• Tag results for commotion

ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ: ರಾಷ್ಟ್ರಧ್ವಜ ಹಿಡಿದು ಕಾಂಗ್ರೆಸ್‍ ಧರಣಿ; ಸದನ ನಾಳೆಗೆ ಮುಂದೂಡಿಕೆ

ವಿಧಾನಮಂಡಲ ಅಧಿವೇಶನದ ವೇಳೆ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆಂಬ ಆರೋಪಕ್ಕೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸದನವನ್ನು ಸಭಾಧ್ಯಕ್ಷರು ಮುಂದೂಡಿದರು.

published on : 16th February 2022

ಬಾಹ್ಯ ಶಕ್ತಿಗಳ ಪ್ರಚೋದನೆಯಿಂದ ಕ್ಯಾಂಪಸ್ ನಲ್ಲಿ ತೀವ್ರ ಗದ್ದಲ: ಎಂಜಿಎಂ ಕಾಲೇಜು ಅಧಿಕಾರಿಗಳು

ಹಿಜಾಬ್ ವಿವಾದದ ವಿಷಯವಾಗಿ ಉಡುಪಿಯ ಎಂಜಿಎಂ ಕಾಲೇಜಿನ ಕ್ಯಾಂಪಸ್ ನಲ್ಲಿ ಉಂಟಾದ ಗದ್ದಲಕ್ಕೆ ಬಾಹ್ಯ ಶಕ್ತಿಗಳಿಂದ ಪ್ರಚೋದನೆ ದೊರೆತಿದೆ ಎಂದು ಕಾಲೇಜಿನ ಅಧಿಕಾರಿಗಳು ಹೇಳಿದ್ದಾರೆ.

published on : 8th February 2022

ರಾಶಿ ಭವಿಷ್ಯ