- Tag results for confusion
![]() | ಬಿಜೆಪಿಯಲ್ಲಿ ಗೊಂದಲ ಇರುವುದು ನಿಜ, ನಾಯಕತ್ವ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ: ಕೆ ಎಸ್ ಈಶ್ವರಪ್ಪರಾಜ್ಯ ಬಿಜೆಪಿಯಲ್ಲಿ ಗೊಂದಲ ಇರುವುದು ನಿಜ, ಸಣ್ಣಪುಟ್ಟ ಗೊಂದಲಗಳು ಇವೆ, ಅವುಗಳನ್ನು ಬಗೆಹರಿಸಬೇಕಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಸರ್ಕಾರದಲ್ಲಿ ಹಿರಿಯ ಸಚಿವರಾಗಿರುವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ರಾಮಮಂದಿರ ದೇಣಿಗೆ ವಿಚಾರ ಸಂಬಂಧ ಗೊಂದಲ ಸೃಷ್ಟಿಸಬೇಡಿ: ವಿಪಕ್ಷ ನಾಯಕರಿಗೆ ಸಿಎಂ ಯಡಿಯೂರಪ್ಪರಾಮಮಂದಿರ ದೇಣಿಗೆ ವಿಚಾರ ಸಂಬಂಧ ಅನಗತ್ಯವಾಗಿ ಗೊಂದಲಗಳನ್ನು ಸೃಷ್ಟಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಿರೋಧ ಪಕ್ಷಗಳ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. |