- Tag results for constable
![]() | ಬೆಂಗಳೂರು: 11 ದಿನಗಳ ಬಾಣಂತಿ ಪತ್ನಿ ಕೊಂದು ಪೇದೆ ಆತ್ಮಹತ್ಯೆ ಯತ್ನ!ಪೊಲೀಸ್ ಪೇದೆಯೊಬ್ಬರು ಬಾಣಂತಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ನಡೆದಿದೆ. |
![]() | ಕಾರ್ಯವಿಧಾನದ ಲೋಪದಿಂದಾಗಿ ಒಡಿಶಾದಲ್ಲಿ ಜಿಗಣಿ ಪೊಲೀಸರ ಬಂಧನವಾಗಿದೆ: ಬೆಂಗಳೂರು ಗ್ರಾಮಾಂತರ ಎಸ್'ಪಿಕಾರ್ಯವಿಧಾನದಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಜಿಗಣಿ ಪೊಲೀಸರ ಬಂಧನವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. |
![]() | ಉಡುಪಿ: ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಶವವಾಗಿ ಪತ್ತೆಕಾರ್ಕಳ ನಗರ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳದ ಲಕ್ಷ್ಮೀದೇವಿ ಕಲ್ಯಾಣ ಮಂಟಪದ ಬಳಿ ಶೃತಿನ್ ಶೆಟ್ಟಿ (35) ಅವರ ಮೃತದೇಹ ಪತ್ತೆಯಾಗಿದೆ. |
![]() | ಉಡುಪಿ: ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ನಾಪತ್ತೆಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಶೃತಿನ್ ಶೆಟ್ಟಿ ಅವರು ಗುರುವಾರದಿಂದ ನಾಪತ್ತೆಯಾಗಿದ್ದು, ಈ ಸಂಬಂಧ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. |
![]() | ಬೆಂಗಳೂರು: ಬಂಧಿಸಲು ಬಂದ ಪೇದೆ ಮೇಲೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನಅಪರಾಧ ಪ್ರಕರಣ ಸಂಬಂಧ ತನ್ನನ್ನು ಬಂಧಿಸಲು ಬಂದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ವೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿಡ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಪತ್ನಿ, ಪುತ್ರಿಯರನ್ನು ಗುಂಡಿಕ್ಕಿ ಕೊಂದು, ಆಂಧ್ರ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಆತ್ಮಹತ್ಯೆಗೆ ಶರಣು!ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದ 55 ವರ್ಷದ ಆಂಧ್ರ ಪ್ರದೇಶದ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಒಬ್ಬರು ಬಳಿಕ ತಾನೂ ಕೂಡಾ ಗುಂಡು ಹಾರಿಸಿಕೊಂಡು ಸಾವನ್ನಪಿದ್ದಾರೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಲಂಚ ಪಡೆಯುವಾಗ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆಲಂಚ ಪಡೆಯುವ ವೇಳೆ ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. |
![]() | ಲಿಂಗ ಬದಲಾವಣೆಗೆ ಅನುಮತಿ ಕೋರಿದ ಇಬ್ಬರು ಮಹಿಳಾ ಕಾನ್‌ಸ್ಟೆಬಲ್; ಇಕ್ಕಟ್ಟಿನಲ್ಲಿ ಯುಪಿ ಪೊಲೀಸ್ಪುರುಷರಾಗಲು ಬಯಸಿ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಬದಲಾವಣೆ ಪ್ರಕ್ರಿಯೆಗೆ ಒಳಗಾಗಲು ಅನುಮತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇದು ಉತ್ತರ ಪ್ರದೇಶ ಪೊಲೀಸ್... |
![]() | ರೈಲಿನಲ್ಲಿ ಗುಂಡಿನ ದಾಳಿ ನಡೆಸಿ ಮೂವರ ಕೊಲೆ: ಆರ್‌ಪಿಎಫ್ ಕಾನ್‌ಸ್ಟೆಬಲ್ ಸೇವೆಯಿಂದ ವಜಾಕಳೆದ ತಿಂಗಳು ಚಲಿಸುತ್ತಿರುವ ರೈಲಿನಲ್ಲಿ ತನ್ನ ಹಿರಿಯ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್ ಸಿನ್ಹ್ ಚೌಧರಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ರಾಯಚೂರು: 34 ವರ್ಷಕ್ಕೆ ಹಾರಿಹೋಯ್ತು ಪ್ರಾಣಪಕ್ಷಿ; ಮಲಗಿದ್ದಲ್ಲೇ ಉಸಿರು ಚೆಲ್ಲಿದ ಪೇದೆ!ಯಾವುದೇ ಕಾಯಿಲೆಯಿಲ್ಲದೇ ಆರೋಗ್ಯವಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. |
![]() | ರೈಲಿನಲ್ಲಿ ಗುಂಡಿನ ದಾಳಿ: ಆರೋಪಿ ಆರ್‌ಪಿಎಫ್ ಕಾನ್‌ಸ್ಟೆಬಲ್ ಪೊಲೀಸ್ ಕಸ್ಟಡಿ ಆ.11ರವರೆಗೆ ವಿಸ್ತರಣೆಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದ ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಅವರ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯ ಸೋಮವಾರ ಆಗಸ್ಟ್ 7 ರವರೆಗೆ... |
![]() | ಬೆಂಗಳೂರು: ಒಲ್ಲದ ಮದುವೆ, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ!ವಿಜಯನಗರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಸೌಂಡ್ ಕಡಿಮೆ ಮಾಡಿ ಎಂದ ಪೊಲೀಸ್ ಪೇದೆ ಹತ್ಯೆಗೆ ಯತ್ನ: ಮೂವರ ಬಂಧನಆಟೋ ರಿಕ್ಷಾದಲ್ಲಿ ಜೋರಾಗಿ ಹಾಕಿದ್ದ ಹಿನ್ನೆಲೆಯಲ್ಲಿ ವಾಲ್ಯೂಮ್ ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರನ್ನು ಹತ್ಯೆ ಮಾಡಲು ಯತ್ನ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. |
![]() | ರಾಮನಗರ: 50 ಸಾವಿರ ರೂ. ಲಂಚ ಸ್ವೀಕಾರ; ಸ್ನೇಹಿತ ಸೇರಿ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೆಡ್‌ಕಾನ್ಸ್‌ಟೇಬಲ್ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಪೊಲೀಸ್ ಪೇದೆಯನ್ನು ರಾಮನಗರದ ಸೈಬರ್ ಕ್ರೈಮ್ಸ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಎಂದು ಗುರುತಿಸಲಾಗಿದೆ. |
![]() | ಉಡುಪಿ: ಪೊಲೀಸ್ ಪೇದೆ ಎಚ್ ಸಿ ಪ್ರಶಾಂತ್ ಆತ್ಮಹತ್ಯೆಗೆ ಶರಣು!ಕಾರ್ಕಳ ನಗರ ಠಾಣೆ ಕಾನ್ಸ್ ಟೇಬಲ್ ಎಚ್ ಸಿ ಪ್ರಶಾಂತ್ ತಮ್ಮ ನಿವಾಸದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. |