ರಾಜ್ಯಚಿಕ್ಕಮಗಳೂರಲ್ಲಿ ಕಾಂಗ್ರೆಸ್ಗೆ ಬಿಗ್ ಶಾಕ್: 25ಕ್ಕೂ ಹೆಚ್ಚು 'ಕೈ' ಮುಖಂಡರು, ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ!
ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು ಇದರ ಬೆನ್ನಲ್ಲೇ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು 25ಕ್ಕೂ ಹೆಚ್ಚು 'ಕೈ' ಮುಖಂಡರು, ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.