• Tag results for comment

ಗಾಲ್ವಾನ್ ಘರ್ಷಣೆ ಕುರಿತು ಬಾಲಿವುಡ್ ನಟಿ ರಿಚಾ ಚಡ್ಡಾ ಹೇಳಿಕೆ: ನಟ ಅಕ್ಷಯ್ ಕುಮಾರ್ ಖಂಡನೆ

ಭಾರತೀಯ ಸೇನೆಯ ಹಲವು ಯೋಧರು ಹುತಾತ್ಮರಾಗಿದ್ದ 2020ರ ಗಾಲ್ವಾನ್ ಘರ್ಷಣೆ ಕುರಿತು ಬಾಲಿವುಡ್ ನಟಿ ರಿಚಾ ಚಡ್ಡಾ ಅವರ ಹೇಳಿಕೆಯನ್ನು ನಟ ಅಕ್ಷಯ್ ಕುಮಾರ್ ಖಂಡಿಸಿದ್ದಾರೆ.

published on : 24th November 2022

ದೇವೇಂದ್ರ ಫಡ್ನವಿಸ್ ಪತ್ನಿ ವಿರುದ್ಧ ಫೇಸ್‌ಬುಕ್‌ನಲ್ಲಿ ನಿಂದನೆ: ಮಹಿಳೆಯ ಬಂಧನ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರ ಫೇಸ್‌ಬುಕ್ ಪುಟದಲ್ಲಿ ನಿಂದನೀಯ ಮತ್ತು ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯನ್ನು ಸೈಬರ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

published on : 14th September 2022

ನೂಪುರ್ ಶರ್ಮಾಗೆ ಬಿಗ್ ರಿಲೀಫ್: ಬಂಧನಕ್ಕೆ ಸಂಬಂಧಿಸಿದ ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಅವರು ದ್ವೇಷಪೂರಿತ ಹೇಳಿಕೆ ನೀಡಿರುವುದು ಹಾಗೂ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಕ್ರಮ ಕೈಗೊಳ್ಳುವಂತೆ ಮತ್ತು ಬಂಧಿಸುವಂತೆ.

published on : 9th September 2022

ಜೆ. ಸಿ. ಮಾಧುಸ್ವಾಮಿ ವಿಭಿನ್ನ ಅರ್ಥದಲ್ಲಿ ಹೇಳಿಕೆ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸಿಎಂ ಬೊಮ್ಮಾಯಿ!

ಸರ್ಕಾರ ನಡೀತಾ ಇಲ್ಲ. ನಾವು ಹೇಗೂ ಮ್ಯಾನೇಜ್ ಮಾಡಿಕೊಂಡು ಹೋಗುತ್ತಿದ್ದೇವೆ ಎಂಬ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಹೇಳಿಕೆಯಿಂದ ಮುಜುಗರಕ್ಕೊಳಗಾಗಿರುವಂತೆಯೇ, ಅದನ್ನು ವಿಭಿನ್ನ ಅರ್ಥದಲ್ಲಿ ಹೇಳಲಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನಿಸಿದ್ದಾರೆ.

published on : 16th August 2022

ಕೊಡವ ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿಯನ್ನು ಬಂಧಿಸಿದ ಪೊಲೀಸರು

ಕಾವೇರಿ ಮಾತೆ ಹಾಗೂ ಕೊಡವ ಸಮುದಾಯದ ಹೆಣ್ಣುಮಕ್ಕಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ದುಷ್ಕರ್ಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

published on : 18th July 2022

ಧರ್ಮವನ್ನು ವ್ಯಕ್ತಿಗಳಿಗೆ ಖಾಸಗಿಯಾಗಿ ಆಚರಿಸಲು ಬಿಡಬೇಕು: ಮೊಯಿತ್ರಾ ಕಾಳಿ ಟೀಕೆ ವಿವಾದಕ್ಕೆ ತರೂರ್ ಪ್ರತಿಕ್ರಿಯೆ

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಕಾಳಿ ದೇವಿ ಬಗ್ಗೆ ನೀಡಿರುವ ಹೇಳಿಕೆಗಾಗಿ ಅವರ ಮೇಲಿನ ದಾಳಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಬುಧವಾರ ಹೇಳಿದ್ದಾರೆ.

published on : 7th July 2022

ದೇಶದ ಎಲ್ಲ ಭಾಷೆಗಳು ಪೂಜನೀಯ: ಪ್ರಧಾನಿ ಮೋದಿ ಮಾತಿಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡುವ ಮೂಲಕ ಇಬ್ಬರ ನಡುವೆ ಟ್ವಿಟರ್ ವಾಗ್ವಾದ ನಡೆದಿತ್ತು.

published on : 21st May 2022

ಉತ್ತರ ಪ್ರದೇಶ: ಪ್ರಧಾನಿ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 10th May 2022

ರಾಜ್ಯಪಾಲರು ಬುಲಾವ್ ನೀಡಿಲ್ಲ, ನಾನೇ ಭೇಟಿಯಾಗಿದ್ದೇನೆ: ಸಚಿವ ಈಶ್ವರಪ್ಪ

ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ವಿಚಾರ ರಾಜ್ಯಪಾಲರ ಅಂಗಳಕ್ಕೆ ಬಂದು ತಲುಪಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಈಶ್ವರಪ್ಪ ಅವರನ್ನು ವಜಾ ಮಾಡುವಂತೆ...

published on : 22nd February 2022

ಹಿಜಾಬ್ ವಿವಾದ: ಆಂತರಿಕ ಸಮಸ್ಯೆಗಳ ಬಗ್ಗೆ ಹೊರಗಿನವರ ಹೇಳಿಕೆ ಸ್ವೀಕಾರಾರ್ಹವಲ್ಲ- ಎಂಇಎ

ಕರ್ನಾಟಕದಲ್ಲಿನ ಡ್ರೆಸ್ ಕೋಡ್ ವಿವಾದದ ಬಗ್ಗೆ ಕೆಲವು ದೇಶಗಳ ಟೀಕೆಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತನ್ನ ನಿಲುವನ್ನು ಪುನರುಚ್ಚರಿಸಿದೆ. ಆಂತರಿಕ ವಿಷಯಗಳ ಕುರಿತು ಹೊರಗಿನವರ ಹೇಳಿಕೆಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ.

published on : 18th February 2022

ಸಿದ್ಧಾರ್ಥ್ ಕ್ಷಮೆ ಕೋರಿದ್ದು ಸಂತಸ ತಂದಿದೆ: ಸೈನಾ ನೆಹ್ವಾಲ್

ಆಕ್ಷೇಪಾರ್ಹ ಹೇಳಿಕೆ ಕುರಿತು ನಟ ಸಿದ್ಧಾರ್ಥ್ ಕ್ಷಮೆ ಕೋರಿದ್ದು ಸಂತಸ ತಂದಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರು ಬುಧವಾರ ಹೇಳಿದ್ದಾರೆ. 

published on : 12th January 2022

ರಾಶಿ ಭವಿಷ್ಯ