Advertisement
ಕನ್ನಡಪ್ರಭ >> ವಿಷಯ

Code Of Conduct

PM Modi

ಬಾಲಾಕೋಟ್ ದಾಳಿ ಹೆಸರಲ್ಲಿ ಪ್ರಧಾನಿ ಮೋದಿ ಮತ ಕೇಳುವುದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ: ಆಯೋಗ  May 01, 2019

ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ಬಾಲಾಕೋಟ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದನ್ನು ಮುಂದಿಟ್ಟುಕೊಂಡು...

SA Ravindranath

ದಾವಣಗೆರೆ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ಪೊಲೀಸರ ವಶಕ್ಕೆ  Apr 29, 2019

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್ ಸೇರಿದಂತೆ 5 ಜನರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಧೀಶರು ಪೊಲೀಸರ ವಶಕ್ಕೆ ನೀಡಿದ್ದಾರೆ.

Gautam Gambhir

ನೀತಿ ಸಂಹಿತೆ ಉಲ್ಲಂಘನೆ: ಗೌತಮ್ ಗಂಭೀರ್ ವಿರುದ್ಧ ಎಫ್ಐಆರ್  Apr 27, 2019

ಮಾಜಿ ಕ್ರಿಕೆಟಿಗ ದೆಹಲಿ ಲೋಕಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಬೀರ್ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರು ಬಂದಿದ್ದು ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Rafale fighter aircraft (File | PTI)

ಮಾದರಿ ನೀತಿ ಸಂಹಿತೆಗೆ ಧಕ್ಕೆ: ರಫೇಲ್ ಒಪ್ಪಂದ ಕುರಿತ ತಮಿಳು ಪುಸ್ತಕಕ್ಕೆ ಚುನಾವಣಾ ಆಯೋಗ ನಿಷೇಧ  Apr 02, 2019

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವ ಕಾರಣ ವಿವಾದಾತ್ಮಕ ರಾಫೆಲ್ ಫೈಟರ್ ಜೆಟ್ ಒಪ್ಪಂದದ ಕುರಿತ ಪುಸ್ತಿಕೆಯನ್ನು ಚುನಾವಣಾ ಆಯೋಗ ನಿಷೇಧಿಸಿದೆ.

Pratap Simha

ದೇವರಿಗೆ ಬಿಜೆಪಿ ಶಾಲು ಹೊದಿಸಿ ಪೂಜೆ: ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು  Mar 28, 2019

ಮೈಸೂರು- ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

Narendra Modi

ವಿಜ್ಞಾನಿಗಳ ಸಾಧನೆ ಕುರಿತ ಮೋದಿ ಭಾಷಣ: ನೀತಿ ಸಂಹಿತೆ ಉಲ್ಲಂಘನೆ ತನಿಖೆಗೆ ಮುಂದಾದ ಆಯೋಗ  Mar 27, 2019

ಪ್ರಧಾನಿ ನರೇಂದ್ರ ಮೋದಿ ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಸಾಧನೆ ಕುರಿತಂತೆ ಬುಧವಾರ ಬೆಳಿಗ್ಗೆ ಮಾಡಿದ್ದ ಭಾಷಣ ಪ್ರಸಕ್ತ ಜಾರಿಯಲ್ಲಿರಿವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆಯೆ?

Prakash Rai

ಸಾರ್ವಜನಿಕ ಸಭೆಯಲ್ಲಿ ಪ್ರಕಾಶ್ ರೈ ಮತಯಾಚನೆ ಆರೋಪ,ಸಾಕ್ಷ್ಯಧಾರಗಳಿಲ್ಲ- ಪೊಲೀಸರು  Mar 23, 2019

ನಟ ಪ್ರಕಾಶ್ ರಾಜ್ ವಿರುದ್ಧ ಚುನಾವಣಾ ನೀತಿ ಸಂಹಿತೆ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು ಇಂದು ಪ್ರಕಾಶ್ ರೈ ಪಾಲ್ಗೊಂಡಿದ್ದ ಸಾರ್ವಜನಿಕ ಸಭೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರು.

Dinesh Ameen Matu

ನೀತಿ ಸಂಹಿತೆ ಉಲ್ಲಂಘನೆ: ದಿನೇಶ್ ಅಮೀನ್ ಮಟ್ಟು ಸೇರಿ ಐವರ ವಿರುದ್ಧ ಎಫ್ಐಆರ್  Mar 20, 2019

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ, ಧರ್ಮ ನಿಂದನೆ ಆರೋಪದಡಿ ಹಿರಿಯ ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

SanjeevKumar

ಹಣ,ಉಡುಗೊರೆ ತಪಾಸಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಸಂಜೀವ್ ಕುಮಾರ್  Mar 14, 2019

ಹಣ, ಉಡುಗೊರೆ ಪತ್ತೆಗಾಗಿ ತಪಾಸಣೆ ನಡೆಸುವ ವೇಳೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮನವಿ ಮಾಡಿದ್ದಾರೆ.

ಸಂಗ್ರಹ ಚಿತ್ರ

ಬೇಸಿಗೆಯಲ್ಲಿ ಬೆಂಗಳೂರಿನ ಪಾನ ಪ್ರಿಯರಿಗೆ ಕಾಡಲಿದೆ 'ಬಿಯರ್' ಕೊರತೆ: ಚುನಾವಣೆ, ಮಾಫಿಯಾ ಕಾರಣ!  Mar 14, 2019

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ಬೇಸಿಗೆಯಲ್ಲಿ ಪಾನ ಪ್ರಿಯರಿಗೆ ಬಿಯರ್ ಬಿಸಿ ಎದುರಾಗಲಿದೆ.

Non bailable warrant issued against Vijayananda Kashappanavar for breaching code of conduct

ನೀತಿ ಸಂಹಿತೆ ಉಲ್ಲಂಘನೆ; ವಿಜಯಾನಂದ ಕಾಶಪ್ಪನವರ ವಿರುದ್ಧ ಜಾಮೀನು ರಹಿತ ವಾರಂಟ್  Mar 13, 2019

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯ ಜಾಮೀನು ರಹಿತ ವಾರಂಟ್‍ ಜಾರಿ ಮಾಡಿದೆ.

Page 1 of 1 (Total: 11 Records)

    

GoTo... Page


Advertisement
Advertisement