• Tag results for congress high command

ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆ: ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್

ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರನ್ನು ಕಣಕ್ಕಿಳಿಸಬೇಕು ಹಾಗೂ ಹೆಚ್ಚುವರಿ ಮತ ಪಡೆಯುವ ನಿಟ್ಟಿನಲ್ಲಿ ಮತ್ತೊಬ್ಬ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಚರ್ಚಿಸಲು ಹೈಕಮಾಂಡ್ ಬುಲಾವ್ ಮಾಡಿದೆ...

published on : 20th May 2022

ಪಂಜಾಬ್ ಮುಖ್ಯಮಂತ್ರಿಯಾಗಲಾರೆ; ಹೈಕಮಾಂಡ್ ಆಫರ್ ಗೆ ಅಂಬಿಕಾ ಸೋನಿ ನಕಾರ

ಪಂಜಾಬ್ ನ ನೂತನ ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿರುವ ಕಾಂಗ್ರೆಸ್ ಹೈಕಮಾಂಡ್, ಅಚ್ಚರಿಯ ಬೆಳವಣಿಗೆಯಲ್ಲಿ ಅಂಬಿಕಾ ಸೋನಿ ಅವರಿಗೆ ಸಿಎಂ ಹುದ್ದೆಯ ಆಫರ್ ನೀಡಿದೆ.

published on : 19th September 2021

ಕಾಂಗ್ರೆಸ್ ನಲ್ಲಿ ಯುವ ನಾಯಕತ್ವ ಕಗ್ಗಂಟು: ರಾಹುಲ್ ಗಾಂಧಿ ಅಸಮಾಧಾನ; ಜುಲೈ 4ಕ್ಕೆ ರಣದೀಪ್ ಸುರ್ಜೆವಾಲಾ ಆಗಮನ

ರಾಜ್ಯ ಕಾಂಗ್ರೆಸ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕಗ್ಗಂಟು ತಾರಕಕ್ಕೇರಿದೆ. ಯುವ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ಗೊಂದಲ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಣ ಗುದ್ದಾಟ ಆರಂಭವಾಗಿ ಅದೀಗ ತಾರಕಕ್ಕೇರಿದೆ ಎಂದು ತಿಳಿದುಬಂದಿದೆ.

published on : 30th June 2021

ಮುಂದಿನ ಸಿಎಂ ಬಗ್ಗೆ ನಾವು ನಿರ್ಧರಿಸುತ್ತೇವೆ, ನಿಮಗದರ ಚಿಂತೆ ಬೇಡ: ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ!

ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. ಕೆಲ ಶಾಸಕರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬಹಿರಂಗ ಹೇಳಿಕೆ ನೀಡುತ್ತಿರುವುದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಣ್ಣು ಕೆಂಪಾಗಿಸಿದೆ.

published on : 22nd June 2021

ಯುವ ಕಾಂಗ್ರೆಸ್ ಘಟಕದ ಚುನಾವಣೆ: ಗೊಂದಲಗಳ ಪರಿಹಾರಕ್ಕಾಗಿ ವರಿಷ್ಠರ ಮೊರೆ ಹೋದ ರಕ್ಷಾ ರಾಮಯ್ಯ

ರಾಜ್ಯ ಯುವ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿನ ಗೊಂದಲಗಳನ್ನು ನಿವಾರಿಸುವ ಕುರಿತಂತೆ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಮಂಗಳವಾರ ಬೆಳಿಗ್ಗೆ ದೆಹಲಿಗೆ ತೆರಳಿದರು.

published on : 9th February 2021

ರಾಶಿ ಭವಿಷ್ಯ