• Tag results for containment zones

ಮಿತಿ ಮೀರುತ್ತಿರುವ ಕೋವಿಡ್ ಕೇಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಹೆಚ್ಚಳ!

ಕೋವಿಡ್ ಎರಡನೇ ಅಲೆ ರಾಜ್ಯಾದ್ಯಂತ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆಯು ಹೆಚ್ಚುತ್ತಿದೆ.

published on : 15th May 2021

ಒಡಿಶಾದ 6 ನೇ ತರಗತಿ ಬಾಲಕಿಯ ಸಾಧನೆ: ಕೋವಿಡ್-19 ಕಂಟೈನ್ಮೆಂಟ್ ಜೋನ್ ಗಳಿಗಾಗಿ ಸಾಧನ ಆವಿಷ್ಕಾರ!

ಅವಶ್ಯಕತೆ ಎಲ್ಲಾ ಆವಿಷ್ಕಾರಗಳ ತಾಯಿ ಎನ್ನುತ್ತಾರೆ.  ಒಡಿಶಾದ 6 ನೇ ತರಗತಿಯ ಬಾಲಕಿಯ ಸಾಧನೆಗೆ ಈ ಮಾತು ಕೈಗನ್ನಡಿಯಾಗಿದೆ.  

published on : 11th April 2021

ಕೋವಿಡ್-19: ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್ ಜೋನ್ ಗಳ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ರಾಜಧಾನಿಯಲ್ಲಿಯೇ 1,000ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. 

published on : 22nd March 2021

ಕೋವಿಡ್-19: ಕಂಟೇನ್ಮೆಂಟ್ ವಲಯಗಳಲ್ಲಿ ಅಗತ್ಯವಾದವು ಹೊರತುಪಡಿಸಿ ಉಳಿದೆಲ್ಲಾ ಕಚೇರಿಗಳೂ ಬಂದ್- ಆರೋಗ್ಯ ಇಲಾಖೆ

ಒಂದೆರಡು ಕೊರೋನಾ ಪ್ರಕರಣಗಳು ಕಂಡು ಬಂದರೂ ಕಚೇರಿ ಹಾಗೂ ಕಟ್ಟಡಗಳನ್ನು ಬಂದ್ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

published on : 4th March 2021

ನಗರದಲ್ಲಿ ಮತ್ತೆ ಹೆಚ್ಚಿದ ಮಹಾಮಾರಿ ಕೊರೋನಾ ಆತಂಕ: ಕಂಟೈನ್ಮೆಂಟ್ ಝೋನ್ ನಿಯಮ ಪಾಲನೆಗೆ ರಾಜ್ಯ ಸರ್ಕಾರ ಮುಂದು

ನಗರದಲ್ಲಿ ಮತ್ತೆ ಮಹಾಮಾರಿ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಕಂಟೈನ್ಮೆಂಟ್ ಝೋನ್ ನಿಯಮ ಪಾಲನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. 

published on : 17th February 2021