ರಾಜಕೀಯರಾಜ್ಯ ಸಚಿವರು, ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್; ಸಂಸತ್ ಚುನಾವಣೆ ಕಾರ್ಯತಂತ್ರದ ಬಗ್ಗೆ ಚರ್ಚೆ ಸಾಧ್ಯತೆ
ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಲು ಕರ್ನಾಟಕದ ಸಚಿವರು, ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.