- Tag results for congress leader
![]() | ಕಾಂಗ್ರೆಸ್ ಹಿರಿತಲೆಗಳಿಗೆ ಸಂಪುಟದಿಂದ ಗೇಟ್ ಪಾಸ್? ಸಚಿವ ಸ್ಥಾನ ಪಡೆಯಲು ಶಾಸಕರ ಸರ್ಕಸ್!ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ತೀವ್ರ ಹಗ್ಗ-ಜಗ್ಗಾಟದ ನಡುವೆ ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ವಿಸ್ತರಣೆ ಸರ್ಕಸ್ ಬುಧವಾರ ದೆಹಲಿಯಲ್ಲಿ ಆರಂಭವಾಗಿದೆ. |
![]() | ರಾಜಕೀಯ ಜೀವನ ಅಂತ್ಯವಾಗುವ ಆತಂಕ; ಸ್ಪೀಕರ್ ಹುದ್ದೆಗೆ ಮುಂದೆ ಬಾರದ ನಾಯಕರು, ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ ಅದೊಂದು ಭಯ!ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರು ತಮಗೆ ನೀಡಲಾಗುತ್ತಿರುವ ಸ್ಪೀಕರ್ ಸ್ಥಾನದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಿಲ್ಲ. ಬಹುತೇಕ ಎಲ್ಲಾ ನಾಯಕರಿಗೆ ಸ್ಪೀಕರ್ ಹುದ್ದೆಯು ದುರದೃಷ್ಟವನ್ನು ತರುವ ಹುದ್ದೆಯಾಗಲಿದೆ ಎನ್ನುವ ಭಯ ಕಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. |
![]() | ಇದು ದೊಡ್ಡ ಗೆಲುವು; ಇದರಿಂದ ದೇಶಾದ್ಯಂತ ಹೊಸ ಶಕ್ತಿಯ ಉದಯವಾಗಿದೆ: ಮಲ್ಲಿಕಾರ್ಜುನ ಖರ್ಗೆರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಇದರೊಂದಿಗೆ ಇಡೀ ದೇಶಾದ್ಯಂತ ಹೊಸ ಶಕ್ತಿಯ ಉದಯವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಲಿಂಗಾಯತ ಮಠಾಧೀಶರನ್ನು ಭೇಟಿ ಮಾಡಿದ ಹಿರಿಯ ಕಾಂಗ್ರೆಸ್ ನಾಯಕರು, ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಕಠಿಣ ಪರಿಸ್ಥಿತಿಅಖಿಲ ಭಾರತೀಯ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಪಕ್ಷದ ಮುಖಂಡ ಶಾಮನೂರು ಶಿವಶಂಕರಪ್ಪ ಸೇರಿದಂತೆ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರ ಸಭೆ ಬಿಜೆಪಿಗೆ ಬಿಸಿ ಮುಟ್ಟಿಸಿದೆ. |
![]() | ಕಾಂಗ್ರೆಸ್ ಅಭ್ಯರ್ಥಿ ಸಂಬಂಧಿಕನ ಮನೆ ಮೇಲೆ ಐಟಿ ದಾಳಿ: ಗಿಡದಲ್ಲಿ 1 ಕೋಟಿ ರೂ. ಪತ್ತೆ!ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ ಅವರ ಸಂಬಂಧಿಕರೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಮನೆಯ ಆವರಣದಲ್ಲಿರುವ ಅಲಂಕಾರಿಕ ಗಿಡದಲ್ಲಿ ನೇತು ಹಾಕಿದ್ದ ಬಾಕ್ಸ್'ನಲ್ಲಿ ರೂ.1 ಕೋಟಿ ಪತ್ತೆಯಾಗಿರುವುದನ್ನು ಕಂಡು ಶಾಕ್ ಆಗಿದ್ದಾರೆ. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಬಂದರೆ ಗಲಭೆಗಳಾಗುತ್ತವೆ ಹೇಳಿಕೆ: ಅಮಿತ್ ಶಾ ವಿರುದ್ಧ ಬಿಹಾರದಲ್ಲಿ ಪ್ರಕರಣ ದಾಖಲುತಮ್ಮ ಹೇಳಿಕೆಗಳ ಮೂಲಕ ಕರ್ನಾಟಕದಲ್ಲಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಹಾರದ ದರ್ಭಾಂಗಾ ಜಿಲ್ಲೆಯ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. |
![]() | ಬೆಳಗಾವಿ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ. |
![]() | ಬೆಳ್ತಂಗಡಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಗಂಗಾಧರ ಗೌಡ ನಿವಾಸದ ಮೇಲೆ ಐಟಿ ದಾಳಿಕಾಂಗ್ರೆಸ್ ಮುಖಂಡ ಗಂಗಾಧರ ಗೌಡ ಅವರ ಎರಡು ವಸತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ಸೋಮವಾರ ದಾಳಿ ನಡೆಸಿದೆ. |
![]() | ಕಾಂಗ್ರೆಸ್‌ಗೆ ಹೊಡೆತ; ಪಕ್ಷ ತೊರೆದು ಹೊಸ 'ರಾಷ್ಟ್ರೀಯ ಪ್ರಗತಿಪರ ಪಕ್ಷ' ಘೋಷಿಸಿದ ಜಾನಿ ನೆಲ್ಲೋರ್ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಶಾಸಕ ಜಾನಿ ನೆಲ್ಲೂರ್ ಅವರು ಶನಿವಾರ 'ರಾಷ್ಟ್ರೀಯ ಪ್ರಗತಿಪರ ಪಕ್ಷ (ಎನ್‌ಪಿಪಿ)' ಎಂಬ ಹೊಸ ರಾಜಕೀಯ ಪಕ್ಷವೊಂದನ್ನು ಘೋಷಿಸಿದ್ದಾರೆ. |
![]() | ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿಗೆ ಬಿಜೆಪಿ ಹುನ್ನಾರ: ಡಿ ಕೆ ಶಿವಕುಮಾರ್ ಹೊಸ ಬಾಂಬ್ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಆ ಹುದ್ದೆ ನನಗೆ ಬೇಡ: ಮಲ್ಲಿಕಾರ್ಜುನ ಖರ್ಗೆಮುಖ್ಯಮಂತ್ರಿ ಹುದ್ದೆಗಾಗಿ ಗಲಾಟೆ ಮಾಡುವುದನ್ನು ಮೊದಲು ನಿಲ್ಲಿಸಿ. ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ. ಆ ಪಟ್ಟ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅಷ್ಟೆ ಎಂದು ಎಐಸಿಸಿ ಅಧ್ಯಕ್ಷ... |
![]() | ಕೊಳ್ಳೇಗಾಲ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ: ಭಿನ್ನಮತೀಯರ ಜೊತೆ ಸಿದ್ದು ಚರ್ಚೆ, ಒಗ್ಗಟ್ಟಿನಿಂದ ಕೆಲಸ ಮಾಡಲು ಸೂಚನೆಹಳೇ ಮೈಸೂರು ಭಾಗದಲ್ಲಿ ಗರಿಷ್ಠ ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೀಟು ಕಸಿದುಕೊಳ್ಳುವಂತೆ ಕಾಂಗ್ರೆಸ್ ಆಕಾಂಕ್ಷಿಗಳ ಜತೆ ಮಾತುಕತೆ ನಡೆಸಿದ್ದಾರೆ. |
![]() | ಬಿಜೆಪಿಯಲ್ಲಿ ಬಂಡಾಯದ ನಿಗಿನಿಗಿ ಕೆಂಡ: ಎಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿದ 'ಕೈ- ಕಮಲ' ಕಲಿಗಳು!ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಟಿಕೆಟ್ ಮಿಸ್ ಆದ ಮುಖಂಡರು ಬುಧವಾರ ಸಂಜೆ ಬೆಂಗಳೂರಿಗೆ ಆಗಮಿಸಿ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. |
![]() | 'ಕೈ' ಟಿಕೆಟ್ ವಂಚಿತ ನಾಗರಾಜ ಛಬ್ಬಿ ಬಿಜೆಪಿಗೆ ಸೇರ್ಪಡೆವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ್ ಛಬ್ಬಿ ಇಂದು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. |
![]() | ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಹತಾಶೆ- ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಪಕ್ಷ ಹತಾಶೆಗೊಂಡಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. |