- Tag results for cobra
![]() | ಸೆನ್ಸಾರ್ ಮುಗಿಸಿದ 'ತಿಮ್ಮನ ಮೊಟ್ಟೆಗಳು'; ಪಶ್ಚಿಮ ಘಟ್ಟದ ಕಾಳಿಂಗ ಸರ್ಪಗಳು ಚಿತ್ರದ ಪ್ರಮುಖ ಆಕರ್ಷಣೆ!ಆದರ್ಶ್ ಅಯ್ಯಂಗಾರ್ ಅವರ ಶ್ರೀಕೃಷ್ಣ ಪ್ರೊಡಕ್ಷನ್ಸ್ ನಿರ್ಮಾಣದ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾ ಸೆನ್ಸಾರ್ ಮಂಡಳಿಯಿಂದ ಯು ಪ್ರಮಾಣಪತ್ರವನ್ನು ಪಡೆದುಕೊಂಡಿದೆ. |
![]() | ಕಾರವಾರ: 10 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಕಾರಿನಲ್ಲಿ ಪ್ರಯಾಣಿಸಿದ ಕುಟುಂಬ, ಅಪಾಯದಿಂದ ಪಾರು10 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಕಾರಿನಲ್ಲಿ ಪ್ರಯಾಣಿಸಿದ ನಾಲ್ವರಿದ್ದ ಕುಟುಂಬವೊಂದು ಪವಾಡ ಸದೃಶ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ಕಾರವಾರವಾದಲ್ಲಿ ನಡೆದಿದೆ. ಸಂಬಂಧಿಕರ ಮನೆಯಲ್ಲಿ ವಾಹನ ನಿಲ್ಲಿಸಿದ ಬಳಿಕವಷ್ಟೇ ಕಾರಿನಲ್ಲಿ ಹಾವಿರುವುದು ತಿಳಿದುಬಂದಿದೆ. |
![]() | ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಕಳ್ಳಸಾಗಣೆ: 70 ಕಿಂಗ್ ಕೋಬ್ರಾ ಮತ್ತು ಹೆಬ್ಬಾವುಗಳ ರಕ್ಷಣೆ, 6 ಮಂಗಗಳ ಸಾವುಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. |
![]() | ಎಕೆ-47 ನಿಂದ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆ!ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ನ ಜಂಗಲ್ ವಾರ್‌ಫೇರ್ ಯುನಿಟ್ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಪ್ರಧಾನಿ ನರೇಂದ್ರ ಮೋದಿ ದೇಶದ ಖಜಾನೆ ಕಾಯುತ್ತಿರುವ 'ಕಾಳಿಂಗ ಸರ್ಪ': ಸಚಿವ ಸುಧಾಕರ್ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 140 ಕೋಟಿ ಜನರ ತೆರಿಗೆ ಹಣದ ಖಜಾನೆ ಕಾಯುತ್ತಿರುವ ಕಾಳಿಂಗ ಸರ್ಪವೇ ಹೊರತು, ಖರ್ಗೆ ಅವರು ಹೇಳಿದಂತೆ ವಿಷ ಸರ್ಪವಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ. |
![]() | ಕಾರವಾರ ಬಳಿ ಅಪರೂಪದ 'ಒಕ್ಕಣ್ಣಿನ ನಾಗರಹಾವು' ಪತ್ತೆಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. |
![]() | ಇವರು 'ಕಿಂಗ್ ಕೋಬ್ರಾ' ವಂಶಾವಳಿಗಳನ್ನು ಕಂಡುಹಿಡಿದವರು- ಜೀವಶಾಸ್ತ್ರಜ್ಞ ಗೌರಿಶಂಕರ್ಪಶ್ಚಿಮ ಘಟ್ಟಗಳ ದಟ್ಟವಾದ ಕಾಡು ಹಲವು ಪ್ರಭೇದಗಳ ನೆಲೆಯಾಗಿದೆ. 12 ಅಡಿಗಳಷ್ಟು ಉದ್ದದ ಸರೀಸೃಪಗಳು ಇಲ್ಲಿ ಕಂಡುಬರುತ್ತವೆ. ವಿಶ್ವದ ಅತಿದೊಡ್ಡ ವಿಷಪೂರಿತ ಹಾವಿನ ಸುತ್ತ ವಿಸ್ಮಯ ಮತ್ತು ನಿಗೂಢ ಸೌಂದರ್ಯವಿದೆ, ಕಿಂಗ್ ಕೋಬ್ರಾವನ್ನು ಸಾಹಸಮಯ ಭಾರತೀಯ ಸಂಶೋಧಕರು ಚತುರವಾಗಿ ಸೆರೆಹಿಡಿದಿದ್ದಾರೆ. |
![]() | ಹಾವಿನಿಂದ ಕಚ್ಚಿಸಿ ಪತ್ನಿಯ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯಅಂಗವಿಕಲೆಯಾಗಿದ್ದ ಪತ್ನಿ ಉತ್ರಾ ಅವರನ್ನು ಕೊಲೆ ಮಾಡಿದ ಆರೋಪ ಹೊತ್ತಿದ್ದ ಪತಿ ಸೂರಜ್ ಮೇಲಿನ ಎಲ್ಲಾ ಆರೋಪಗಳು ಸಾಬೀತಾಗಿದ್ದು, ಹಾವು ಕಚ್ಚಿಸಿ ಪತ್ನಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ದೋಷಿಯಾಗಿರುವ ಸೂರಜ್‌ಗೆ ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಈಶ್ವರನ್ ಸಿನಿಮಾದಲ್ಲಿ ನಾಗರಹಾವು; ನಟ ಸಿಂಬುಗೆ ಸಂಕಷ್ಟ!ತಮಿಳುನಾಡಿನ ನಟ ಸಿಂಬು ತಮ್ಮ ಮುಂದಿನ ಸಿನಿಮಾದಲ್ಲಿ ನಾಗರಹಾವನ್ನು ಹಿಡಿದಿದ್ದ ದೃಶ್ಯ ಚಿತ್ರೀಕರಿಸಿದ್ದಕ್ಕಾಗಿ ನಟ ಸಿಂಬು ವಿರುದ್ಧ ಪ್ರಕರಣ ದಾಖಲಾಗಿದೆ. |