ರಾಜ್ಯಜಸ್ಟೀಸ್ ಮೈಕಲ್ ಕುನ್ಹಾ ಕುರಿತು ಹೇಳಿಕೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.