ದೇಶನಾಳೆ ಕಾಂಗ್ರೆಸ್ ನಿಂದ 'ಕಿಸಾನ್ ವಿಜಯ್ ದಿವಸ್' ಆಚರಣೆ
ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯುವುದಾಗಿ ಶುಕ್ರವಾರ ಘೋಷಿಸಿದ ಹಿನ್ನೆಲೆಯಲ್ಲಿ ನಾಳೆ (ಶನಿವಾರ) 'ಕಿಸಾನ್ ವಿಜಯ್ ದಿವಸ್' ಆಚರಿಸಲು ಕಾಂಗ್ರೆಸ್ ನಿರ್ಧರಿಸಿದೆ. ಅಲ್ಲದೇ ದೇಶಾದ್ಯಂತ ಗೆಲುವಿನ ರ್ಯಾಲಿಗಳನ್ನು ಆಯೋಜಿಸಲಿದೆ.