- Tag results for consume
![]() | ಪ್ಯಾಕ್ ನಲ್ಲಿ ಒಂದು ಬಿಸ್ಕೇಟ್ ಕಡಿಮೆ: ಗ್ರಾಹಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಐಟಿಸಿಗೆ ಆದೇಶ!ಸನ್ಫೀಸ್ಟ್ ಮಾರಿ ಲೈಟ್ ಬಿಸ್ಕೆಟ್ ಪ್ಯಾಕ್ ನಲ್ಲಿ ಒಂದು ಬಿಸ್ಕೇಟ್ ಕಡಿಮೆ ಇದ್ದ ಪರಿಣಾಮ ಗ್ರಾಹಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಐಟಿಸಿಗೆ ತಮಿಳುನಾಡಿನ ತಿರುವಳ್ಳುವರ್ ನ ಗ್ರಾಹಕ ಆಯೋಗ ಆದೇಶ ನೀಡಿದೆ. |
![]() | ಕ್ರಿಪ್ಟೋ ಕರೆನ್ಸಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಲು ನಮಗೆ ಸಮಗ್ರ ವಿಧಾನದ ಅಗತ್ಯವಿದೆ: ಬಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಗ್ರೀನ್ ಕ್ರೆಡಿಟ್ ಪರ ತೀವ್ರ ಒಲವು ತೋರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವರ್ಷದಲ್ಲಿ ಒಂದು ದಿನವನ್ನು 'ಅಂತಾರಾಷ್ಟ್ರೀಯ ಗ್ರಾಹಕ ಆರೈಕೆ ದಿನ' ಎಂದು ಆಚರಿಸಬೇಕೆಂದು ಸಲಹೆ ನೀಡಿದ್ದಾರೆ. |
![]() | ಕೊಡಗಿನಲ್ಲಿ ವಿದ್ಯುತ್ ಬಿಲ್ ನೀಡಲು ಬಂದಿದ್ದ ಮೀಟರ್ ರೀಡರ್‌ಗೆ ಚಾಕು ಇರಿತಉಚಿತ ವಿದ್ಯುತ್ ಯೋಜನೆ ವಿಚಾರವಾಗಿ ಬಿಲ್ ಕಟ್ಟಲು ನಿರಾಕರಿಸುವ ಸಾರ್ವಜನಿಕರ ಮಧ್ಯೆ ಅಲ್ಲಲ್ಲಿ ಹಲ್ಲೆ ಪ್ರಕರಣಗಳೂ ವರದಿಯಾಗಿದ್ದವು. ಇದೀಗ ವಿದ್ಯುತ್ ಬಿಲ್ ಸರಿ ಇಲ್ಲ ಎಂದು ಆರೋಪಿಸಿ ಬಿಲ್ ಕಲೆಕ್ಟರ್‌ಗೆ ಚಾಕುವಿನಿಂದ ಇರಿದ ಆತಂಕಕಾರಿ ಘಟನೆ ಕೊಡಗಿನ ಮಾದಾಪುರದಲ್ಲಿ ನಡೆದಿದೆ. |
![]() | ಸಿನಿಮಾ ಕಲಾವಿದರಿಗೆ ತಪ್ಪು ವರದಿ: ಡಯಾಗ್ನೋಸ್ಟಿಕ್ ಕೇಂದ್ರಕ್ಕೆ ದಂಡ ವಿಧಿಸಿದ ಗ್ರಾಹಕ ಆಯೋಗಸಿನಿಮಾ ಕಲಾವಿದರೊಬ್ಬರಿಗೆ ತಪ್ಪಾದ ಆರೋಗ್ಯ ವರದಿ ನೀಡಿದ್ದಕ್ಕಾಗಿ, ಐಕಾನ್ ಡಾಯಾಗ್ನೋಸ್ಟಿಕ್ಸ್ ಕೇಂದ್ರ ಹಾಗೂ ಅದರ ರೇಡಿಯಾಲಜಿಸ್ಟ್ ಡಾ.ರಾಜ್ ಕಮಲ್ ಗೆ ಬೆಂಗಳೂರು ಹೆಚ್ಚುವರಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಂಡ ವಿಧಿಸಿದೆ. |
![]() | ಉಚಿತ ವಿದ್ಯುತ್: ಗೃಹಜ್ಯೋತಿ ಯೋಜನೆಗೆ 51 ಲಕ್ಷಕ್ಕೂ ಹೆಚ್ಚು ಗ್ರಾಹಕರು ನೋಂದಣಿರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಭಾನುವಾರ ನೋಂದಣಿ ಮಾಡಿಕೊಂಡ... |
![]() | ನಕಲಿ ಪ್ರೊಫೈಲ್: ಮಹಿಳೆಗೆ 90 ಸಾವಿರ ರೂ. ಪರಿಹಾರ ನೀಡಲು ಮ್ಯಾಟ್ರಿಮೋನಿ ಸಂಸ್ಥೆಗೆ ಗ್ರಾಹಕ ಆಯೋಗ ಸೂಚನೆಮ್ಯಾಟ್ರಿಮೋನಿ ವೆಬ್ ಸೈಟ್ ನಲ್ಲಿದ್ದ ನಕಲಿ ಪ್ರೊಫೈಲ್ ನ್ನು ಹಂಚಿದ್ದಕ್ಕಾಗಿ ಮಹಿಳೆಯೊಬ್ಬರಿಗೆ 90 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಸಂಸ್ಥೆಗೆ ಗ್ರಾಹಕ ಆಯೋಗ ದಂಡ ವಿಧಿಸಿದೆ. |
![]() | ಗೃಹಜ್ಯೋತಿ ಯೋಜನೆ ನೋಂದಣಿಗೆ ಭರ್ಜರಿ ಪ್ರತಿಕ್ರಿಯೆ; ಮೊದಲ ದಿನ 55,000 ಗ್ರಾಹಕರಿಂದ ಅರ್ಜಿ!200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಪಡೆಯಲು ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನ 55 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. |
![]() | ಗ್ರಾಹಕರಿಗೆ ಒಪ್ಪಿಗೆ ಇಲ್ಲದೆ ಮೊಬೈಲ್ ಸಂಖ್ಯೆ ಪಡೆಯುವಂತಿಲ್ಲ: ವರ್ತಕರಿಗೆ ಕೇಂದ್ರ ಸರ್ಕಾರ ಸೂಚನೆಗ್ರಾಹಕರಿಗೆ ಒಪ್ಪಿಗೆ ಇಲ್ಲದೆ ಮೊಬೈಲ್ ಸಂಖ್ಯೆ ಪಡೆಯುವಂತಿಲ್ಲ ಎಂದು ವರ್ತಕರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. |
![]() | ವಿದ್ಯುತ್ ಬಿಲ್ ಕಟ್ಟಿ ಇಲ್ಲದಿದ್ದರೆ ಸಂಪರ್ಕ ಕಟ್ ಮಾಡುತ್ತೇವೆ: ಗ್ರಾಹಕರಿಗೆ ಬೆಸ್ಕಾಂ ಅಧಿಕಾರಿಗಳ ಎಚ್ಚರಿಕೆ200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಜಾರಿಗೆ ತರುವ ಹೊಸ ಕಾಂಗ್ರೆಸ್ ಸರ್ಕಾರದ ಭರವಸೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಬಿಲ್ ಪಾವತಿಸಲು ಜನರ ಮನವೊಲಿಸುವಲ್ಲಿ ಬೆಸ್ಕಾಂ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ. |
![]() | ವೈದ್ಯಕೀಯ ನೆರವು ಸಿಗದೆ ಪ್ರಯಾಣಿಕ ಸಾವು: 12 ಲಕ್ಷ ರೂ. ಪರಿಹಾರ ನೀಡುವಂತೆ ಇಂಡಿಗೊ ಏರ್‌ಲೈನ್ಸ್, ಕೆಎಐಗೆ ಗ್ರಾಹಕ ಆಯೋಗ ಸೂಚನೆ!ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಿದ್ದ ಪ್ರಯಾಣಿಕರೊಬ್ಬರು ವಿಮಾನ ನಿಲ್ದಾಣದಲ್ಲಿ ಅಸ್ವಸ್ಥಗೊಂಡು, ಸೂಕ್ತ ಸಮಯಕ್ಕೆ ವೈದ್ಯಕೀಯ ನೆರವು ದೊರೆಯದೆ ಮೃತಪಟ್ಟ ಪ್ರಕರಣವೊಂದರಲ್ಲಿ ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ರೂ.12 ಲಕ್ಷ ಪರಿಹಾರ ನೀಡುವಂತೆ ಇಂಡಿಗೊ ಏರ್‌ಲೈನ್ಸ್ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ)... ಬೆಂಗಳೂರು: ಬೆಂಗಳೂರಿನಿಂದ ಮಂಗ |
![]() | ಇಲಿ ಕಚ್ಚಿದ ಮಹಿಳೆಗೆ ರೂ .60,000 ಪರಿಹಾರ ನೀಡಿ: ಚಿತ್ರಮಂದಿರಕ್ಕೆ ಗ್ರಾಹಕ ನ್ಯಾಯಲಯ ಸೂಚನೆ!ಸಿನಿಮಾ ಪ್ರದರ್ಶನದ ವೇಳೆ ಇಲಿ ಕಚ್ಚಿದ 50 ವರ್ಷದ ಮಹಿಳೆಗೆ ರೂ 60,000 ನೀಡುವಂತೆ ಚಿತ್ರಮಂದಿರವೊಂದಕ್ಕೆ ಗ್ರಾಹಕ ನ್ಯಾಯಾಲಯ ಸೂಚನೆ ನೀಡಿದೆ. ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿನ ಚಿತ್ರಮಂದಿರವೊಂದಕ್ಕೆ ಗ್ರಾಹಕ ನ್ಯಾಯಾಲಯ ಈ ರೀತಿಯ ಸೂಚನೆ ನೀಡಿದೆ. |
![]() | ಸೇವೆಯಲ್ಲಿ ಕೊರತೆ: ಏರ್ ಟೆಲ್ ಗೆ 1.55 ಲಕ್ಷ ರೂಪಾಯಿ ದಂಡ!ಗ್ರಾಹಕರಿಗೆ ನೀಡುವ ಸೇವೆಯಲ್ಲಿ ಕೊರತೆ ಉಂಟಾಗಿದ್ದಕ್ಕೆ ದೂರಸಂಪರ್ಕ ಸಂಸ್ಥೆ ಏರ್ ಟೆಲ್ ಗೆ 1.55 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. |
![]() | ಆರ್ಥಿಕ ವರ್ಷ ಆರಂಭ: ಇಂದಿನಿಂದ ಅಗತ್ಯ ಔಷಧಗಳ ಬೆಲೆ ಶೇ.12ರಷ್ಟು ಹೆಚ್ಚಳ; ಗ್ರಾಹಕರಿಗೆ ಮತ್ತಷ್ಟು ಹೊರೆಅಗತ್ಯ ಔಷಧಗಳು ಮತ್ತು ಜೀವರಕ್ಷಕ ಔಷಧಿಗಳ ಬೆಲೆ ಇಂದು ಆರ್ಥಿಕ ವರ್ಷ ಆರಂಭದ ದಿನವಾದ ಏಪ್ರಿಲ್ 1 ರಿಂದ ಶೇಕಡಾ 12.12 ರಷ್ಟು ಏರಿಕೆಯಾಗಲಿವೆ. |
![]() | ಜಾಹಿರಾತುಗಳ ಮೂಲಕ ಸೆಲೆಬ್ರಿಟಿಗಳು ಜನರ ದಿಕ್ಕುತಪ್ಪಿಸಿದರೆ ಜೋಕೆ: ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು ಸೌಂದರ್ಯ ವರ್ಧಕಗಳ ಜಾಹೀರಾತು ನೀಡುವುದು ಸಾಮಾನ್ಯ. ಹಣ ಪಡೆದು ಸೌಂದರ್ಯ ವರ್ಧಕಗಳು ಮತ್ತು ಬ್ಯೂಟಿ ಪ್ರಾಡಕ್ಟ್ ಗಳನ್ನು ಪ್ರಚಾರ ಮಾಡುವ ಸ್ಟಾರ್ ಗಳು ಇನ್ನು ಮುಂದೆ ಹಾಗೆ ಮಾಡುವಂತಿಲ್ಲ. ಕೇಂದ್ರ ಸರ್ಕಾರ ಇಂತಹ ಹಣ ಪಡೆದು ಪ್ರಚಾರ ಮಾಡುವ ಜಾಹೀರಾತುಗಳಿಗೆ ಕಟ್ಟುನಿಟ್ಟಿನ ನಿಯಮ ಹೊರಡಿಸಿದೆ. |
![]() | ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ ಪಾಪ ಎಂದೆನಿಸುತ್ತಷ್ಟೆ: ಸಿಟಿ ರವಿಗೆ ಜೆಡಿಎಸ್ ಟಾಂಗ್ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದ್ದು, ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ? ಎಂದು ಜೆಡಿಎಸ್ ಒತ್ತಾಯಿಸಿದೆ. |