- Tag results for college
![]() | ಕಲುಷಿತ ಆಹಾರ ಸೇವನೆ: ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಕಲುಷಿತ ಆಹಾರ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. |
![]() | ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಸುದ್ದಿ ಕೇಳಿ ಹಾಸ್ಟೆಲ್ ವಾರ್ಡನ್ಗೆ ಹೃದಯಾಘಾತ, ವಿದ್ಯಾರ್ಥಿ ಸಂಬಂಧಿಕರಿಂದ ದಾಂಧಲೆತಿರುಪತಿ ಜಿಲ್ಲೆಯ ಗುಡೂರು ಪಟ್ಟಣದ ನಾರಾಯಣ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಪೋಷಕರು ಆತನ ಸಾವಿಗೆ ಆಡಳಿತ ಮಂಡಳಿಯೇ ಹೊಣೆ ಎಂದು ಆರೋಪಿಸಿ ಕಾಲೇಜಿನ ಆಸ್ತಿಗೆ ಹಾನಿಯುಂಟು ಮಾಡಿದ್ದಾರೆ. |
![]() | ತಮಿಳುನಾಡು: ಅಕಾಲಿಕ ಮಳೆ, ನಾಗಪಟ್ಟಣಂನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. |
![]() | ಕೇಂದ್ರ ಬಜೆಟ್ 2023: ಶಿಕ್ಷಣ ಕ್ಷೇತ್ರಕ್ಕೂ ಮಹತ್ವದ ಕೊಡುಗೆ; 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ ಬಜೆಟ್ನಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಗಳ ಸ್ಥಾಪನೆ ಮಾಡುವುದಾಗಿ ಘೊಷಣೆ ಮಾಡಿದರು. |
![]() | ತಂತ್ರಜ್ಞಾನದಲ್ಲಿ ಭಾರತ ನಂಬರ್ 1 ಆಗಬೇಕು, ಅದನ್ನು ಮಾಡುವುದು ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ: ಗೃಹ ಸಚಿವ ಅಮಿತ್ ಶಾತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. |
![]() | ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವುಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಂಗಳವಾರ ಇಬ್ಬರು ಕಾಲೇಜ್ ವಿದ್ಯಾರ್ಥಿಗಳು ತೆರಳುತ್ತಿದ್ದ ದ್ವಿಚಕ್ರ ವಾಹನ, ಟ್ರಕ್ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ 10 ವೈದ್ಯ-ವೈದ್ಯಕೀಯ ವಿದ್ಯಾರ್ಥಿಗಳ ಬಂಧನಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿರುವ ಪೊಲೀಸರು ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ 10 ಮಂದಿಯನ್ನು ಬಂಧಿಸಿದ್ದಾರೆ. |
![]() | ಹುಬ್ಬಳ್ಳಿಗೆ ನಾಳೆ ಪ್ರಧಾನಿ ಆಗಮನ: ಟೀಕೆ ವ್ಯಕ್ತವಾದ ನಂತರ ಸುತ್ತೋಲೆ ಹಿಂತೆಗೆದುಕೊಂಡ ಧಾರವಾಡ ಪಿಯು ಶಿಕ್ಷಣ ಇಲಾಖೆಹುಬ್ಬಳ್ಳಿಯಲ್ಲಿ ನಾಳೆ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಪಿಯು ಕಾಲೇಜುಗಳಿಂದ ಕನಿಷ್ಠ 100 ಮಕ್ಕಳನ್ನು ಕರೆತರಬೇಕೆಂದು ಆದೇಶ ಹೊರಡಿಸಿ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪತ್ರ ಬರೆದಿದ್ದರು. |
![]() | ಶಿವಮೊಗ್ಗದಲ್ಲಿ ಐಎಸ್ಐಎಸ್ ಚಟುವಟಿಕೆ ಪ್ರಕರಣ: ಮಂಗಳೂರು ವಿದ್ಯಾರ್ಥಿ ಸೇರಿ ಇಬ್ಬರು ಎನ್ಐಎ ವಶಕ್ಕೆಎನ್ಐಎ ಅಧಿಕಾರಿಗಳು ಜ.05 ರಂದು ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ ಹಾಗೂ ಬೆಂಗಳೂರು ಸೇರಿ 6 ಸ್ಥಳಗಳಲ್ಲಿ ಶೋಧಕಾರ್ಯಾಚರಣೆ ನಡೆಸಿದ್ದು ಪ್ರಕರಣದ ಸಂಬಂಧ ಓರ್ವ ವಿದ್ಯಾರ್ಥಿ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. |
![]() | ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ ಪಡೆದ ಎನ್ಐಎ!ಎನ್ಐಎ ತಂಡವೊಂದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. |
![]() | ಭೋಪಾಲ್: ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿ ಅರಿವಳಿಕೆ ಮದ್ದು ಚುಚ್ಚಿಕೊಂಡು 24 ವರ್ಷದ ವೈದ್ಯೆ ಆತ್ಮಹತ್ಯೆಭೋಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಹಾಸ್ಟೆಲ್ನಲ್ಲಿ 24 ವರ್ಷದ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು, ತಾನೂ ಇರಿದುಕೊಂಡ 'ಭಗ್ನ ಪ್ರೇಮಿ'ಪ್ರೀತಿ ವಿಚಾರಕ್ಕೆ 'ಭಗ್ನ ಪ್ರೇಮಿ'ಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ. |
![]() | ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಕಾಲೇಜು ಕಟ್ಟಡ ಕುಸಿತ; 9ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣ ಹಂತದ ವೈದ್ಯಕೀಯ ಕಾಲೇಜು ಕಟ್ಟಡದ ಸ್ಲ್ಯಾಬ್ ಕುಸಿದು ಬಿದ್ದು, 9ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. |
![]() | ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ ಬಡ್ತಿ: ಸಚಿವ ಅಶ್ವತ್ಥ್ ನಾರಾಯಣ್ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. |
![]() | ಶಾಲೆ-ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಆರ್ಥಿಕ ಸಾಕ್ಷರತೆ ಶಿಕ್ಷಣದ ಭಾಗವಾಗಬೇಕು- ಸಂಸತ್ತಿನಲ್ಲಿ ತೇಜಸ್ವಿ ಸೂರ್ಯಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದ ಯುವ ಜನತೆಯ ಭವಿಷ್ಯದ ಆರ್ಥಿಕ ಸುರಕ್ಷತೆಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. |