ರಾಜಕೀಯಮೈಸೂರಿನಲ್ಲಿ ಸಂವಿಧಾನ ದಿನಾಚರಣೆ: ಕಾಂಗ್ರೆಸ್ ನಾಯಕರ ಒಗ್ಗಟ್ಟು ಸಂದೇಶಕ್ಕೆ ಸಾಕ್ಷಿಯಾಯಿತೇ ವೇದಿಕೆ ?
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ನಡುವಿನ ಭಿನ್ನಾಭಿಪ್ರಾಯಗಳು, ತಮ್ಮ ತಮ್ಮ ರಾಜಕೀಯ ಪ್ರಭಾವವನ್ನು ಪ್ರದರ್ಶಿಸಲು ಇಬ್ಬರೂ ಪ್ರತ್ಯೇಕ ಸಭೆಗಳನ್ನು ನಡೆಸುವ ಸಾಧ್ಯತೆಗಳ ಕುರಿತು ಎದ್ದಿದ್ದ ಊಹಾಪೋಹಗಳು