ದೇಶಆಂಬ್ಯುಲೆನ್ಸ್ ಸಿಗದೆ ಮೃತ ಮಗುವನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬೈಕ್ನಲ್ಲಿ ಬಂದ ವ್ಯಕ್ತಿ
ಆಂಬ್ಯುಲೆನ್ಸ್ ಸಿಗದ ಕಾರಣ ಬೈಕ್ಗೆ ಜೋಡಿಸಲಾದ ಬ್ಯಾಗ್ನಲ್ಲಿ ಮೃತಪಟ್ಟಿರುವ ನವಜಾತ ಶಿಶುವಿನೊಂದಿಗೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲಾಧಿಕಾರಿ ಕಚೇರಿಗೆ ವ್ಯಕ್ತಿಯೊಬ್ಬರು ಬಂದಿದ್ದು, ಈ ಘಟನೆಯನ್ನು ತನಿಖೆಗೆ ಆದೇಶಿಸಲಾಗಿದೆ.