• Tag results for commits suicide

ವಿಜಯಪುರ: ಜೈಲಿನಲ್ಲಿ ಆರೋಪಿ ಅನುಮಾಸ್ಪದ ಸಾವು: ಐವರು ಪೊಲೀಸರ ಅಮಾನತು

ಸಿಂದಗಿಯಲ್ಲಿ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಜೈಲಿನಲ್ಲಿ ಅನುಮಾನಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಐವರು ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

published on : 30th August 2021

ವಿಜಯಪುರ: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಬಂಧಿತ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯೋರ್ವ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

published on : 29th August 2021

ಬೆಂಗಳೂರು: ಕೊರೋನಾದಿಂದ ಪತ್ನಿ ಸಾವು, ಮನನೊಂದ ಪತಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣು

ಕೊರೋನಾಗೆ ಪತ್ನಿ ಬಲಿಯಾಗಿದ್ದರಿಂದ ಮನನೊಂದ ಪತಿ ತನ್ನು ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಅತ್ತಿಬೆಲೆಯಲ್ಲಿ ನಡೆದಿದೆ. 

published on : 1st July 2021

ಗೆಳೆಯನೊಂದಿಗೆ ಲೇಟ್ ನೈಟ್ ಪಾರ್ಟಿಗೆ ಬೈದ ತಾಯಿ, ಲಾಕ್‌ಡೌನ್‌ನಿಂದ ಖಿನ್ನತೆಗೊಳಗಾದ ಮಾಡೆಲ್ ಆತ್ಮಹತ್ಯೆಗೆ ಶರಣು!

ಬಾಯ್ ಫ್ರೆಂಡ್ ಭೇಟಿ ಮಾಡಿದ್ದಕ್ಕೆ ತಾಯಿ ಬೈದಿದ್ದು ಅಲ್ಲದೆ ಕೊರೋನಾ ಲಾಕ್ ಡೌನ್ ಮನೆಯಲ್ಲೇ ಬಂಧಿಯಾಗಿದ್ದ ಮಾಡೆಲ್ ಒಬ್ಬರು 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. 

published on : 29th June 2021

ಬೆಳಗಾವಿ: ಪತ್ನಿ ಸಾವಿನಿಂದ ಮನನೊಂದು ತನ್ನಿಬ್ಬರು ಪುತ್ರಿಯರೊಂದಿಗೆ ತಂದೆ ಆತ್ಮಹತ್ಯೆ

ವ್ಯಕ್ತಿ ಓರ್ವ ತನ್ನಿಬ್ಬರೂ ಪುತ್ರಿಯರೊಂದಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ  ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

published on : 20th June 2021

ಕಾಸರಗೋಡು: ಪುಟ್ಟ ಮಕ್ಕಳಿಬ್ಬರಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಶರಣು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೋರ್ವ ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಚೆರುವತ್ತೂರು ಬಳಿ ನಡೆದಿದೆ.

published on : 17th March 2021

ಬಾಗಲಕೋಟೆ: ಬೆಂಗಳೂರು ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ನೇಣಿಗೆ ಶರಣು

ಬೆಂಗಳೂರು ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಬಾಗಲಕೋಟೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

published on : 21st February 2021

ಚಾಮರಾಜನಗರ: ನೇಂದ್ರ ಬಾಳೆ ಬೆಳೆದು ನಷ್ಟ; ಕೆರೆಗೆ ಹಾರಿ ರೈತ ಆತ್ಮಹತ್ಯೆ

ನೇಂದ್ರ ಬಾಳೆ ಬೆಳೆದು ಕೈ ಸುಟ್ಟುಕೊಂಡ ರೈತನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ.

published on : 15th January 2021

ಪುತ್ತೂರು: ಮುಖದಲ್ಲಿ ಮೊಡವೆ ಹೆಚ್ಚಾದದ್ದಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!

ಮುಖದಲ್ಲಿ ಮೊಡವೆ ಹೆಚ್ಚಾಗಿದೆ ಎನ್ನುವ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. 

published on : 4th January 2021

ಬೆಂಗಳೂರು: ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿದ್ದ ಮಹಿಳೆ ನೇಣಿಗೆ ಶರಣು!

ಕೇವಲ ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ  ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆಗೆ ಶರಣಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರದಲ್ಲಿ ನಡೆದಿದೆ.

published on : 3rd January 2021

ಬೆಂಗಳೂರು: ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆ

ನಗರದ ಕೆಂಗೇರಿಯ ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ.

published on : 4th December 2020

ಗರ್ಭಿಣಿ ಅತ್ತಿಗೆ ಅಂತಲೂ ನೋಡದೆ ಪತಿಯ ತಮ್ಮಂದಿರಿಂದ ಕಿರುಕುಳ, ಮನನೊಂದು ಗೃಹಿಣಿ ಆತ್ಮಹತ್ಯೆ!

ಮದುವೆಯಾಗಿ ಒಂದು ವರ್ಷದಲ್ಲೇ ತಾನು ತಾಯಿಯಾಗುತ್ತಿರುವ ಖುಷಿ ಅನುಭವಿಸಬೇಕಿದ್ದ ಗೃಹಿಣಿಯೊಬ್ಬರು ಗಂಡ ಮತ್ತು ಆತನ ಸಹೋದರರ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

published on : 28th November 2020

ಮೂವರು ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆ, ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ

ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ಬಳಿ ಶುಕ್ರವಾರ ನಡೆದಿದೆ.

published on : 13th November 2020

ಕೆ. ಕಲ್ಯಾಣ್ ದಂಪತಿ ಕಲಹ ಪ್ರಕರಣದ ಪ್ರಮುಖ ಆರೋಪಿ ಗಂಗಾ ಕುಲಕುರ್ಣಿ ಆತ್ಮಹತ್ಯೆ

ಖ್ಯಾತ ಚಿತ್ರ ಸಾಹಿತಿ, ಪ್ರೇಮಕವಿ ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಪ್ರಮುಖ ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

published on : 29th October 2020

ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಪತ್ನಿ ಆತ್ಮಹತ್ಯೆಗೆ ಶರಣು!

ಕೆ.ಆರ್ ಪುರಂ ಕ್ಷೇತ್ರದ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ವಿನೋದಾ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

published on : 27th October 2020

ರಾಶಿ ಭವಿಷ್ಯ