- Tag results for collapses
![]() | ಖಾಸಗಿ ಆಸ್ಪತ್ರೆ ಮೇಲ್ಛಾವಣಿ ಕುಸಿತ ಪ್ರಕರಣ; ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯನಗರದ ನೃಪತುಂಗ ರಸ್ತೆಯ ಸೇಂಟ್ ಮಾರ್ಥಾಸ್ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆಂದು ಬುಧವಾರ ತಿಳಿದುಬಂದಿದೆ. |
![]() | ಆಂಧ್ರ ಪ್ರದೇಶ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆಯ ಗೋಡೆ ಕುಸಿತ; ನಾಲ್ವರ ಸಾವು, ಇಬ್ಬರಿಗೆ ಗಾಯಅಡುಗೆ ಮನೆಯಲ್ಲಿದ್ದ ಎಲ್'ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿ, ಇಬ್ಬರಿಗೆ ಗಾಯವಾಗಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮುಲಕಲೇಡು ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. |
![]() | ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿತ: 10 ಸಾವಿರ ಯಾತ್ರಾರ್ಥಿಗಳಿಗೆ ಸಂಕಷ್ಟಭಾರತದ ಉತ್ತರಾಖಂಡ ರಾಜ್ಯದಲ್ಲಿನ ತೀರ್ಥಕ್ಷೇತ್ರವಾದ ಯಮುನೋತ್ರಿ ಹೋಗುವ ಭದ್ರತಾ ಗೋಡೆ ಕುಸಿದು ಸುಮಾರು 10,000 ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. |
![]() | ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ನಾಲ್ವರಿಗೆ ಗಾಯ, ಹಲವರು ಸಿಲುಕಿರುವ ಶಂಕೆಕಾಶ್ಮೀರದ ರಾಂಬನ್ ಜಿಲ್ಲೆಯ ಮೇಕರ್ಕೋಟೆ ಪ್ರದೇಶದ ಖೂನಿ ನಾಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಕುಸಿದುಬಿದ್ದಿದ್ದು, ಪರಿಣಾಮ ಹಲವರು ಸಿಲುಕಿರುವ ಶಂಕೆಗಳು ವ್ಯಕ್ತವಾಗಿದೆ. |
![]() | ದೆಹಲಿ: ನಾಲ್ಕು ಅಂತಸ್ತಿನ ಮನೆ ಕುಸಿತ; ನಾಲ್ವರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ!ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಾಲ್ಕು ಅಂತಸ್ತಿನ ಮನೆ ಕುಸಿದಿದ್ದು ಅವಶೇಷಗಳಡಿಯಲ್ಲಿ ಸಿಲುಕಿ 9 ವರ್ಷದ ಬಾಲಕಿ ಸೇರಿ ನಾಲ್ವರು ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಗುರುಗ್ರಾಮದಲ್ಲಿ ಕಟ್ಟಡದ ಭಾಗ ಕುಸಿತ: ಓರ್ವ ಸಾವುಗುರುಗ್ರಾಮದಲ್ಲಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದಿದ್ದು ಅವಶೇಷಗಳಡಿಯಲ್ಲಿ ಇಬ್ಬರು ಸಿಲುಕಿಕೊಂಡಿದ್ದರೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. |
![]() | ನಿರ್ಮಾಣ ಹಂತದ ಕಟ್ಟಡ ಕುಸಿತ: ಪುಣೆಯಲ್ಲಿ ಐವರು ಸಾವು, ಹಲವರಿಗೆ ಗಾಯಪುಣೆಯ ಯರವಾಡ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಚಾವಣಿ ಕುಸಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. |
![]() | ದಕ್ಷಿಣ ಕನ್ನಡ: ಗೋಡೆ ಕುಸಿದು ಇಬ್ಬರು ಮಹಿಳಾ ಕಾರ್ಮಿಕರು ಸಾವುನವೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಹಿಳಾ ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭಾನುವಾರ ನಡೆದಿದೆ. |
![]() | ಬೆಂಗಳೂರು: ಕಮಲಾನಗರದಲ್ಲಿ ರಾತ್ರೋರಾತ್ರಿ ವಾಲಿದ ಕಟ್ಟಡ, ಆತಂಕದಲ್ಲಿ ಜನತೆ; ಕಟ್ಟಡ ನೆಲಸಮಕ್ಕೆ ಕ್ರಮನಗರದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ, ಕಮಲಾನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಹಿಂದಿರುವ ಕಟ್ಟಡದ ಅಡಿಪಾಯ ಮತ್ತು ನೆಲಮಹಡಿ ಕುಸಿದಿದ್ದು, ನಿವಾಸಿಗಳು ಮತ್ತು ನೆರೆಹೊರೆಯವರು ಭಯಭೀತರಾಗಿರುವ ಘಟನೆ ನಡೆದಿದೆ. |
![]() | ಬೆಂಗಳೂರು: ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ, ತಪ್ಪಿದ ಭಾರೀ ಅನಾಹುತನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕಣ್ಣು ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ವಿಲ್ಸನ್ ಗಾರ್ಡನ್ ಸಮೀಪದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದ್ದು, ಮನೆ ಬೀಳುವ ಭೀಕರ ದೃಶ್ಯ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. |
![]() | ಮುಂಬೈ: ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ, 14 ಮಂದಿಗೆ ಗಾಯನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದ ಪರಿಣಾಮ 14 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ. |
![]() | ವಿಶ್ವ ಪ್ರಸಿದ್ಧ ಗೋಲ್ ಗುಂಬಜ್ ಒಂದು ಭಾಗದ ಮೇಲ್ಛಾವಣಿ ಕುಸಿತ: 450 ವರ್ಷಗಳ ಪ್ರಾಚೀನ ಸ್ಮಾರಕಕ್ಕೆ ಹಾನಿವಿಶ್ವವಿಖ್ಯಾತ ಗೋಲ್ ಗುಂಬಜ್ನ ಪೂರ್ವ ಭಾಗದಲ್ಲಿ ಚಜ್ಜಾದ ಒಂದು ಭಾಗದ ಹೊದಿಕೆ ಕುಸಿದಿದೆ. ಇತ್ತೀಚೆಗೆ ಹವಾಮಾನ ವೈಪರೀತ್ಯದಿಂದಾಗಿ ಸಂಭವಿಸಿದೆ. |
![]() | ಬೆಂಗಳೂರು: ಮಳೆಯಿಂದಾಗಿ ಗೋಡೆ ಕುಸಿತ, ಅಣ್ಣ-ತಂಗಿ ಮೃತ್ಯುಧಾರಾಕಾರ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ದಾರುಣ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. |
![]() | ಮಹಾರಾಷ್ಟ್ರದಲ್ಲಿ ವಸತಿ ಕಟ್ಟಡ ಕುಸಿತ: 7 ಮಂದಿ ದಾರುಣ ಸಾವುಮಹಾರಾಷ್ಟ್ರದ ಠಾಣೆಯಲ್ಲಿ ಶುಕ್ರವಾರ ರಾತ್ರಿ ವಸತಿ ಕಟ್ಟಡ ಕುಸಿತದ ಪರಿಣಾಮ ಉಂಟಾಗಿರುವ ದುರಂತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ. |
![]() | ಥಾಣೆಯಲ್ಲಿ ಪವರ್ಲೂಮ್ ಕಾರ್ಖಾನೆ ಗೋಡೆ ಕುಸಿತ: ಮೂವರು ಕಾರ್ಮಿಕರು ಜೀವಂತ ಸಮಾಧಿಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ಪವರ್ಲೂಮ್ ಕಾರ್ಖಾನೆಯಲ್ಲಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. |