜೀನಾಮೆದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮೊರ್ನೆ ಮೊರ್ಕೆಲ್ ಅವರು ತಮ್ಮ ಒಪ್ಪಂದದ ಅಂತ್ಯಕ್ಕೆ ಕೇವಲ ಒಂದು ತಿಂಗಳ ಮೊದಲು ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. |
![]() | ಬೆಂಗಳೂರು: ಮಹಿಳೆ ಸ್ನಾನ ಮಾಡುವಾಗ ವೀಡಿಯೋ ಚಿತ್ರೀಕರಣ; ಫಿಟ್ನೆಸ್ ಸೆಂಟರ್ ಕೋಚ್ ಬಂಧನತರಬೇತಿಯ ನಂತರ ಸ್ನಾನ ಮಾಡುತ್ತಿರುವ ಮಹಿಳೆಯ ಫೋಟೋ ಮತ್ತು ವೀಡಿಯೊ ಮಾಡುತ್ತಿದ್ದ ಪ್ರತಿಷ್ಠಿತ ಫಿಟ್‌ನೆಸ್ ಸೆಂಟರ್‌ನ ತರಬೇತುದಾರನನ್ನು ಬಂಧಿಸಲಾಗಿದೆ. |
![]() | ಟೀಂ ಇಂಡಿಯಾ ಮಾಜಿ ಕೋಟ್ ಗ್ರೇಗ್ ಚಾಪೆಲ್ ಗೆ ಆರ್ಥಿಕ ಸಂಕಷ್ಟ; ನೆರವಿಗೆ ಮುಂದಾದ ಸ್ನೇಹಿತರುಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಟೀಂ ಇಂಡಿಯಾ ಮಾಜಿ ಕೋಟ್ ಗ್ರೇಗ್ ಚಾಪೆಲ್ ಗೆ ಅವರ ಕ್ರಿಕೆಟ್ ಲೋಕದ ಸ್ನೇಹಿತರು ನೆರವಿಗೆ ಮುಂದಾಗಿದ್ದು, ನಿಧಿ ಸಂಗ್ರಹದ ಮೂಲಕ ನೆರವಿಗೆ ಮುಂದಾಗಿದ್ದಾರೆ. |
![]() | ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಅಮೋಲ್ ಮಜುಂದಾರ್ ನೇಮಕ!ಮುಂಬೈನ ಮಾಜಿ ನಾಯಕ ಮತ್ತು ದೇಶೀಯ ಆಟಗಾರ ಅಮೋಲ್ ಮಜುಂದಾರ್ ಅವರನ್ನು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಬುಧವಾರ ನೇಮಿಸಲಾಗಿದೆ. |
![]() | ಬಿಹಾರದಲ್ಲಿ ಹಳಿ ತಪ್ಪಿದ ನಾರ್ತ್ ಈಸ್ಟ್ ಸೂಪರ್‌ಫಾಸ್ಟ್ ರೈಲುಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದಲ್ಲಿ ಬುಧವಾರ ರಾತ್ರಿ ನಾರ್ತ್ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | WPL: ಆರ್ ಸಿಬಿ ಮುಖ್ಯ ಕೋಚ್ ಆಗಿ ಆಸ್ಟ್ರೇಲಿಯಾದ ಲ್ಯೂಕ್ ವಿಲಿಯಮ್ಸ್ ನೇಮಕಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ಗೆ ಮುನ್ನ ಆಸ್ಟ್ರೇಲಿಯಾದ ಲ್ಯೂಕ್ ವಿಲಿಯಮ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ ಕಳಪೆ ಪ್ರದರ್ಶನ ನಂತರ ಬೆನ್ ಸಾಯರ್ ಅವರನ್ನು ಬದಲಾಯಿಸಲಾಗಿದೆ ಎಂದು ವರದಿಯಾಗಿದೆ. |
![]() | ಐಪಿಎಲ್ 2024: ಲಕ್ನೋ ಸೂಪರ್ ಜೈಂಟ್ಸ್‌ಗೆ ಶ್ರೀಧರನ್ ಶ್ರೀರಾಮ್ ಸಹಾಯಕ ಕೋಚ್!ಭಾರತದ ಮಾಜಿ ಎಡಗೈ ಸ್ಪಿನ್ನರ್ ಶ್ರೀಧರನ್ ಶ್ರೀರಾಮ್ ಅವರು ಮುಂಬರುವ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಕ್ಕೆಸಹಾಯಕ ಕೋಚ್ ಆಗಿ ಸೇರ್ಪಡೆಗೊಂಡಿದ್ದಾರೆ ಎಂದು ಫ್ರಾಂಚೈಸಿ ಶನಿವಾರ ತಿಳಿಸಿದೆ. |
![]() | ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯ: ಕೋಚ್ ರಾಹುಲ್ ದ್ರಾವಿಡ್ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿ ಕ್ಷಣಗಣನೆ ಆರಂಭವಾಗಿರುವಂತೆಯೇ ಟೀಂ ಇಂಡಿಯಾ ಪ್ರಧಾನ ಕೋಚ್ ರಾಹುಲ್ ದ್ರಾವಿಡ್ ನಿರಾಸೆಯ ಸುದ್ದಿಯೊಂದನ್ನು ನೀಡಿದ್ದು, ಪಾಕಿಸ್ತಾನ ಮತ್ತು ನೇಪಾಳ ವಿರುದ್ಧದ ಭಾರತ ತಂಡದ ಮೊದಲೆರಡು ಪಂದ್ಯಗಳಿಗೆ ತಂಡದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ ಎಂದು ಹೇಳಿದ್ದಾರೆ. |
![]() | ಮಧುರೈ ಜಂಕ್ಷನ್‌ನಲ್ಲಿ ನಿಂತಿದ್ದ ರೈಲು ಬೋಗಿಗೆ ಬೆಂಕಿ, ಮೂವರು ಮಹಿಳೆಯರು ಸೇರಿ 10 ಮಂದಿ ಸಜೀವ ದಹನಶನಿವಾರ ಮುಂಜಾನೆ ಮಧುರೈ ರೈಲ್ವೆ ಜಂಕ್ಷನ್ ಬಳಿ ನಿಂತಿದ್ದ ಪ್ರವಾಸಿ ಕೋಚ್‌ನಲ್ಲಿ (ಪಾರ್ಟಿ ಕೋಚ್) ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಹತ್ತು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. |
![]() | ಕೋಟಾ: ಜೆಇಇ ಆಕಾಂಕ್ಷಿ ಆತ್ಮಹತ್ಯೆಗೆ ಶರಣು, ಇದು ಈ ತಿಂಗಳು ಕೋಚಿಂಗ್ ಹಬ್‌ನಲ್ಲಿ ನಡೆದ 3ನೇ ಆತ್ಮಹತ್ಯೆ!ರಾಜಸ್ಥಾನದ ಕೋಟಾದಲ್ಲಿ 17 ವರ್ಷದ ಜೆಇಇ ಆಕಾಂಕ್ಷಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ 15 ದಿನಗಳಲ್ಲಿಕೋಚಿಂಗ್ ಹಬ್‌ನಲ್ಲಿ ನಡೆದ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. |
![]() | 'ವಿವೇಕ್ ಎಕ್ಸ್ ಪ್ರೆಸ್' ಬೋಗಿಯಲ್ಲಿ ಹೊಗೆ, ಚೈನ್ ಎಳೆದು ರೈಲು ನಿಲ್ಲಿಸಿದ ಪ್ರಯಾಣಿಕರು!'ವಿವೇಕ್ ಎಕ್ಸ್ ಪ್ರೆಸ್' ರೈಲಿನ ಬೋಗಿಯೊಂದರಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ಕೆಲಹೊತ್ತು ಆತಂಕಕ್ಕೊಳಗಾದ ಘಟನೆ ಮಂಗಳವಾರ ನಡೆದಿದೆ. |
![]() | ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ: ಮೂರು ಬೋಗಿಗಳು ಸುಟ್ಟು ಭಸ್ಮ; ಪ್ರಯಾಣಿಕರು ಸುರಕ್ಷಿತಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. |