ದೇಶಕಾಂಗ್ರೆಸ್ ಮಾಜಿ ಶಾಸಕನ ರಾಸಲೀಲೆ ವಿಡಿಯೋ ವೈರಲ್, ಪಕ್ಷದಿಂದ ಅಮಾನತು
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೇವಾರಂ ಜೈನ್ ಅವರನ್ನು ರಾಜಸ್ಥಾನ ಕಾಂಗ್ರೆಸ್ ಅಮಾನತು ಮಾಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಶನಿವಾರ ತಡರಾತ್ರಿ ಅಮಾನತು ಮಾಡಿ ಆದೇಶಿಸಿದ್ದಾರೆ.