ದೇಶಮಹಾರಾಷ್ಟ್ರ: ಇಬ್ಬರಿಂದ ಪಾದ ತೊಳೆಸಿಕೊಂಡ ಕೈ ನಾಯಕ ನಾನಾ ಪಟೋಲೆ! Video ವೈರಲ್; ಇದೇ ಕಾಂಗ್ರೆಸ್ ಸಂಸ್ಕೃತಿ ಎಂದ ಬಿಜೆಪಿ!
ಪಟೋಲೆ ಸೋಫಾದಲ್ಲಿ ಕುಳಿತಿರುವಾಗ ಇಬ್ಬರು ವ್ಯಕ್ತಿಗಳು ಅವರ ಪಾದಗಳನ್ನು ತೊಳೆಯುತ್ತಿರುವುದು ಮತ್ತು ಅವರ ಮೇಲೆ ಹಾಗೂ ಪಾದಗಳ ಮೇಲೆ ಹೂವುಗಳನ್ನು ಸುರಿಸುತ್ತಿರುವುದು ಕಂಡುಬರುತ್ತದೆ.