- Tag results for congress leaders
![]() | ಗತಿಸಿ ಹೋದವರನ್ನು ಬಲಿಪಶು ಮಾಡುವ ಹುನ್ನಾರವೇ? ಖರ್ಗೆ ಅವರೇ, ಅಪಾಯದ ತೂಗುಗತ್ತಿ ನಿಮ್ಮ ತಲೆ ಮೇಲಿದೆ!ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇ.ಡಿ ವಿಚಾರಣೆ ವಿರೋಧಿಸಿ ಕರ್ನಾಟಕ ಸೇರಿ ದೇಶದಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಬಿಜೆಪಿ ಕಿಡಿಕಾರಿದೆ. |
![]() | ಕೊರೋನಾ ಸೋಂಕು ಹೆಚ್ಚುತ್ತಿರುವಾಗ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ನಡವಳಿಕೆ ನಾಚಿಕೆಗೇಡಿನ ಸಂಗತಿ: ಡಾ ಕೆ ಸುಧಾಕರ್ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಜಾಸ್ತಿಯಾಗುತ್ತಿದೆ, ಹೀಗಿರುವಾಗ ಕಾಂಗ್ರೆಸ್ ನಾಯಕರು ಜನರನ್ನು ಸೇರಿಸಿಕೊಂಡು ಪ್ರತಿಭಟನೆ ಮಾಡುತ್ತಿರುವುದು ಎಷ್ಟು ಸರಿ, ನಾಚಿಕೆಯಾಗಬೇಕು ಕಾಂಗ್ರೆಸ್ ನಾಯಕರಿಗೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ರಾಹುಲ್, ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್: ಪ್ರತಿಭಟನೆ ತಡೆದ ಪೊಲೀಸರು, ಹಲವು ನಾಯಕರು ವಶಕ್ಕೆನ್ಯಾಷನಲ್ ಹೆರಾಲ್ಡ್ ಪ್ರಕರಣದ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಜಾರಿ ನಿರ್ದೇಶನಾಲಯ ಕೈಗೊಂಡಿರುವ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸೋಮವಾರ ಪ್ರತಿಭಟನೆ ಆರಂಭಿಸಿದ್ದು, ಈ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ. ಅಲ್ಲದೆ, ಹಲವು ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. |
![]() | ರಾಜ್ಯದಲ್ಲಿ ನೆಲೆ ವಿಸ್ತರಿಸಲು ಜೆಡಿಎಸ್- ಕಾಂಗ್ರೆಸ್ ಘಟಾನುಘಟಿ ನಾಯಕರಿಗೆ ಎಎಪಿ ಗಾಳ: ಲಿಸ್ಟ್ ನಲ್ಲಿ ಕಿಮ್ಮನೆ, ವಿಆರ್ ಸುದರ್ಶನ್, ವೈಎಸ್ ವಿ ದತ್ತ!2023ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ನ ಹಿರಿಯ ನಾಯಕರನ್ನು ಸಂಪರ್ಕಿಸುವ ಮೂಲಕ ಎಎಪಿ ತನ್ನ ನೆಲೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿದೆ. |
![]() | ಅಶಿಸ್ತು ತೋರಿದ ರಮ್ಯಾ ವಿರುದ್ಧ ಕಾಂಗ್ರೆಸ್ ನಾಯಕರ ತಿರುಗೇಟುಮಾಜಿ ಸಂಸದೆ, ನಟಿ ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟರ್ನಲ್ಲಿ ವಾಗ್ದಾಳಿ ನಡೆಸಿ ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇದೀಗ ರಮ್ಯಾ ವಿರುದ್ಧ ಕಿಡಿಕಾರಲು ಆರಂಭಿಸಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ: ಬಿಜೆಪಿ ತೆಕ್ಕೆಗೆ ಕಾಂಗ್ರೆಸ್-ಜೆಡಿಎಸ್ ಪ್ರಮುಖ ನಾಯಕರು!ಮುಂದಿನ ವಿಧಾನಸಭೆ ಚುನಾವಣೆ ಗೆಲುವಿನ ದೃಷ್ಟಿಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷ ವಿಸ್ತರಣೆ, ಬಲವರ್ಧನೆಗೆ ಒತ್ತು ನೀಡಬೇಕೆಂಬ ವರಿಷ್ಠರ ಸೂಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ. |
![]() | ಗುಜರಾತ್ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನವಿದೆ, ರಾಹುಲ್ ಅಥವಾ ಪ್ರಿಯಾಂಕಾ ಬಗ್ಗೆ ಅಲ್ಲ: ಹಾರ್ದಿಕ್ ಪಟೇಲ್ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಬಿಜೆಪಿ ಸೇರುತ್ತಾರೆಂಬ ವದಂತಿಗಳನ್ನು ಖುದ್ದು ಹಾರ್ದಿಕ್ ಪಟೇಲ್ ಅವರೇ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. |
![]() | ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರ ಸಭೆ, ಪ್ರಶಾಂತ್ ಕಿಶೋರ್ ಸಹ ಭಾಗಿಕಾಂಗ್ರೆಸ್ನ ಪ್ರಮುಖ ನಾಯಕರು ಶನಿವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. |
![]() | ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ಕೊಟ್ಟಾಯ್ತು, ಈಗ ಬಂಧನಕ್ಕೆ ಕಾಂಗ್ರೆಸ್ ಬಿಗಿಪಟ್ಟು; ಪ್ರತಿತಂತ್ರ ಹೆಣೆಯುತ್ತಿರುವ ಕೇಸರಿ ಪಡೆಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಎಸ್ ಈಶ್ವರಪ್ಪನವರ ಹೆಸರು ಬಂದು ಆರೋಪಕ್ಕೆ ಗುರಿಯಾಗಿರುವುದರಿಂದ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿಯಾಗಿದೆ. ಕಾಂಗ್ರೆಸ್ ನಾಯಕರು ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸಿದ್ದರು. |
![]() | ವಿರೋಧ ಪಕ್ಷದವರು ಜಡ್ಜ್ ಅಥವಾ ಪ್ರಾಸಿಕ್ಯೂಟರ್ ಆಗುವುದೇನೂ ಬೇಕಿಲ್ಲ: ಕಾಂಗ್ರೆಸ್ ನಾಯಕರಿಗೆ ಸಿಎಂ ತಿರುಗೇಟುಇಂದು ಏಪ್ರಿಲ್ 15ರಂದು ಶುಕ್ರವಾರ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಕೆ ಎಸ್ ಈಶ್ವರಪ್ಪ ಅವರ ಬಂಧನ ಆಗಬೇಕೊ, ಬಿಡಬೇಕೊ ಎಂಬುದನ್ನು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಸಚಿವ ಕೆ ಎಸ್ ಈಶ್ವರಪ್ಪ ಬಂಧನಕ್ಕೆ ಆಗ್ರಹ; ಕಾಂಗ್ರೆಸ್ ನಾಯಕರಿಂದ ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಯತ್ನ; ಪೊಲೀಸರ ವಶಗುತ್ತಿಗೆದಾರ ಸಂತೋಷ್ ಪಾಟೀಲ್ (Santhosh Patil) ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು (Congress Leaders) ಇಂದು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM) ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದಾಗ ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆಯಿತು. |
![]() | ಸಚಿವ ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡುವಂತೆ ಬಿಗಿಪಟ್ಟು: ಕಾಂಗ್ರೆಸ್ ನಾಯಕರಿಂದ ರಾಜ್ಯಪಾಲರಿಗೆ ಮನವಿಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರನ್ನು ಸಂಪುಟದಿಂದ ಕೈಬಿಟ್ಟು ಬಂಧಿಸುವಂತೆ ಆಗ್ರಹಿಸುವ ಕಾಂಗ್ರೆಸ್ ನಾಯಕರ ಬಿಗಿಪಟ್ಟು ಹೆಚ್ಚಾಗಿದೆ. ಇಂದು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಸಚಿವ ಈಶ್ವರಪ್ಪನವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. |
![]() | ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಿ, ಸಂಪುಟದಿಂದ ವಜಾ ಮಾಡಿ: ಕಾಂಗ್ರೆಸ್ ನಾಯಕರ ಆಗ್ರಹಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪನವರು ನೇರ ಕಾರಣ, ಹೀಗಾಗಿ ಅವರ ವಿರುದ್ಧ ಹತ್ಯೆ ಕೇಸು ದಾಖಲಿಸಿ ಬಂಧಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗ್ರಹ ಮಾಡಿದೆ. |
![]() | ಹರ್ಷ ಕೊಲೆಗೆ ಮುಸ್ಲಿಂ ಗೂಂಡಾಗಳೇ ಕಾರಣ, ಮುಸ್ಲಿಮರನ್ನು ಓಲೈಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಕೆ ಎಸ್ ಈಶ್ವರಪ್ಪಬಿಜೆಪಿ ನಾಯಕ, ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ಕಾಂಗ್ರೆಸ್ ನಾಯಕರ ವಿರುದ್ಧ ಗುಡಿಗಿದ್ದಾರೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಮುಸ್ಲಿಂ ಗೂಂಡಾಗಳೇ ಕಾರಣ ಎಂದು ಪುನರುಚ್ಛರಿಸಿದ್ದಾರೆ. |
![]() | ಇಂಧನ ದರ ನಿರಂತರ ಏರಿಕೆ: ಕಾಂಗ್ರೆಸ್ ನಾಯಕರಿಂದ ದೇಶಾದ್ಯಂತ ಧರಣಿ, ಪ್ರತಿಭಟನೆಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ವಿಜಯ್ ಚೌಕ್ ಮುಂದೆ ಕಾಂಗ್ರೆಸ್ ಸಂಸದರು ಗುರುವಾರ ಧರಣಿ ನಡೆಸಿದರು. |