ರಾಜ್ಯPFI ಈಗಾಗಲೇ ನಿಷೇಧವಾಗಿದ್ದು, ಇದು ಮುಸ್ಲಿಂ ಮೂಲಭೂತವಾದಿಗಳು ಸಿದ್ದಪಡಿಸಿರುವ ಪ್ರಣಾಳಿಕೆ: ಕಾಂಗ್ರೆಸ್ ವಿರುದ್ಧ ಬಿಸ್ವಾ ಕಿಡಿ
ಅಲ್ಪ ಸಂಖ್ಯಾತರ ಓಲೈಕೆಯನ್ನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲೂ ಮುಂದುವರೆದಿದ್ದು, ಇದು ಮುಸ್ಲಿಂ ಮೂಲಭೂತವಾದಿಗಳು ಸಿದ್ದಪಡಿಸಿರುವ ಪ್ರಣಾಳಿಕೆ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಟೀಕಿಸಿದ್ದಾರೆ.