- Tag results for committee
![]() | ಜೀವಾವಧಿ ಶಿಕ್ಷೆಗೆ ಒಳಗಾದವರ ಬಿಡುಗಡೆ ಸಮಿತಿಯು ಕನಿಷ್ಠ 2 ತಿಂಗಳಿಗೆ ಒಮ್ಮೆಯಾದರೂ ಸಭೆ ನಡೆಸಬೇಕು: ಹೈಕೋರ್ಟ್ಜೀವಾವಧಿ ಶಿಕ್ಷೆಗೆ ಒಳಗಾದವರ ಬಿಡುಗಡೆ ಸಮಿತಿಯು ಕನಿಷ್ಠ 2 ತಿಂಗಳಿಗೆ ಒಮ್ಮೆಯಾದರೂ ಸಭೆ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. |
![]() | ನವದೆಹಲಿ: ಏಪ್ರಿಲ್ 22 ರೊಳಗೆ ಅಧಿಕೃತ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಸೂಚನೆಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. |
![]() | ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ; ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ಕೋರ್ ಕಮಿಟಿ ಸಭೆ ನಡೆಯಿತು. |
![]() | ಭಾರತ ಸೇರಿದಂತೆ ವಿದೇಶಿ ನಾಯಕರಿಂದ ಪಡೆದ 250 ಸಾವಿರ ಡಾಲರ್ ಮೌಲ್ಯದ ಗಿಫ್ಟ್ ಬಹಿರಂಗಪಡಿಸುವಲ್ಲಿ ಟ್ರಂಪ್ ವಿಫಲ!ಭಾರತೀಯ ನಾಯಕರಿಂದ ಪಡೆದ 47,000 ಅಮೆರಿಕನ್ ಡಾಲರ್ ಮೌಲ್ಯದ ಗಿಫ್ಟ್ ಸೇರಿದಂತೆ ವಿದೇಶಿ ನಾಯಕರಿಂದ ಜಗತ್ತಿನ ಮೊದಲ ಕುಟುಂಬಕ್ಕೆ ನೀಡಿದ 250,000 ಡಾಲರ್ ಮೌಲ್ಯದ ಉಡುಗೊರೆಗಳನ್ನು ಬಹಿರಂಗಪಡಿಸುವಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಫಲರಾಗಿದ್ದಾರೆ |
![]() | ಅತ್ಯಾಚಾರ ಆರೋಪ: ಕೇಂದ್ರ ಗುರುದ್ವಾರ ಪ್ರಬಂಧಕ್ ಸಮಿತಿಯ ಮಾಜಿ ಅಧ್ಯಕ್ಷನ ಬಂಧನನಕಲಿ ಗುರುತಿನ ಚೀಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಗುರುದ್ವಾರ ಪರ್ಬಂಧಕ್ ಸಮಿತಿಯ (ಸಿಜಿಪಿಸಿ) ಮಾಜಿ ಅಧ್ಯಕ್ಷ ಗುರುಮುಖ್ ಸಿಂಗ್ ಮುಖೆ ಅವರನ್ನು ಜೆಮ್‌ಶೆಡ್‌ಪುರದ ಆಸ್ಪತ್ರೆಯಿಂದ ಬಂಧಿಸಲಾಗಿದೆ. |
![]() | ರಾಹುಲ್ ಗಾಂಧಿ ಲಂಡನ್ ಭಾಷಣ ಅನುಮೋದಿಸಿದ ಗೋವಾ ಕಾಂಗ್ರೆಸ್ ಸಂಸದೀಯ ವ್ಯವಹಾರಗಳ ಸಮಿತಿಗೋವಾ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಸದೀಯ ವ್ಯವಹಾರಗಳ ಸಮಿತಿಯು ಯುಕೆಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನೀಡಿದ ಹೇಳಿಕೆಗಳನ್ನು ಶನಿವಾರ ಅನುಮೋದಿಸಿದೆ. ಸಮಿತಿಯ ಸದಸ್ಯರು ರಾಹುಲ್ ಗಾಂಧಿಯನ್ನು ಬೆಂಬಲಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. |
![]() | ಕಾಂಗ್ರೆಸ್ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲು ಮಾರ್ಚ್ 17 ರಂದು ಸಿಇಸಿ ಸಭೆಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ, ಮಾರ್ಚ್ 17 ರಂದು ದೆಹಲಿಯಲ್ಲಿ ಸಿಇಸಿ ಸಭೆ ನಡೆಸಲಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡುವ ಸಾಧ್ಯತೆಯಿದೆ. |
![]() | ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ!ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಪುನರ್ ಸ್ಥಾಪಿಸುವ ವಿಚಾರ ಸಂಬಂಧ ಅಧ್ಯಯನ ನಡೆಸಲು ರಾಜಸ್ಥಾನ ರಾಜ್ಯಕ್ಕೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರವಾನಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. |
![]() | H3N2 ಆತಂಕಕಾರಿಯಲ್ಲ, ಮುನ್ನೆಚ್ಚರಿಕೆ ಅತ್ಯಗತ್ಯ; ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ. ಕೆ.ಸುಧಾಕರ್ರಾಜ್ಯದಲ್ಲಿ 26 ಹೆಚ್ 3ಎನ್ 2 ಸೋಂಕು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೊಂದಿಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ 3ಎನ್ 2 ವೈರಸ್ ಆತಂಕಕಾರಿಯಲ್ಲ, ಕರ್ತವ್ಯ ಸಮಯದಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದರು. |
![]() | ತಾಪಮಾನ ಹೆಚ್ಚಳ ಸಂಬಂಧಿತ ರೋಗಗಳ ನಿಭಾಯಿಸಲು ಸಜ್ಜಾಗುವಂತೆ ಆರೋಗ್ಯ ಇಲಾಖೆಗೆ ಕರ್ನಾಟಕ ತಾಂತ್ರಿಕ ಸಲಹಾ ಸಮಿತಿ ಸಲಹೆಕಳೆದ ತಿಂಗಳು ಫೆಬ್ರವರಿ ಮಧ್ಯಭಾಗದಿಂದ ಹವಾಮಾನದಲ್ಲಿ ತಾಪಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಬೆಳಗಿನ ಹೊತ್ತು ನಸು ಚಳಿಯಿದ್ದರೆ ನಂತರ ವಿಪರೀತ ಬಿಸಿಲು, ಬಿಸಿಲ ಧಗೆಗೆ ಜನ ಈಗಲೇ ತತ್ತರಿಸಿ ಹೋಗಿದ್ದಾರೆ. ಇನ್ನೂ ಬಿಸಿಲು ಏಪ್ರಿಲ್ ವರೆಗೆ ಇರುತ್ತದೆ, ಹೇಗೆ ತಡೆಯುವುದಪ್ಪ ಎಂದು ಜನರು ಭೀತರಾಗಿದ್ದಾರೆ. |
![]() | ಪ್ರಧಾನಿ, ಸಿಜೆಐ, ವಿಪಕ್ಷ ನಾಯಕರನ್ನೊಳಗೊಂಡ ಸಮಿತಿ ನೀಡಿದ ಸಲಹೆಯಿಂದ ಚುನಾವಣಾ ಆಯುಕ್ತರ ನೇಮಕ: ಸುಪ್ರೀಂ ಕೋರ್ಟ್ಚುನಾವಣೆಗಳ ಪರಿಶುದ್ಧತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದ್ದು, ಪ್ರಧಾನಮಂತ್ರಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯು ಚುನಾವಣಾ ಆಯುಕ್ತರನ್ನು ನೇಮಿಸುತ್ತದೆ ಎಂದು ಆದೇಶ ನೀಡಿದೆ. |
![]() | ಬಳ್ಳಾರಿ- ವಿಜಯನಗರದಲ್ಲಿ ಮ್ಯಾಂಗನೀಸ್ ಅದಿರು ಗಣಿಗಾರಿಕೆಗೆ ಕೇಂದ್ರೀಯ ಸಮಿತಿ ಅನುಮತಿಬಳ್ಳಾರಿ ಜಿಲ್ಲೆಯಲ್ಲಿ ಮ್ಯಾಂಗನೀಸ್ ಅದಿರು ಗಣಿಗಾರಿಕೆಗೆ ಅನುಮತಿ ನೀಡಲು ಕೇಂದ್ರೀಯ ಸಬಲೀಕರಣ ಸಮಿತಿ (ಸಿಇಸಿ) ಒಪ್ಪಿಗೆ ನೀಡಿದೆ. ಅದಿರು ತೆಗೆಯುವ ಮಿತಿ 2.86 ಲಕ್ಷ ಟನ್ ಇದ್ದಿದ್ದು ಈಗ 5.82 ಲಕ್ಷ ಟನ್‌ಗೆ ಏರಿಸಲಾಗಿದೆ. |
![]() | ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆಗಾಗಿ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್ಅದಾನಿ-ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸಿದೆ. |
![]() | ದೆಹಲಿ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಮರುಚುನಾವಣೆಗೆ ಹೈಕೋರ್ಟ್ ತಡೆಫೆಬ್ರವರಿ 27 ರಂದು ನಿಗದಿಯಾಗಿದ್ದ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಆರು ಸದಸ್ಯರ ಸ್ಥಾಯಿ ಸಮಿತಿ ಮರುಚುನಾವಣೆಗೆ ದೆಹಲಿ ಹೈಕೋರ್ಟ್ ಶನಿವಾರ ತಡೆಹಿಡಿದಿದೆ. |
![]() | ಸ್ಥಾಯಿ ಸಮಿತಿ ಚುನಾವಣೆ: ಎಂಸಿಡಿ ಹೌಸ್ ನಲ್ಲಿ ಗಲಾಟೆ, ಹಲ್ಲೆ; ಫೆಬ್ರವರಿ 27ಕ್ಕೆ ಮರು ಚುನಾವಣೆರಾಷ್ಟ್ರರಾಜಧಾನಿ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ (ಎಂಸಿಡಿ) ಸದನದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್ ಗಳ ನಡುವೆ ಮತ್ತೆ ಘರ್ಷಣೆ ನಡೆದಿದೆ. |