- Tag results for contest
![]() | 'ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ: ಮೋದಿ ಜೊತೆ ಓಟದ ಸ್ಪರ್ಧೆಗೆ ನಾನು ಸಿದ್ಧ'ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಉತ್ತರ ಕನ್ನಡ: ವಿಧಾನಸಭೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದ ಆನಂದ್ ಆಸ್ನೋಟಿಕರ್!ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. |
![]() | ಬಳ್ಳಾರಿಯ ಎರಡು ಕ್ಷೇತ್ರಗಳಲ್ಲಿ ಶ್ರೀರಾಮಲು ಸ್ಪರ್ಧೆ?ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು, ಬಳ್ಳಾರಿ ಗ್ರಾಮಾಂತರ ಮತ್ತು ಸಂಡೂರು ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲು ಬಯಸಿದ್ದು, ಇದಕ್ಕಾಗಿ ಬಿಜೆಪಿಯಿಂದ ಎರಡು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. |
![]() | ಕಾಂಗ್ರೆಸ್ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ವೈಎಸ್ ವಿ ದತ್ತಾ; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಪಕ್ಷದ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ಕಡೂರು ಮಾಜಿ ಶಾಸಕ ವೈಎಸ್‌ವಿ ದತ್ತಾ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಭಾನುವಾರ ಘೋಷಿಸಿದ್ದಾರೆ. |
![]() | ಪ್ಲೀಸ್ ನಮ್ಮನ್ನು ಬದುಕೋಕೆ ಬಿಡ್ರಪ್ಪ... ಯಾಕ್ ಇಷ್ಟು ಟಾರ್ಚರ್ ಕೊಡ್ತೀರಿ..? ಕಿರಿಕ್ ಕೀರ್ತಿಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರ ವೈಯಕ್ತಿಕ ಜೀವನ ಕುರಿತ ಅಪ ಪ್ರಚಾರದ ಸುದ್ದಿಗಳು ಹರಿದಾಡುತ್ತಿದ್ದವು. ಇಂತಹ ಸುದ್ದಿಗಳಿಗೆ ಪ್ರತಿಕ್ರಿಯಿಸಿರುವ ಕಿರಿಕ್ ಕೀರ್ತಿ, ನೆಟ್ಟಿಗರ ವಿರುದ್ಧ ಹರಿಹಾಯ್ದಿದ್ದಾರೆ. |
![]() | 2024 ರ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಸ್ವತಂತ್ರವಾಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ವಿಪಕ್ಷಗಳ ಮಹಾ ಮೈತ್ರಿಕೂಟ ಹಾಗೂ ತೃತೀಯ ರಂಗ ರಚನೆಯ ಮಾತುಗಳು ಕೇಳಿಬರುತ್ತಿವೆ. |
![]() | ಅಸೆಂಬ್ಲಿ ಚುನಾವಣೆ 2023: ಎಲ್ಲಾ 224 ಕ್ಷೇತ್ರಗಳಲ್ಲಿ ಸ್ಪರ್ಧೆ- ಎಎಪಿಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧಿಸಲಿದ್ದು, ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ಮುಖಂಡರಾದ ಅತಿಶಿ ಮಂಗಳವಾರ ತಿಳಿಸಿದರು. |
![]() | ಪಾಕ್ ಸಂಸತ್ ಚುನಾವಣೆ: ಎಲ್ಲ 33 ಕ್ಷೇತ್ರಗಳಲ್ಲಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಸ್ಪರ್ಧೆ!ಮಾರ್ಚ್‌ನಲ್ಲಿ ನಡೆಯಲಿರುವ ಪಾಕಿಸ್ತಾನದ ಸಂಸತ್ತಿನ ಎಲ್ಲ 33 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರ ಪಕ್ಷ ಘೋಷಿಸಿದೆ. |
![]() | ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಬಿಜೆಪಿ ಋಣ ತೀರಿಸಲು ರಾಜ್ಯಾದ್ಯಂತ ಸಂಚಾರ: ಬಿ.ಎಸ್.ಯಡಿಯೂರಪ್ಪನನಗೀಗ 80 ವರ್ಷ, ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. |
![]() | 'ವಯಸ್ಸಾಯ್ತು ಮನೆಯಲ್ಲಿರಿ, ಕಿರಿಯರಿಗೆ ಅವಕಾಶ ಕೊಡಿ': ಚುನಾವಣೆಯಲ್ಲಿ ಸ್ಪರ್ಧಿಸದಂತೆ ಹಿರಿಯ ನಾಯಕರ ಮನವೊಲಿಕೆ! ಬೊಮ್ಮಾಯಿ ಸಂಪುಟದ ಹಲವರಿಗೆ ಕೊಕ್!ಇನ್ನು ಕೆಲವು ಬಿಜೆಪಿ ಶಾಸಕರು ಕೂಡ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆರೋಗ್ಯ ಸೇರಿದಂತೆ ನಾನಾ ಕಾರಣಗಳಿಂದ ಸ್ಪರ್ಧಿಸುವುದಿಲ್ಲ ಎಂದು ಕೆಲವು ಹಿರಿಯ ನಾಯಕರು ಹೇಳಿದ್ದಾರೆ. |
![]() | ಗುಜರಾತ್ ಚುನಾವಣೆ: ಜಾಮ್ ನಗರ ಉತ್ತರ ಕ್ಷೇತ್ರದಿಂದ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬ ಅಖಾಡಕ್ಕೆ!ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟವಾಗಿದ್ದು, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಜಾಮ್ ನಗರ ಉತ್ತರ ಕ್ಷೇತ್ರದಿಂದ ಅಖಾಡಕ್ಕಿಳಿಯಲು ಬಿಜೆಪಿ ಟಿಕೆಟ್ ಸಿಕ್ಕಿದೆ. |
![]() | ಹಲವು ಕ್ಷೇತ್ರಗಳಲ್ಲಿ ಚುನಾವಣೆಗೆ ನಿಲ್ಲುವಂತೆ ನನಗೆ ಒತ್ತಡ ಹಾಕುತ್ತಿದ್ದಾರೆ, ಇನ್ನೂ ತೀರ್ಮಾನ ಮಾಡಿಲ್ಲ: ಸಿದ್ದರಾಮಯ್ಯನನ್ನ ಕ್ಷೇತ್ರ ಬಾದಾಮಿಯಲ್ಲಿ ಮುಂದಿನ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಹಳ ಜನರು ಒತ್ತಡ ಹಾಕುತ್ತಿದ್ದಾರೆ, ಮಹಿಳೆಯರು ಮನೆ ಮುಂದೆ ಬಂದು ಒತ್ತಾಯಿಸುತ್ತಿದ್ದಾರೆ, ಪತ್ರ ಬರೆಯುತ್ತಿದ್ದಾರೆ. ಪ್ರತಿ ವಾರಕ್ಕೊಮ್ಮೆ ಅಲ್ಲಿ ಹೋಗುವುದಕ್ಕಾಗುವುದಿಲ್ಲ, ಇರುವುದಕ್ಕಾಗುವುದಿಲ್ಲ. ಬೇರೆ ಬೇರೆ ಕೆಲಸದ ಒತ್ತಡಗಳಿಂದಾಗಿ ಬಾದಾಮಿಗೆ ಹೆಚ್ಚು ಗಮನ ಹರಿಸಲು ಆಗುತ್ತಿಲ್ಲ, ಹೀಗಾಗಿ ಮ |
![]() | 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧೆ: ಸಚಿವ ಶ್ರೀರಾಮುಲುರಾಜ್ಯದಲ್ಲಿ 2023ರಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. |
![]() | ನಮ್ಮದು ಸೌಹಾರ್ದ ಸ್ಪರ್ಧೆ, ಪ್ರತಿಸ್ಪರ್ಧಿಗಳ ನಡುವಿನ ಕದನ ಅಲ್ಲ: ದಿಗ್ವಿಜಯ ಸಿಂಗ್ ಭೇಟಿ ಬಳಿಕ ಶಶಿ ತರೂರ್ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಾಮಪತ್ರ ಸಲ್ಲಿಸಲಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು, ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಭೇಟಿ ಮಾಡಿದ್ದಾರೆ. |
![]() | ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ: ಮನೀಶ್ ತಿವಾರಿ ಸ್ಪರ್ಧೆ?ಸೋನಿಯಾ ಗಾಂಧಿ ನಂತರದ ಉತ್ತರಾಧಿಕಾರಿ ಆಯ್ಕೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿರುವಂತೆಯೇ, ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಕೂಡಾ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. |