- Tag results for congress
![]() | ಸಿದ್ದರಾಮಯ್ಯ ಡಿಕೆಶಿ ನಡುವೆ ಹತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ!ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ. |
![]() | ಒಕ್ಕಲಿಗ ಹೃದಯಭಾಗದಲ್ಲಿ ಪಕ್ಷದ ಪುನಶ್ಚೇತನಕ್ಕೆ ವರವಾಗಲಿದೆ ಕಾಂಗ್ರೆಸ್ ಪಾದಯಾತ್ರೆ!ವಿಧಾನಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಆಜಾದಿ ಕಾ ಅಮೃತ ಮಹೋತ್ಸವದಂದು ಪಾದಯಾತ್ರೆ ನಡೆಸಲು ಮುಂದಾಗಿದೆ |
![]() | ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಸಮೀಕ್ಷೆಗಳು ಮುನ್ಸೂಚನೆ ನೀಡಿವೆ ಎಂದ ಡಿ.ಕೆ.ಶಿವಕುಮಾರ್'ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿದೆ. ಹಿಂಜರಿಯಬೇಡಿ... ಅಗ್ನಿಪಥ ಯೋಜನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಹಿಳೆಯರು, ರೈತರು, ವಿಶೇಷವಾಗಿ ಯುವಕರನ್ನು ಸಂಘಟಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ. |
![]() | 'ಅಗ್ನಿಪಥ್' ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ, 62 ಲಕ್ಷ ಹುದ್ದೆ ಭರ್ತಿ ಮಾಡುವಂತೆ ಕೇಂದ್ರಕ್ಕೆ ಆಗ್ರಹಸಶಸ್ತ್ರ ಪಡೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರ ಘೋಷಿಸಿದ 'ಅಗ್ನಿಪಥ' ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಸೋಮವಾರ ಗುಜರಾತ್ ನ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ದೇಶಾದ್ಯಂತ ಪ್ರತಿಭಟನೆ ನಡೆಸಲು.... |
![]() | ಉಪಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಜೊತೆಗಿನ ಘರ್ಷಣೆ: ತ್ರಿಪುರಾ ಕಾಂಗ್ರೆಸ್ ಮುಖ್ಯಸ್ಥ ಸೇರಿದಂತೆ 19 ಮಂದಿಗೆ ಗಾಯ!ಕಾಂಗ್ರೆಸ್ ಭವನದ ಎದುರು ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ತ್ರಿಪುರಾ ಪಿಸಿಸಿ ಮುಖ್ಯಸ್ಥ ಬಿರಜಿತ್ ಸಿನ್ಹಾ ಸೇರಿದಂತೆ 19 ಮಂದಿ ಗಾಯಗೊಂಡಿದ್ದಾರೆ. |
![]() | ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 819 ಕೋಟಿ ರೂ. ಲೂಟಿ: ಕಾಂಗ್ರೆಸ್ ಗಂಭೀರ ಆರೋಪ!ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ತಂದ ರೂವಾರಿ ರಮೇಶ್ ಜಾರಕಿಹೊಳಿ ಅವರು ಸುಮಾರು 819 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ. |
![]() | ಸಿದ್ದರಾಮಯ್ಯ ಮಧ್ಯಪ್ರವೇಶ ಬಳಿಕ ಕಾಂಗ್ರೆಸ್ ತೊರೆಯುವ ನಿರ್ಧಾರ ಮುಂದೂಡಿದ ಎಂ.ಆರ್. ಸೀತಾರಾಮ್ವಿಧಾನಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರು ಸಿದ್ದರಾಮಯ್ಯ ಅವರ ಮಧ್ಯಪ್ರವೇಶದ ಬಳಿತ ತಮ್ಮ ನಿರ್ಧಾರವನ್ನು ಮುಂದೂಡಿದ್ದಾರೆಂದು ತಿಳಿದುಬಂದಿದೆ. |
![]() | ಪ್ರತಿಭಟನೆಗಳಿಂದ ಪ್ರಯೋಜನವಿಲ್ಲ, ಕಾಂಗ್ರೆಸ್ಸಿಗರು ಪ್ರದರ್ಶಕತೆ ತೊರೆಯಬೇಕು: ವೀರಪ್ಪ ಮೊಯ್ಲಿಪ್ರತಿಭಟನೆಗಳು, ಘೋಷಣೆ ಪಕ್ಷಕ್ಕೆ ಪ್ರಯೋಜನೆ ತರುವುದಿಲ್ಲ, ಪಕ್ಷ ಕಾರ್ಯಕರ್ತರು ಪ್ರದರ್ಶಕತೆಗಳ ಬಿಟ್ಟು ಬೂತ್ ಮಟ್ಟದಲ್ಲಿ ಶ್ರಮಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವೀರಪ್ಪ ಮೊಯ್ಲಿಯವರು ಹೇಳಿದ್ದಾರೆ. |
![]() | ನಿಮ್ಮಿಂದಾಗಿ ಅಸ್ಸಾಂ ಮರ್ಯಾದೆ ಹೋಗುತ್ತಿದೆ; ಮೊದಲು ಪ್ರವಾಹ ಪೀಡಿತ ರಾಜ್ಯ ತೊರೆಯಿರಿ: ಏಕನಾಥ್ ಶಿಂಧೆಗೆ ಅಸ್ಸಾಂ ಕಾಂಗ್ರೆಸ್ ಪತ್ರಮಹಾರಾಷ್ಟ್ರದ ಬಂಡಾಯ ಶಿವಸೇನೆ ಶಾಸಕರು ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದು, ನಿಮ್ಮಿಂದಾಗಿ ಪ್ರವಾಹದಿಂದ ತತ್ತರಿಸಿರುವ ಅಸ್ಸಾಂನ ಮಾನ ಮರ್ಯಾದೆ ಹೋಗುತ್ತಿದೆ. |
![]() | ಡಿಕೆ ಶಿವಕುಮಾರ್ ಜೊತೆ ಅಸಮಾಧಾನ: ಕಾಂಗ್ರೆಸ್ ತೊರೆಯಲು ಎಂಆರ್ ಸೀತಾರಾಮ್ ನಿರ್ಧಾರ; ಇಂದು ಬೆಂಬಲಿಗರ ಸಭೆಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಗುರುತಿಸಿಕೊಂಡಿರುವ ತಮ್ಮ ವಿರುದ್ಧ ಪಕ್ಷದ ವರಿಷ್ಠರ ಮಟ್ಟದಲ್ಲಿ ರಾಜಕೀಯ ಪಿತೂರಿ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ಎಂ.ಆರ್. ಸೀತಾರಾಂ ಬಹಿರಂಗ ಬಂಡಾಯ ಸಾರಿದ್ದಾರೆ. |
![]() | ಡಿಸೆಂಬರ್ ನಲ್ಲಿ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುವೆ: ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್ಶಾಸಕ ಸ್ಥಾನಕ್ಕೆ ಡಿಸೆಂಬರ್ ನಂತರ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ಜೆಡಿಎಸ್ನಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಗುರುವಾರ ಹೇಳಿದರು. |
![]() | ಆದಿವಾಸಿ ಮಹಿಳೆ ರಾಷ್ಟ್ರಪತಿಯಾದರೆ ಸಹಿಸಿಕೊಳ್ಳಲು ಕಷ್ಟವೇಕೆ? ನಿಮಗೆ ದೇವರಾಜ್ ಅರಸು ರೀತಿ ಕೆಲಸ ಮಾಡಲು ಸಾಧ್ಯವೇ?ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವ ಎನ್ಡಿಎ ನಿರ್ಧಾರ ಸಾಮಾಜಿಕ ನ್ಯಾಯವಲ್ಲ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. |
![]() | ಸಿಡಬ್ಲ್ಯೂಸಿ ಸದಸ್ಯರಾಗಿ ಕುಮಾರಿ ಸೆಲ್ಜಾ, ಅಭಿಷೇಕ್ ಮನು ಸಿಂಘ್ವಿ ನೇಮಕಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಹರ್ಯಾಣ ಘಟಕದ ಮಾಜಿ ಮುಖ್ಯಸ್ಥೆ ಕುಮಾರಿ ಸೆಲ್ಜಾ ಮತ್ತು ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರನ್ನು ಪಕ್ಷದ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ )ಯ ಸದಸ್ಯರನ್ನಾಗಿ... |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಶಿವಸೇನೆ ಮುಕ್ತ- ಕಾಂಗ್ರೆಸ್ಮಹಾರಾಷ್ಟ್ರದ ಮಹಾ ಆಘಾದಿ ಸರ್ಕಾರದಿಂದ ಹೊರಬರಲು ಶಿವಸೇನೆ ಸಿದ್ಧವಾಗಿದೆ ಎಂಬ ಸಂಜಯ್ ರಾವತ್ ಹೇಳಿಕೆ ಮೈತ್ರಿ ಪಕ್ಷಗಳಾದ ಎನ್ ಸಿಪಿ ಮತ್ತು ಕಾಂಗ್ರೆಸ್ ಗೆ ಅಚ್ಚರಿ ನೀಡಿದ್ದು, ಉಭಯ ಪಕ್ಷಗಳು ತಮ್ಮ ಮುಖಂಡರೊಂದಿಗೆ ಸಭೆ ನಡೆಸುತ್ತಿವೆ. |
![]() | ಮಹಾ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಶಾಸಕರು ಮಾರಾಟಕ್ಕಿಲ್ಲ ಎಂದ ಕಮಲ್ ನಾಥ್ಶಿವಸೇನಾ ನಾಯಕ ಏಕನಾಥ್ ಶಿಂಧೆ ಅವರು ಪಕ್ಷದ ಇತರ ಶಾಸಕರೊಂದಿಗೆ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದಾರೆ. ಈ ಮಧ್ಯೆ ಮಿತ್ರ ಕಾಂಗ್ರೆಸ್ ನ ಹಿರಿಯ ನಾಯಕ ಕಮಲ್ ನಾಥ್... |