- Tag results for coal
![]() | ಈ ವರ್ಷ ಕಲ್ಲಿದ್ದಲು ಕೊರತೆ ಇಲ್ಲ: ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿಈ ವರ್ಷ ಮಾನ್ಸೂನ್ ಸಮಯದಲ್ಲಿ ದೇಶದಲ್ಲಿ ಯಾವುದೇ ಕಲ್ಲಿದ್ದಲು ಕೊರತೆ ಎದುರಾಗುವುದಿಲ್ಲ ಎಂದು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಅವರು ಮಂಗಳವಾರ ಹೇಳಿದ್ದಾರೆ. |
![]() | 2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಪ್ರಮುಖ ಕಾರಣ: ಡಾ ಸುಧಾಕರ್2018ರಲ್ಲಿ ರಚನೆಯಾದ ಕಾಂಗ್ರೆಸ್ ಜೆಡಿಎಸ್-ಮೈತ್ರಿ ಸರ್ಕಾರ 2019ರಲ್ಲಿ ಪತನವಾಗಿದ್ದು ಈಗ ಇತಿಹಾಸ. 2018ರಲ್ಲಿ 104 ಸೀಟು ಗೆದ್ದಿದ್ದ ಬಿಜೆಪಿ ಜೆಡಿಎಸ್-ಕಾಂಗ್ರೆಸ್ ನ 16 ಶಾಸಕರನ್ನು ಆಪರೇಷನ್ ಕಮಲ ಮೂಲಕ ಸೆಳೆದು ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ರಚಿಸಿದರು. |
![]() | 'ಸಮ್ಮಿಶ್ರ ಸರ್ಕಾರ ಪತನಗೊಳಿಸಿದ 11 ಬಂಡಾಯ ಶಾಸಕರ ಖಜಾನೆ ಈಗ ಹೇರಳ, ಸಮೃದ್ಧ'!2019ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಿ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಿಜೆಪಿಗೆ ಹಾರಿ, ಸಚಿವ ಸಂಪುಟ ಸೇರಿದ್ದ 11 ಮಂದಿ ಬಂಡಾಯ ಶಾಸಕರ ಆಸ್ತಿಯಲ್ಲಿ ಭಾರೀ ಏರಿಕೆಯಾಗಿರುವುದು ಕಂಡು ಬಂದಿದೆ. |
![]() | ಮಧ್ಯ ಪ್ರದೇಶ: ಸ್ಥಗಿತಗೊಂಡಿದ್ದ ಕಲ್ಲಿದ್ದಲು ಗಣಿ ಪ್ರವೇಶಿಸಿದ ನಾಲ್ವರು ವಿಷಕಾರಿ ಅನಿಲ ಸೇವಿಸಿ ಸಾವುಮಧ್ಯಪ್ರದೇಶದ ಶಾಹದೋಲ್‌ನಲ್ಲಿ ಕಲ್ಲಿದ್ದಲು ಅಥವಾ ಸ್ಕ್ರ್ಯಾಪ್ ಸಂಗ್ರಹಿಸುವ ಉದ್ದೇಶದಿಂದ ಸ್ಥಗಿತಗೊಂಡಿದ್ದ ಕಲ್ಲಿದ್ದಲು ಗಣಿ ಪ್ರವೇಶಿಸಿದ ನಾಲ್ವರು ವಿಷಕಾರಿ ಅನಿಲ ಸೇವಿಸಿ ಸಾವನ್ನಪ್ಪಿದ್ದಾರೆ... |
![]() | ಕಲ್ಲಿದ್ದಲು ತೆರಿಗೆ ಹಗರಣ: ಬೆಂಗಳೂರು, ಛತ್ತೀಸ್‌ಗಢ, ಜಾರ್ಖಂಡ್ ನಲ್ಲಿ ಇಡಿ ದಾಳಿರಾಜ್ಯಗಳಲ್ಲಿ ನಡೆದಿರುವ ಕಲ್ಲಿದ್ದಲು ತೆರಿಗೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಶುಕ್ರವಾರ ಬೆಂಗಳೂರು, ಛತ್ತೀಸ್‌ಗಢ ಮತ್ತು ಜಾರ್ಖಂಡ್ ನ ಹಲವು ಸ್ಥಳಗಲ್ಲಿ ಶುಕ್ರವಾರ ದಾಳಿ ನಡೆಸಿದ್ದಾರೆ. |
![]() | ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದರೆ, ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. |