• Tag results for combat terrorism

ಭಯೋತ್ಪಾದನೆ, ಆಮೂಲಾಗ್ರೀಕರಣ, ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಕಾರ್ಯತಂತ್ರವನ್ನು ಅಂತಿಮಗೊಳಿಸಿದ ಬ್ರಿಕ್ಸ್!

ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಗುಂಪಿನ ಸಭೆಯಲ್ಲಿ ಭಯೋತ್ಪಾದನೆ, ಆಮೂಲಾಗ್ರೀಕರಣ ಮತ್ತು ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಫಲಿತಾಂಶ ಆಧಾರಿತ ಸಹಕಾರ ಬಲಪಡಿಸುವ ಉದ್ದೇಶ ದೊಂದಿಗೆ ಕಾರ್ಯ ಯೋಜನೆಯೊಂದನ್ನು  ಅಳವಡಿಸಿಕೊಳ್ಳಲಾಗುತ್ತಿದೆ.

published on : 31st July 2021

ರಾಶಿ ಭವಿಷ್ಯ