• Tag results for compaint

ನಟ ದರ್ಶನ್ ಆಸ್ತಿ ಪತ್ರಗಳ ನಕಲು ಮಾಡಿ ವಂಚನೆಗೆ ಯತ್ನ: ಮಹಿಳೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ನಟ ದರ್ಶನ್ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್ ಸ್ನೇಹಿತರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಬ್ಯಾಂಕ್ ನಕಲಿ ಮಹಿಳಾ ಅಧಿಕಾರಿ ಸೇರಿ ಮೂವರನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

published on : 12th July 2021

ನಕಲಿ ಫೇಸ್ ಬುಕ್ ಖಾತೆ ತೆರೆದು ಬಿಜೆಪಿ ವಿರುದ್ಧ ಪೋಸ್ಟ್: ಸಚಿವ ಸೋಮಶೇಖರ್ ಆಪ್ತ ಸಹಾಯಕನಿಂದ ದೂರು ದಾಖಲು

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಬಿಜೆಪಿ ಹಾಗೂ ಪಕ್ಷದ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಘಟನೆ ನಡೆದಿದ್ದು, ಈ ಕುರಿತು ಸಚಿವರ ಆಪ್ತ ಸಹಾಯಕ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

published on : 7th July 2021

ಸರ್ಕಾರಕ್ಕೆ ವಂಚನೆ ಮಾಡಿಲ್ಲ, ಇದೊಂದು ರಾಜಕೀಯ ಪ್ರೇರಿತ ದೂರು: ವಿಜಯ್ ನಿರಾಣಿ ಸ್ಪಷ್ಟನೆ

ಸರ್ಕಾರಕ್ಕೆ ನಾನು ಯಾವುದೇ ರೀತಿಯ ವಂಚನೆ ಮಾಡಿಲ್ಲ. ಇದೊಂದು ರಾಜಕೀಯ ಪ್ರೇರಿತ ಆರೋಪವಾಗಿದ್ದು, ಆಧಾರ ರಹಿತ ಆರೋಪ ಮಾಡುತ್ತಿರುವ ರವೀಂದ್ರ ಅವರು ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ವಿಜಯ್ ನಿರಾಣಿ ಎಚ್ಚರಿಸಿದ್ದಾರೆ. 

published on : 5th July 2021

ಲಾಕ್ಡೌನ್ ನಿಯಮ ಉಲ್ಲಂಘನೆ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನೃಪತುಂಗ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ನಗರದಲ್ಲಿ ದೂರು ದಾಖಲಾಗಿದೆ.

published on : 18th June 2021

ರಾಬರ್ಟ್ ಚಿತ್ರದ ಪೈರಸಿ ಪ್ರತಿಯನ್ನು ಹಂಚುತ್ತಿದ್ದ ವ್ಯಕ್ತಿಯನ್ನು ಬಂಧನ: ಮಾಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು 

ಪೈರಸಿ ಹಾವಳಿ ಚಿತ್ರರಂಗವನ್ನು ಕಾಡುತ್ತಲೇ ಇದೆ, ಹೊಸ ಚಿತ್ರಗಳು ಬಿಡುಗಡೆಯಾದಾಗ ಅದರ ಪೈರಸಿ ಪ್ರತಿ ಸೋರಿಕೆಯಾಗಿ ಚಿತ್ರ ನಿರ್ಮಾಪಕರಿಗೆ ಸಾಕಷ್ಟು ನಷ್ಟವುಂಟುಮಾಡುತ್ತಿರುವುದು ಸ್ಯಾಂಡಲ್ ವುಡ್ ಸೇರಿದಂತೆ ಚಿತ್ರರಂಗದ ಸಮಸ್ಯೆಯಾಗಿದೆ.

published on : 14th March 2021

ರಾಶಿ ಭವಿಷ್ಯ