social_icon
  • Tag results for condoles

ವಿಧಾನಸಭೆ ಅಧಿವೇಶನ ಆರಂಭ; ಅಗಲಿದ ರಾಜಕೀಯ ನಾಯಕರಿಗೆ ಸಂತಾಪ ಸೂಚನೆ..!

ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಚಳಿಗಾಲ ಅಧಿವೇಶನ ನಡೆಯಲಿದೆ. ಈಗಾಗಲೇ ಕಲಾಪ ಆರಂಭವಾಗಿದ್ದು, ಇಹಲೋಕ ತ್ಯಜಿಸಿದ ರಾಜಕೀಯ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

published on : 19th December 2022

ಖಾತ ಹಾಸ್ಯನಟ ರಾಜು ಶ್ರೀವಾಸ್ತವ ನಿಧನಕ್ಕೆ ಪ್ರಧಾನಿ ಮೋದಿ, ರಾಜನಾಥ್ ಸಿಂಗ್ ಸಂತಾಪ

ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಅವರು 'ನಮ್ಮ ಜೀವನವನ್ನು ನಗು, ಹಾಸ್ಯ ಮತ್ತು ಸಕಾರಾತ್ಮಕತೆಯಿಂದ ಬೆಳಗಿಸಿದ್ದಾರೆ' ಎಂದು ಹೇಳಿದ್ದಾರೆ.

published on : 21st September 2022

ಅಮರನಾಥ ಗುಹೆ ಬಳಿ ಮೇಘಸ್ಫೋಟ: ಮೃತರ ಕುಟುಂಬ ಸದಸ್ಯರಿಗೆ ಪ್ರಧಾನಿ ಮೋದಿ, ಸೋನಿಯಾ ಗಾಂಧಿ ಸಂತಾಪ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪ್ರಸಿದ್ಧ ಪುಣ್ಯಕ್ಷೇತ್ರ ಅಮರನಾಥ ಗುಹೆ ಬಳಿ ಶುಕ್ರವಾರ ಸಂಭವಿಸಿದ ಮೇಘಸ್ಫೋಟದಲ್ಲಿ 13 ಯಾತ್ರಿಗಳ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.

published on : 9th July 2022

ಭಾರತೀಯ ವಿದ್ಯಾರ್ಥಿ ಸಾವಿಗೆ ಉಕ್ರೇನ್ ಸಂತಾಪ; ರಷ್ಯಾ ಆಕ್ರಮಣಕಾರಿ ಧೋರಣೆ ತಡೆಯಲು ಜಾಗತಿಕ ಸಮುದಾಯಕ್ಕೆ ಕರೆ!!

ಉಕ್ರೇನ್ ನಲ್ಲಿ ರಷ್ಯಾ ಕ್ಷಿಪಣಿ ದಾಳಿಯಲ್ಲಿ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿ ಸಾವಿಗೆ ಉಕ್ರೇನ್ ಸರ್ಕಾರ ಸಂತಾಪ ಸೂಚಿಸಿದ್ದು, ರಷ್ಯಾ ಆಕ್ರಮಣಕಾರಿ ಧೋರಣೆ ತಡೆಯಲು ಜಾಗತಿಕ ಸಮುದಾಯಕ್ಕೆ ಕರೆ ನೀಡಿದೆ.

published on : 1st March 2022

ಕುಶಿನಗರ ಮದುವೆ ಸಮಾರಂಭದಲ್ಲಿ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪ್ರದೇಶದಲ್ಲಿ ವಿವಾಹ ಮಹೋತ್ಸವದ ವೇಳೆ ಬಾವಿಗೆ ಬಿದ್ದು 13 ಮಂದಿ ದುರ್ಮರಣವನ್ನಪ್ಪಿದ ಪ್ರಕರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

published on : 17th February 2022

ಸಾಹಿತಿ ಡಾ.ಚೆನ್ನವೀರ ಕಣವಿ ನಿಧನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಕನ್ನಡದ ಖ್ಯಾತ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ನಿಧನರಾಗಿದ್ದು, ಕನ್ನಡ ಸಾಹಿತ್ಯಕ್ಕೆ ಸೇವೆ ಸಲ್ಲಿಸಿದ ಇವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿದಂತೆ ಇತರೆ ರಾಜಕೀಯ ಮುಖಂಡರು, ಸಾಹಿತಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

published on : 16th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9