- Tag results for collegium
![]() | ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕೆವಿ ಅರವಿಂದ್ ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು!ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿ ವಕೀಲ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. |
![]() | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಮಿಶ್ರಾ, ವಿಶ್ವನಾಥನ್ ನೇಮಕಕ್ಕೆ ಕೊಲಿಜಿಯಂ ಶಿಫಾರಸುಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಂಗಳವಾರ ಆಂಧ್ರ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್... |
![]() | ನ್ಯಾಯಾಧೀಶರ ನೇಮಕಾತಿಯಲ್ಲಿನ ವಿಳಂಬ ಅವರ ಜೇಷ್ಠತೆಗೆ ಭಂಗ ತರುತ್ತದೆ: ಸುಪ್ರೀಂ ಕೋರ್ಟ್ ಕೊಲಿಜಿಯಂನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳನ್ನು ತಡೆಹಿಡಿಯುವ ಅಥವಾ ಕಡೆಗಣಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ ಶಿಫಾರಸು ಮಾಡಿದ ಅಭ್ಯರ್ಥಿಗಳ ಜೇಷ್ಠತೆಯ ನಷ್ಟವನ್ನು ಕೊಲಿಜಿಯಂ ಗಮನಿಸಿದ್ದು, ಇದು ಗಂಭೀರ ಕಳವಳದ ವಿಷಯವಾಗಿದೆ. ಇದು ಅವರ ಜೇಷ್ಠತೆಗೆ ಭಂಗ ತರುತ್ತದೆ ಎಂದು ಬುಧವಾರ ಹೇಳಿದೆ. |
![]() | "ಕಾನೂನು ಸಚಿವರೊಂದಿಗೆ ಸಮಸ್ಯೆಗಳ ಜೋಡಿಸಲು ಬಯಸುವುದಿಲ್ಲ": ಸಿಜೆಐ ಚಂದ್ರಚೂಡ್ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತಂತೆ ಕೇಂದ್ರ ಸರ್ಕಾರದೊಂದಿಗಿನ ಗೊಂದಲದ ಕುರಿತು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಕಾನೂನು ಸಚಿವರೊಂದಿಗಿನ ಸಮಸ್ಯೆಗಳಲ್ಲಿ ಭಾಗಿಯಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. |
![]() | ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವಿಕಲಚೇತನ ವಕೀಲ ಮೋಕ್ಸಾ ನೇಮಕಕ್ಕೆ ಕೊಲಿಜಿಯಂ ಶಿಫಾರಸುವಿಕಲಚೇತನರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ವಿಕಲಚೇತನ ವಕೀಲ ಮೋಕ್ಸಾ ಕಿರಣ್ ಠಕ್ಕರ್ ಅವರ ಹೆಸರನ್ನು ಶಿಫಾರಸು ಮಾಡಿದೆ. |
![]() | ಸುಪ್ರೀಂ ಕೋರ್ಟ್ ಕೊಲಿಜಿಯಂ ವ್ಯವಸ್ಥೆ ಬಹುತೇಕ ಪರಿಪೂರ್ಣ ಮಾದರಿ: ಮಾಜಿ ಸಿಜೆಐನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ಕೊಲಿಜಿಯಂ ವ್ಯವಸ್ಥೆ ಬಹುತೇಕ ಪರಿಪೂರ್ಣ ಮಾದರಿಯಾಗಿದೆ ಎಂದು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಯು ಯು ಲಲಿತ್ ಅವರು ಶನಿವಾರ ಹೇಳಿದ್ದಾರೆ. |
![]() | ಕೊಲಿಜಿಯಮ್ ವ್ಯವಸ್ಥೆ ಬದಲಾಯಿಸುವ ಅಗತ್ಯವಿಲ್ಲ: ಮಾಜಿ ಸಿಜೆಐ ಯುಯು ಲಲಿತ್ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಡ್ಡಾಯ ಇಂಟರ್ನ್‌ಶಿಪ್‌ಗಳಿರುವಂತೆಯೇ ಕಾನೂನು ವಿದ್ಯಾರ್ಥಿಗಳಿಗೂ ಕಡ್ಡಾಯ ಇಂಟರ್ನ್‌ಶಿಪ್‌ಗಳನ್ನು ಪರಿಚಯಿಸಬೇಕು ಎಂದು ಯುಯು ಲಲಿತ್ ಹೇಳಿದ್ದಾರೆ. |
![]() | ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಅಸ್ತು, ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರ ನೇಮಕಕಳೆದ ವರ್ಷ ಡಿಸೆಂಬರ್ 13 ರಂದು ಕೊಲಿಜಿಯಂ ಶಿಫಾರಸು ಮಾಡಿದ್ದ ಹೆಸರುಗಳಿಗೆ ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದ್ದು, ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರು ನೇಮಕಗೊಂಡಿದ್ದಾರೆ. |
![]() | ಸುಪ್ರೀಂ ಕೋರ್ಟ್ ಗೆ 7 ನ್ಯಾಯಾಧೀಶರ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿದೆ: ಕೇಂದ್ರಸುಪ್ರೀಂ ಕೋರ್ಟ್‌ನಲ್ಲಿ ಖಾಲಿ ಇರುವ ಎಲ್ಲಾ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ(ಎಸ್‌ಸಿಸಿ) ಇತ್ತೀಚೆಗೆ ಏಳು ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ... |
![]() | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗೆ ಮತ್ತೆ ಎರಡು ಹೆಸರು ಶಿಫಾರಸು ಮಾಡಿದ ಕೊಲಿಜಿಯಂಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಉನ್ನತೀಕರಿಸಲು ಕೊಲಿಜಿಯಂ ನಿರ್ಣಯದಲ್ಲಿ ಶಿಫಾರಸು ಮಾಡಿದೆ. |
![]() | ಕೊಲಿಜಿಯಂ ಶಿಫಾರಸ್ಸಿಗೆ ಕೇಂದ್ರದ ಅಡ್ಡಿ, ಪ್ರಜಾಪ್ರಭುತ್ವಕ್ಕೆ ಮಾರಕ: ಸುಪ್ರೀಂ ಮಾಜಿ ನ್ಯಾಯಮೂರ್ತಿ ನಾರಿಮನ್!ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆಯ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಇತ್ತೀಚೆಗೆ ಮಾಡಿದ ಹೇಳಿಕೆಯನ್ನು ಟೀಕಿಸಿರುವ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಅವರು ಸ್ವತಂತ್ರ ನ್ಯಾಯಾಂಗ ಪ್ರಜಾಪ್ರಭುತ್ವದ ಕೊನೆಯ ಸ್ತಂಭವಾಗಿದ್ದರೆ, ಅದು ಕುಸಿದರೆ ದೇಶವು ನಾಶವಾಗುತ್ತದೆ ಎಂದು ಹೇಳಿದ್ದಾರೆ. |
![]() | ಕೇಂದ್ರ ಸರ್ಕಾರ ನ್ಯಾಯಾಧೀಶರ ನೇಮಕ ಪ್ರಸ್ತಾವನೆಗಳನ್ನು ಪದೇಪದೆ ಹಿಂದಿರುಗಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಕೊಲಿಜಿಯಂಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಕೀಲರಾದ ಅಮಿತೇಶ್ ಬ್ಯಾನರ್ಜಿ, ಸಕ್ಯಾ ಸೇನ್ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ವಕೀಲ ಸೋಮಶೇಖರ್ ಸುಂದರೇಶನ್ ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಎರಡನೇ ಬಾರಿ ಶಿಫಾರಸು ಮಾಡಿದೆ. |
![]() | ನ್ಯಾಯಾಧೀಶರಾಗಿ ಸಲಿಂಗಕಾಮಿ ಸೌರಭ್ ಕಿರ್ಪಾಲ್ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಮತ್ತೆ ಬೆಂಬಲಬಹಿರಂಗವಾಗಿ ತಾನು ಸಲಿಂಗಕಾಮಿ ಎಂದು ಹೇಳಿಕೊಂಡಿರುವ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ತನ್ನ ನವೆಂಬರ್ 11, 2021 ರ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಪುನರುಚ್ಚರಿಸಿದೆ. |
![]() | 9 ಹೈಕೋರ್ಟ್ ಜಡ್ಜ್‌ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು; ಕರ್ನಾಟಕಕ್ಕೆ ಇಬ್ಬರು!9 ಹೈಕೋರ್ಟ್ ಜಡ್ಜ್‌ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು ಮಾಡಲಾಗಿದ್ದು, ಕರ್ನಾಟಕಕ್ಕೆ ಇಬ್ಬರು ನ್ಯಾಯಾಧೀಶರು ನೇಮಕವಾಗಲಿದ್ದಾರೆ ಎನ್ನಲಾಗಿದೆ. |