- Tag results for constitution bench
![]() | ದೇಶದ್ರೋಹ ಕಾನೂನಿನ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ: ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್ ಶಿಫಾರಸುಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ವಸಾಹತುಶಾಹಿ ಕಾಲದ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪಂಚ ನ್ಯಾಯಮೂರ್ತಿಗಳನ್ನೊಳಗೊಂಡ ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್ ಶಿಫಾರಸು ಮಾಡಿದೆ. |
![]() | ಕೇಂದ್ರದ ದೆಹಲಿ ಸುಗ್ರೀವಾಜ್ಞೆ ಅರ್ಜಿ ವಿಚಾರಣೆಯನ್ನು ಪಂಚ ಪೀಠಕ್ಕೆ ವರ್ಗಾಯಿಸಿದ 'ಸುಪ್ರೀಂ'ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. |
![]() | ಸಲಿಂಗ ವಿವಾಹಕ್ಕೆ ಮಾನ್ಯತೆ: ಅರ್ಜಿಗಳ ವಿಚಾರಣೆ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಐವರು ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. |