- Tag results for complaint
![]() | ಕ್ಷುಲ್ಲಕ ದೂರುಗಳು: ಮೂವರಿಗೆ ಉಪಲೋಕಾಯುಕ್ತ ಎಚ್ಚರಿಕೆಕರ್ನಾಟಕದ ಲೋಕಾಯುಕ್ತಕ್ಕೆ ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ, ನಿಷ್ಪ್ರಯೋಜಕ, ತಪ್ಪು, ಕಿರಿಕಿರಿ ಉಂಟುಮಾಡುವಂತಹ ದೂರುಗಳು ಬರುತ್ತಿದ್ದು, ಇಂತಹ ಪ್ರಕರಣಗಳನ್ನು ತಡೆಯುವುದಕ್ಕಾಗಿ ಕ್ರಮಕ್ಕೆ ಇಲಾಖೆ ಮುಂದಾಗಿದೆ. |
![]() | ಕ್ಯೂಆರ್ ಕೋಡ್ ಸುಟ್ಟುಹಾಕಿದ ಆರೋಪ: ಪೇಟಿಎಂ ಉದ್ಯೋಗಿಗಳ ವಿರುದ್ಧ ಫೋನ್ ಪೇ ದೂರುತಮ್ಮ ಕ್ಯೂ ಆರ್ ಕೋಡ್ಗಳನ್ನು ಸುಟ್ಟುಹಾಕಿದ ಆರೋಪದ ಮೇಲೆ ಡಿಜಿಟಲ್ ಪಾವತಿ ಪೂರೈಕೆದಾರ ಫೋನ್ ಪೇ, ಪ್ರತಿಸ್ಪರ್ಧಿ ಪೇಟಿಎಂ ನ ಉದ್ಯೋಗಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದೆ. |
![]() | ರಾಜಕೀಯ ನೇತಾರರಿಂದ ಪದೇ ಪದೇ ನಿಯಮ ಉಲ್ಲಂಘನೆ: ಒಂದೇ ಒಂದು ದೂರು ದಾಖಲಿಸದ ಬಿಬಿಎಂಪಿ!ಹೈಕೋರ್ಟ್ ಮತ್ತು ಬಿಬಿಎಂಪಿ ಆದೇಶಗಳನ್ನು ಒಂದು ತಿಂಗಳಲ್ಲಿ ಮೂರನೇ ಬಾರಿ ಫ್ಲೆಕ್ಸ್ ನಿಯಮ ಉಲ್ಲಂಘಿಸಲಾಗಿದೆ. ಆದರೆ ಬಿಬಿಎಂಪಿ ಇನ್ನೂ ಒಂದೇ ಒಂದು ಪ್ರಕರಣ ದಾಖಲಿಸಿಲ್ಲ. |
![]() | ಸಂಜಯ್ ರಾವತ್ ಗೆ ಮತ್ತೊಂದು ಸಂಕಷ್ಟ: ಮಹಿಳಾ 'ಸಾಕ್ಷಿ'ಯಿಂದ ಶಿವಸೇನೆ ನಾಯಕನ ವಿರುದ್ಧ ಬೆದರಿಕೆ ಆರೋಪ, ಎಫ್ಐಆರ್ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಈಗಾಗಲೇ ಬಂಧನಕ್ಕೊಳಗಾಗಿರುವ ಶಿವಸೇನೆ ನಾಯಕ, ಸಂಸದ ಸಂಜಯ್ ರಾವತ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. |
![]() | ಎಐಎಡಿಎಂಕೆ ಪಕ್ಷದ ಕಚೇರಿಯಿಂದ ಅಮೂಲ್ಯ ದಾಖಲೆಗಳು, ವಸ್ತುಗಳ ಲೂಟಿ: ಓ ಪನ್ನೀರ್ ಸೆಲ್ವಂ ವಿರುದ್ಧ ದೂರು ದಾಖಲುಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಕೆ ಪಳನಿಸ್ವಾಮಿ ಮತ್ತು ಓ ಪನ್ನೀರ್ ಸೆಲ್ವಂ ಬೆಂಬಲಿಗರ ನಡುವೆ ಜುಲೈ 11 ರಂದು ಘರ್ಷಣೆವೇರ್ಪಟ್ಟಿದ್ದಾಗ ಪಕ್ಷದ ಕಚೇರಿಯಿಂದ ದಾಖಲೆಗಳು, ವಸ್ತುಗಳನ್ನು ಲೂಟಿ ಮಾಡಲಾಗಿದೆ ಎಂದು ಪ್ರತಿಪಕ್ಷ ಅಖಿಲ ಭಾರತ ಅಣ್ಣಾ ಡ್ರಾವಿಡ ಮುನ್ನೆತ್ರ ಕಳಗಂ ಶನಿವಾರ ಆರೋಪಿಸಿದೆ. |
![]() | ಹಿಂದೂ ಕಾರ್ಯಕರ್ತರ ಮೇಲೆ ಶಾಸಕ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ: ಮಠಾಧೀಶರ ದೂರುಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವದ 50ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ. |
![]() | 'ಮುಖ್ಯ ಆಯುಕ್ತರ ನಡೆ, ವಲಯದ ಕಡೆ': ಬೊಮ್ಮನಹಳ್ಳಿ ವಲಯಕ್ಕೆ ಬಿಬಿಎಂಪಿ ಆಯುಕ್ತ ಭೇಟಿ; ಪ್ರವಾಹ, ಗುಂಡಿ ರಸ್ತೆಗಳ ಬಗ್ಗೆ ಹರಿದುಬಂದ ದೂರು!ಬೊಮ್ಮನಹಳ್ಳಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನಾಗರಿಕ ಸಮಸ್ಯೆಗಳ ಕುರಿತು ದೂರುಗಳು ಮತ್ತು ಸಲಹೆಗಳ ಮಹಾಪೂರವೇ ಹರಿದುಬಂತು. ಹತ್ತಾರು ರೆಸಿಡೆಂಟ್ ವೆಲ್ ಫೇರ್ ಅಸೋಸಿಯೇಷನ್ ಗಳು ಮತ್ತು ಜನರು ಅಹವಾಲು ಸಲ್ಲಿಸಿದರು. |
![]() | ಸಿದ್ದರಾಮಯ್ಯ ವಿರುದ್ಧ ದೂರು: ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಛಲವಾದಿ ನಾರಾಯಣಸ್ವಾಮಿ ಒತ್ತಾಯಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಜಾತಿನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. |
![]() | 'ಧರ್ಮಕ್ಕಿಂತಲೂ ಮನುಷ್ಯತ್ವ ದೊಡ್ಡದು' ಎಂದಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲುಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಸಾಗಿಸುವ ಮುಸ್ಲಿಮರ ಮೇಲಿನ ದಾಳಿಯನ್ನು ಹೋಲಿಸಿ ಮಾತನಾಡಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಿದೆ. |
![]() | ಹೆಚ್ ಡಿ ರೇವಣ್ಣ ಮತ ಅಸಿಂಧುಗೊಳಿಸಿ: ಚುನಾವಣಾಧಿಕಾರಿಗೆ ಬಿಜೆಪಿ, ಕಾಂಗ್ರೆಸ್ ದೂರುಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣನವರು ಇಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಗೆ ಮತದಾನ ಮಾಡುತ್ತಿರುವ ಬ್ಯಾಲೆಟ್ ಪೇಪರ್ ನ್ನು ಡಿ ಕೆ ಶಿವಕುಮಾರ್ ಗೆ ತೋರಿಸಿದ್ದಾರೆ ಎಂದು ಆರೋಪಿಸಿ ಅವರ ಮತವನ್ನು ಅಸಿಂಧುಗೊಳಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿವೆ. |
![]() | ಸೈಬರ್ ಠಾಣೆ ಮೆಟ್ಟಿಲೇರಿದ ನಟಿ ರಮ್ಯಾ: ದೂರು ದಾಖಲಿಸಿದ ಮೋಹಕ ತಾರೆಇನ್ಸ್ಟಾಗ್ರಾಂನಲ್ಲಿ ನಟಿ ರಮ್ಯಾಗೆ ವ್ಯಕ್ತಿಯೊಬ್ಬ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯ ವಿರುದ್ದ ದೂರು ನೀಡುವ ಸಲುವಾಗಿ ಸ್ವತಃ ಮೋಹಕ ತಾರೆ ರಮ್ಯಾ ಕೇಂದ್ರವಿಭಾಗದ ಸೈಬರ್ ಪೊಲೀಸ್ ಠಾಣೆಗೆ ತೆರಳಿದ್ದರು. |
![]() | ನಟ ಜೈ ಜಗದೀಶ್ ವಿರುದ್ಧ ಹಲ್ಲೆ ಆರೋಪ, ದೂರು ದಾಖಲುಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್ ಅವರ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಜೈ ಜಗದೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಜಯರಾಮೇಗೌಡ ಎನ್ನುವವರು ನಾಗಮಂಗಲ ತಾಲೂಕಿನ ಬೆಳ್ಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ಡಿ ರೂಪ ಮೌದ್ಗೀಲ್ v/s ಬೇಳೂರು ರಾಘವೇಂದ್ರ ಶೆಟ್ಟಿ: ಸಿಎಸ್ ನಂತರ ಮುಖ್ಯಮಂತ್ರಿಗಳಿಗೆ ದೂರುರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಗೆ ಡಿ ರೂಪಾ ಸಲ್ಲಿಸಿರುವ 5 ಪುಟಗಳ ಸ್ಪಷ್ಟಿಕರಣದಲ್ಲಿ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮಾಡಿರುವ ನಿರಾಧಾರ ಆರೋಪಗಳ ಕುರಿತು ಸ್ಪಷ್ಟಿಕರಣ ನೀಡಿದ್ದಾರೆ. |
![]() | ದೂರು ಹಿಂಪಡೆಯುವಂತೆ ಆಗ್ರಹಿಸಿ ಬೆಂಗಳೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆತಮ್ಮ ವಿರುದ್ಧ ನೀಡಿರುವ ದೂರನ್ನು ಹಿಂಪಡೆಯುವಂತೆ ಆಗ್ರಹಿಸಿ ಬೆಂಗಳೂರು ವಿವಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿದರು. |
![]() | ನವದೆಹಲಿ: ಜೀವ ಬೆದರಿಕೆ ಕರೆ, ಪೊಲೀಸರ ಮೊರೆಹೋದ ಸಂಸದೆ ನವನೀತ್ ರಾಣಾಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸ ಮಾತ್ರೋಶ್ರೀ ಹೊರಗೆ ಹನುಮಾನ್ ಚಾಲೀಸಾ ಕೇಸ್ ಗೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ವೊಂದರಿಂದ ಇತ್ತೀಚಿಗೆ ಜಾಮೀನು ಪಡೆದಿರುವ ಪಕ್ಷೇತರ ಸಂಸದೆ ನವನೀತ್ ರಾಣಾ, ತನಗೆ ಹಲವು ಜೀವ ಬೆದರಿಕೆಯ ಕರೆ ಬರುತ್ತಿರುವುದಾಗಿ ಆರೋಪಿಸಿ ದೆಹಲಿ ಪೊಲೀಸರಿಗೆ ದೂರು ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. |