ದೇಶಕೋವಿಡ್-19: ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ರಾಹುಲ್ ಗಾಂಧಿ ಸಂತಾಪ
ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ಸಂತಾಪ ಸೂಚಿಸುತ್ತೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ.