- Tag results for collection
![]() | ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ರೂ. ಬಾಚಿದ 'ದಿ ಕೇರಳ ಸ್ಟೋರಿ'ವಿವಾದ ಹಾಗೂ ತೀವ್ರ ಚರ್ಚೆಯ ನಡುವೆಯೂ 'ದಿ ಕೇರಳ ಸ್ಟೋರಿ' ದೇಶಾದ್ಯಂತ ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಇದು ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಚಿತ್ರ ನಿರ್ಮಾಪಕರು ತಿಳಿಸಿದ್ದಾರೆ. ದೇಶಾದ್ಯಂತ ಪ್ರದರ್ಶನ ಮುಂದುವರೆದಿದೆ ಎಂದು ನಿರ್ಮಾಣ ಸಂಸ್ಥೆ ಸನ್‌ಶೈನ್ ಪಿಕ್ಚರ್ಸ್ ಹೇಳಿಕೆಯಲ್ಲಿ ತಿಳಿಸಿದೆ. |
![]() | ಬೆಂಗಳೂರಿನ ಜೆಪಿ ನಗರದಲ್ಲಿನ ಒಣ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿ ಬೆಂಕಿ ಅವಘಡ; 10 ಲಕ್ಷ ರೂ. ನಷ್ಟಜೆ.ಪಿ. ನಗರದಲ್ಲಿ ಶನಿವಾರ ಸಂಜೆ ಒಣ ತ್ಯಾಜ್ಯ ಸಂಗ್ರಹಣೆ (ಡಿಡಬ್ಲ್ಯುಸಿಸಿ) ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. |
![]() | ಏಪ್ರಿಲ್ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ; ಇದುವರೆಗಿನ ಅತ್ಯಧಿಕ ಕಲೆಕ್ಷನ್ಕಳೆದ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿದ್ದು, ಒಟ್ಟು 1.87 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಅತ್ಯಧಿಕ ಕಲೆಕ್ಷನ್ ಆಗಿದೆ. |
![]() | ಪ್ರಸಕ್ತ ಆರ್ಥಿಕ ವರ್ಷದಲ್ಲಿ 16.61 ಲಕ್ಷ ಕೋಟಿ ರೂ. ನೇರ ತೆರಿಗೆ ಸಂಗ್ರಹ, ಶೇ.18 ರಷ್ಟು ಏರಿಕೆ!2022-23ನೇ ಆರ್ಥಿಕ ವರ್ಷದಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಶೇ. 17.63 ರಷ್ಟು ಏರಿಕೆಯಾಗಿದ್ದು, ಸರ್ಕಾರದ ಒಟ್ಟಾರೇ ತೆರಿಗೆ ಸಂಗ್ರಹ ರೂ. 16.61 ಲಕ್ಷ ಕೋಟಿಗೆ ತಲುಪಿದೆ. |
![]() | ಮಾರ್ಚ್ ತಿಂಗಳಲ್ಲಿ 1.6 ಲಕ್ಷ ಕೋಟಿ ರೂ. ಜಿಎಸ್ ಟಿ ಸಂಗ್ರಹ: ಎರಡನೇ ಅತಿಹೆಚ್ಚು ಸಂಗ್ರಹಣೆಆರ್ಥಿಕ ವರ್ಷದ ಕೊನೆಯ ತಿಂಗಳು 2023ನೇ ಸಾಲಿನ ಮಾರ್ಚ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು 1.6 ಲಕ್ಷ ಕೋಟಿಯನ್ನು ದಾಟಿದೆ, ಜುಲೈ 2017 ರಲ್ಲಿ ಜಿಎಸ್‌ಟಿ ಜಾರಿಗೆ ಬಂದ ನಂತರ ಇದು ಎರಡನೇ ಬಾರಿ ಇಷ್ಟು ಸಂಗ್ರಹವಾಗಿದೆ. |
![]() | ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಆದಾಯ ಸಂಗ್ರಹ ಮೇಲೆ ಚುನಾವಣೆ ಪರಿಣಾಮ?ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದ್ದು, ಇದರ ಪರಿಣಾಮ ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಆದಾಯ ಸಂಗ್ರಹ ಮೇಲೆ ಬಿದ್ದಿದೆ. |
![]() | ವಿಶ್ವ ಬಾಕ್ಸ್ ಆಫೀಸ್ ನಲ್ಲಿ 200 ಕೋಟಿ ರೂ. ದಾಟಿದ 'ತೂ ಝೂಟಿ ಮೈನ್ ಮಕ್ಕರ್'ರಣಬೀರ್ ಕಪೂರ್ ಮತ್ತು ಶ್ರದ್ಧಾ ಕಪೂರ್ ಅಭಿನಯದ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ 'ತು ಝೂಟಿ ಮೈನ್ ಮಕ್ಕರ್' ವಿಶ್ವ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ 200 ಕೋಟಿ ರೂ. ದಾಟಿದೆ ಎಂದು ನಿರ್ಮಾಪಕರು ಶುಕ್ರವಾರ ತಿಳಿಸಿದ್ದಾರೆ. |
![]() | ಹಾಸನ: ಕಸ ಸಂಗ್ರಹಣೆ ಆಟೋ ಚಾಲಕರಾದ ನಗರಸಭೆ ಅಧ್ಯಕ್ಷ!ಹಾಸನ ನಗರದ ಮೊದಲ ಪ್ರಜೆ (ನಗರಸಭೆ ಅಧ್ಯಕ್ಷರು) ಕಸ ಸಂಗ್ರಹಣೆ ಆಟೋ ಆಟೋ ಚಾಲಕನ ಕೆಲಸವನ್ನು ನಿಭಾಯಿಸಿದ್ದಾರೆ. |
![]() | ವಿಶ್ವದಾದ್ಯಂತ ರಿಲೀಸ್ ಆದ ಮೊದಲ ದಿನ 54 ಕೋಟಿ ರೂ.ಕಲೆಕ್ಷನ್ ಮಾಡಿದ ಕಬ್ಜ, 2ನೇ ದಿನಕ್ಕೆ 100 ಕೋಟಿ!ಕಳೆದ ಶುಕ್ರವಾರ ಬಿಡುಗಡೆಯಾದ ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್ ಹಾಗೂ ಶಿವಣ್ಣ ಅಭಿನಯದ ಮಲ್ಟಿ ಸ್ಟಾರರ್ ಸಿನಿಮಾ ಕಬ್ಜ ವಿಶ್ವದಾದ್ಯಂತ ಬಿಡುಗಡೆಯಾದ ಮೊದಲ ದಿನವೇ 54 ಕೋಟಿ ರೂ. ಕಲೆಕ್ಷನ್ ಮಾಡಿದ್ದು, ಎರಡನೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇ-ವೇ ಟೋಲ್: ಎನ್ ಹೆಚ್ಎಐ ಪ್ರತಿಕ್ರಿಯೆ ಕೇಳಿದ ಕರ್ನಾಟಕ ಹೈಕೋರ್ಟ್ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಟೋಲ್ ಸಂಗ್ರಹದ ವಿಚಾರವಾಗಿ 3 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಹೆಚ್ಎಐ) ಗೆ ಸೂಚನೆ ನೀಡಿದೆ. |
![]() | ಮಾರ್ಚ್ 10 ರವರೆಗೆ ನಿವ್ವಳ ನೇರ ತೆರಿಗೆ ಸಂಗ್ರಹದಲ್ಲಿ ಶೇ.17 ರಷ್ಟು ಹೆಚ್ಚಳ2022-23ರಲ್ಲಿ ಸರ್ಕಾರವು ತನ್ನ ಪರಿಷ್ಕೃತ ನೇರ ತೆರಿಗೆ ಸಂಗ್ರಹದ ಗುರಿ ರೂ. 16.5 ಲಕ್ಷ ಕೋಟಿ ಸಾಧಿಸುವ ಸಾಧ್ಯತೆಯಿದೆ. ನಿನ್ನೆಯವರೆಗೂ ನೇರ ತೆರಿಗೆ ಸಂಗ್ರಹ ರೂ. 13.73 ಲಕ್ಷ ಕೋಟಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. |
![]() | ಗಣಿಗಾರಿಕೆ, ಕ್ರಷರ್‌ಗಳ ನಿಯಮ ಸರಳೀಕರಣಕ್ಕೆ ಒತ್ತು: ಸಣ್ಣ ಖನಿಜ ನೀತಿ -2023ಕ್ಕೆ ಸಚಿವ ಸಂಪುಟ ಒಪ್ಪಿಗೆಉಪಖನಿಜ ಕಾನೂನಿಗೆ ತಿದ್ದುಪಡಿ ತಂದು ನಿಯಮಗಳನ್ನು ಸರಳೀಕರಣಗೊಳಿಸಿ, ಕೈಗಾರಿಕಾ ಸ್ನೇಹಿ ನೀತಿಯನ್ನು ಜಾರಿಗೊಳಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. |
![]() | ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇ; ಟೋಲ್ ಸಂಗ್ರಹ ಮುಂದೂಡಿಕೆ- ಪ್ರತಾಪ್ ಸಿಂಹಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮೊದಲ ಹಂತದ ಟೋಲ್ ಕೇಂದ್ರಗಳಲ್ಲಿ ಶುಲ್ಕ ಸಂಗ್ರಹ ಕಾರ್ಯವನ್ನು ಮುಂದೂಡಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. |
![]() | ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ 'ಪಠಾಣ್' 900 ಕೋಟಿ ರೂ. ಕಲೆಕ್ಷನ್!ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ರೂ. 901 ಕೋಟಿ ಕಲೆಕ್ಷನ್ ಮಾಡಿದೆ. |
![]() | ಜನವರಿ ಮಾಹೆಯಲ್ಲಿ 6085 ಕೋಟಿ ರೂ. ಜಿ.ಎಸ್.ಟಿ ಸಂಗ್ರಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಜನವರಿ ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |