- Tag results for collapsed
![]() | ದಕ್ಷಿಣ ಕನ್ನಡ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು!ದೈವಾರಾಧನೆ ನಡೆಯುತ್ತಿದ್ದ ಸ್ಥಳದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದೈವ ನರ್ತನ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಮೃತಪಟ್ಟಿದ್ದಾರೆ. |
![]() | ಬೆಂಗಳೂರು: ಅವೆನ್ಯೂ ರಸ್ತೆಯಲ್ಲಿ ದರ್ಗಾ ಕುಸಿತ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯಅಧಿಕಾರಿಗಳ ತೆರವು ಕಾರ್ಯಾಚರಣೆ ವೇಳೆ ದರ್ಗಾ ಗೋಡೆ ಕುಸಿತವಾದ ಪರಿಣಾಮ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ಸಂಭವಿಸಿದೆ. |
![]() | ಆಗ್ರಾ: 6 ಮನೆಗಳು ಕುಸಿದು ಓರ್ವ ಬಾಲಕಿ ಸಾವು, ಕುಟುಂಬದ ಮತ್ತಿಬ್ಬರಿಗೆ ಗಾಯ!ಆಗ್ರಾದಲ್ಲಿ ಇಂದು ಬೆಳಗ್ಗೆ ಹೋಟೆಲೊಂದರ ಉತ್ಖನನ ಕಾರ್ಯದ ವೇಳೆ ಆರು ಮನೆಗಳು ಕುಸಿದು ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |