• Tag results for conductor

ಸಾರಿಗೆ ನೌಕರರ ಮುಷ್ಕರ: ಒಪ್ಪಂದದ ಆಧಾರದ ಮೇಲೆ ನಿವೃತ್ತ ಚಾಲಕ, ನಿರ್ವಾಹಕರ ನಿಯೋಜನೆ!

ಸಾರಿಗೆ ನೌಕರರ ಮುಷ್ಕರಿಂದ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯುಂಟಾಗದಿರಲು ಹೊಸಹೊಸ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸುತ್ತಿರುವ ಸಾರಿಗೆ ಇಲಾಖೆ, ಇದೀಗ ಸೇವೆಗೆ ನಿವೃತ್ತ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನಿಯೋಜಿಸುತ್ತಿದೆ.

published on : 8th April 2021

ಸರಿಯಾದ ವೇತನ ಇಲ್ಲದೆ ಸಂಕಷ್ಟ: ಕಿಡ್ನಿ ಮಾರಾಟಕ್ಕಿಟ್ಟ ಕರ್ನಾಟಕ ಸಾರಿಗೆ ಕಂಡಕ್ಟರ್!

ವೇತನ ಕಡಿತ ಹಿನ್ನೆಲೆಯಲ್ಲಿ ದಿನ ನಿತ್ಯದ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 38ವರ್ಷದ ಬಸ್ ಕಂಡಕ್ಟರ್ ತನ್ನ ಕಿಡ್ನಿಯನ್ನೇ ಮಾರಾಟಕ್ಕಿಟ್ಟಿರುವ ಘಟನೆ ನಡೆದಿದೆ.

published on : 12th February 2021

ವೇತನ ವಿಳಂಬ: ಮಹಾರಾಷ್ಟ್ರ ಬಸ್ ಕಂಡಕ್ಟರ್ ಆತ್ಮಹತ್ಯೆ

ಕಳೆದ ಮೂರು ತಿಂಗಳುಗಳಿಂದ ಸರಿಯಾದ ಸಂಬಳ ದೊರೆಯದ ಕಾರಣ ನಿರಾಸೆಗೊಂಡಿದ್ದ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಒಬ್ಬರು ಜಲ್ಗಾಂವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

published on : 9th November 2020

ರಾಶಿ ಭವಿಷ್ಯ