ದೇಶಲೋಕಸಭಾ ಚುನಾವಣೆ: ಕಾಂಗ್ರೆಸ್ ಪಕ್ಷಕ್ಕೆ 44 ಸ್ಥಾನಕ್ಕಿಂತಲೂ ಕಡಿಮೆ ಸ್ಥಾನ - ನರೇಂದ್ರ ಮೋದಿ
ಈ ಬಾರಿ ಪ್ರಾದೇಶಿಕ ಪಕ್ಷಗಳು ಕೇಂದ್ರದಲ್ಲಿ ಅಧಿಕಾರ ರಚಿಸುವ ಸಾಧ್ಯತೆಯನ್ನು ಪ್ರಧಾನಿ ನರೇಂದ್ರ ಮೋದಿ ತಳ್ಳಿ ಹಾಕಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.