ದೇಶಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಹೆಚ್ಚಳ: ಸಮುದಾಯ ಆಧಾರಿತ, ಪ್ರಾಥಮಿಕ ಆರೋಗ್ಯ ಸೇವೆ ವಿಸ್ತರಣೆಗೆ ಕೇಂದ್ರ ಸೂಚನೆ
ಕೋವಿಡ್ ಎರಡನೇ ಅಲೆ ಗ್ರಾಮಾಂತರ, ಪಟ್ಟಣ, ಅರೆ ನಗರ ಪ್ರದೇಶಗಳಲ್ಲಿ ಸಹ ನಿಧಾನವಾಗಿ ಹೆಚ್ಚುತ್ತಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಸಮುದಾಯ ಆಧಾರಿತ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯನ್ನು ಸರಿಯಾಗಿ ಬಳಸಿಕೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.