- Tag results for communal inflammatory
![]() | ಕೋಮು ಪ್ರಚೋದಕ ಹೇಳಿಕೆ ನೀಡಿದ್ದಕ್ಕಾಗಿ ತಜೀಂದರ್ ಬಗ್ಗಾ ಬಂಧಿಸಲಾಗಿದೆ: ಪಂಜಾಬ್ ಪೊಲೀಸ್ ಸ್ಪಷ್ಟನೆಕೋಮು ಪ್ರಚೋದಕ ಹೇಳಿಕೆಗಳು, ಧಾರ್ಮಿಕ ದ್ವೇಷ ಉತ್ತೇಜಿಸುವ ಭಾಷಣ ಮತ್ತು ಬೆದರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ದೆಹಲಿಯ ಅವರ ನಿವಾಸದಿಂದ ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. |