• Tag results for coastal

“ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್‌ಐಎ ತನಿಖೆಗೆ ವಹಿಸಲಿ”: ಎಚ್ ಡಿ ಕುಮಾರಸ್ವಾಮಿ

ಕರಾವಳಿ ಕೊಲೆಗಳನ್ನು ನಿಯಂತ್ರಣ ಮಾಡಲಾಗದ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ಹರಿಹಾಯ್ದಿದ್ದಾರೆ.

published on : 31st July 2022

ಕ್ಷೀಣಿಸುತ್ತಿರುವ ದಕ್ಷಿಣ ಕನ್ನಡದ ಕಾವಿ ಕಲೆಯ ಉಳಿವಿಗಾಗಿ ಶ್ರಮಿಸುತ್ತಿರುವ ಕಲಾವಿದರು...

ಕರಾವಳಿ ಹಾಗೂ ಗೋವಾಗಳ ದೇವಾಲಯಗಳನ್ನು ಸಿಂಗರಿಸಿರುವ ಕಾವಿ ಕಲೆಗೆ ಶತಮಾನಗಳ ಇತಿಹಾಸವಿದೆ.

published on : 24th July 2022

ಕರಾವಳಿ ಜಿಲ್ಲೆಗಳಲ್ಲಿ ಮಳೆಗೆ ಭಾರೀ ಅನಾಹುತ: ಪ್ರವಾಹ ತಡೆಗೆ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಭೆ

ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬುಧವಾರ ಉಡುಪಿಯಲ್ಲಿ ಸಭೆ ನಡೆಸಲಿದ್ದಾರೆ. ಸಿಎಂಗೆ ಕಂದಾಯ ಸಚಿವ ಆರ್ ಅಶೋಕ್ ಸಾಥ್ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

published on : 13th July 2022

ಕಡಲ್ಕೊರೆತಕ್ಕೆ ತಾತ್ಕಾಲಿಕ ಪರಿಹಾರ ಕಲ್ಪಿಸಲು ಸೂಚನೆ; ಕೆರೂರು ಪಟ್ಟಣದಲ್ಲಿ ಪೊಲೀಸರಿಂದ ಭದ್ರತೆ: ಸಿಎಂ ಬೊಮ್ಮಾಯಿ

ಕರಾವಳಿ, ಕೊಡಗು, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗೆ ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯನಿರತವಾಗುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 7th July 2022

ಸಿಆರ್‌ಝಡ್ ವ್ಯಾಪ್ತಿಯ ನದಿಗಳ ಸಂಗ್ರಹಿತ ಮರಳು ಮಾರಾಟಕ್ಕೆ ಎನ್‌ಜಿಟಿ ನಿಷೇಧ!

ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ವ್ಯಾಪ್ತಿಯ ನದಿಗಳ ಮರಳು ದಿಬ್ಬಗಳನ್ನು ತೆರವುಗೊಳಿಸುವ ವೇಳೆ ಸಂಗ್ರಹಿಸಿದ ಮರಳನ್ನು ಮಾರಾಟ ಮಾಡುವಂತಿಲ್ಲ ಎಂದು ಚೈನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠ ಬುಧವಾರ ಮಹತ್ವದ ಆದೇಶ ನೀಡಿದೆ.

published on : 20th May 2022

ಕರಾವಳಿ ಕರ್ನಾಟಕ ಭಾಗ ತೀವ್ರ ಕಟ್ಟೆಚ್ಚರ; ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ

ನೈಋತ್ಯ ಮಾನ್ಸೂನ್ ಕಳೆದ ಸೋಮವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಅಪ್ಪಳಿಸಿದ್ದು, ಹವಾಮಾನ ತಜ್ಞರ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ಬೇಗನೆ ಆಗಲಿದೆ.

published on : 17th May 2022

ಕರಾವಳಿಯಲ್ಲಿ ಹೀಗೊಂದು ಕೋಮು ಸೌಹಾರ್ದತೆ: ತಲೆಮಾರುಗಳಿಂದ ದೇವರಿಗೆ ವಾದ್ಯ ನುಡಿಸಿ ಸೇವೆ ಸಲ್ಲಿಸುತ್ತಿರುವ ಮುಸ್ಲಿಂ ಕುಟುಂಬ!

ಹಿಜಾಬ್ ವಿವಾದ ಸಂಬಂಧ ಹಿಂದು-ಮುಸ್ಲಿಂರ ನಡುವೆ ಹಗ್ಗಜಗ್ಗಾಟ ಮುಂದುವರೆದಿರುವ ನಡುವಲ್ಲೇ ಕಾಪು ಪಡುಗ್ರಾಮದಲ್ಲಿನ ಮುಸ್ಲಿಂ ಕುಟುಂಬವೊಂದು ತಲೆಮಾರುಗಳಿಂದ ಮಾರಿಗುಡಿ ದೇವಸ್ಥಾನದಲ್ಲಿ ದೇವರಿಗೆ ವಾದ್ಯ ನುಡಿಸಿ ಸೇವೆ ಸಲ್ಲಿಸುತ್ತಿದ್ದು, ಈ ಮೂಲಕ ಕೋಮು ಸೌಹಾರ್ದತೆ ಮೆರೆಯುತ್ತಿದೆ.

published on : 27th March 2022

ಕರಾವಳಿ ಕರ್ನಾಟಕದಲ್ಲಿ ಕೆಲವು ಶಕ್ತಿಗಳು ಬಿರುಕು ಮೂಡಿಸುತ್ತಿವೆ: ದೇವೇಗೌಡ

ಹಿಜಾಬ್ ವಿವಾದಕ್ಕೆ ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಸಂಘಟನೆಯನ್ನು ದೂಷಿಸಲು ನಿರಾಕರಿಸಿರುವ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ರಾಜಕೀಯ ಲಾಭಕ್ಕಾಗಿ ಕೆಲವು ಶಕ್ತಿಗಳು ಕರಾವಳಿ ಭಾಗದಲ್ಲಿ ಬಿರುಕು ಮೂಡಿಸುತ್ತಿವೆ ಎಂದು ಶನಿವಾರ ಹೇಳಿದ್ದಾರೆ.

published on : 13th February 2022

ಗಣರಾಜ್ಯೋತ್ಸವ ಪರೇಡ್‌ಗೆ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕಾರ: ಕರಾವಳಿ ಜಿಲ್ಲೆಗಳಲ್ಲಿ ಆಕ್ರೋಶ

 ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಿಂದ ಸಮಾಜ ಸುಧಾರಕ  ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕಾರ ವಿವಾದವು ದಕ್ಷಿಣ ಕನ್ನಡ ಮತ್ತು ಉಡುಪಿಯ ಅವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ.

published on : 24th January 2022

DRDO: 'ಪ್ರಳಯ್' ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ ನಂತರ ಎರಡನೇ ಪರೀಕ್ಷಾರ್ಥ ಹಾರಾಟ ಕೂಡ ಯಶಸ್ವಿ!

ಪ್ರಳಯ್ (Pralay) ಮೊದಲ ಪರೀಕ್ಷಾರ್ಥ ಉಡಾವಣಾ ಪ್ರಯೋಗ ಯಶಸ್ವಿಯಾದ ನಂತರ, ಭಾರತವು ಸ್ಥಳೀಯವಾಗಿ ಅಭಿವೃದ್ಧಿಪಡಿಸಿರುವ ಮೇಲ್ಮೈಯಿಂದ ಮೇಲ್ಮೈಗೆ (Surface to Surface air) ಕಡಿಮೆ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿ (Ballistic missile) ಪ್ರಳಯ್ ನ್ನು ಇಂದು ಗುರುವಾರ ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ದ್ವಿತೀಯಪರೀಕ್ಷಾರ್ಥ ಉಡಾವಣೆ ನಡೆಸಿತು.

published on : 23rd December 2021

ಕರ್ನಾಟಕದ ಕರಾವಳಿ ಭಾಗದ ಚಿನ್ನದ ಕಳ್ಳಸಾಗಾಣಿಕೆಗೆ ಭಟ್ಕಳದ ನಂಟು!

ಕರಾವಳಿ ಕರ್ನಾಟಕದಲ್ಲಿ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣಗಳು ಏರಿಕೆಯಾಗುತ್ತಿದೆ. 

published on : 14th September 2021

ಗುರುವಾರದಿಂದ ಕರಾವಳಿಯಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್

ರಾಜ್ಯದ ಕೆಲ ಜಿಲ್ಲೆಗಳಲ್ಲಿ  ಮಳೆಯ ಅರ್ಭಟ  ಮುಂದುವರೆದಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಗುರುವಾರ ವ್ಯಾಪಕ ಮಳೆಯಾಗಲಿದೆ ಭಾರತೀಯ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

published on : 5th August 2021

ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆ: ಅಧಿಕಾರಿಗಳಿಂದ ಮಾಹಿತಿ ಪಡೆದ ಶೋಭಾ ಕರಂದ್ಲಾಜೆ

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು.

published on : 17th July 2021

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ

 ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

published on : 27th June 2021

ಯಾಸ್ ಚಂಡಮಾರುತ: ಆಂಧ್ರದ ಕಡಲ ತೀರದ ಮೂರು ಜಿಲ್ಲೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಎಚ್ಚರಿಕೆ

ತೀವ್ರವಾದ ಚಂಡಮಾರುತ ಗಾಳಿ ಯಾಸ್ ಹಿನ್ನೆಯಲ್ಲಿ ಆಂಧ್ರದ ಕಡಲ ತೀರದ ಮೂರು ಜಿಲ್ಲೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆಯನ್ನು ನೀಡಿದೆ.

published on : 26th May 2021
1 2 > 

ರಾಶಿ ಭವಿಷ್ಯ