• Tag results for contractor

ಕಮಿಷನ್ ಆರೋಪ: ದಾಖಲೆ ಬಿಡುಗಡೆ ಮಾಡಿದರೆ ಸರ್ಕಾರ ಪತನ- ರಾಜ್ಯ ಗುತ್ತಿಗೆದಾರರ ಸಂಘ

ಸಾರ್ವಜನಿಕ ಕಾಮಗಾರಿಗಳಲ್ಲಿ ಶೇ 40ರಷ್ಟು ಕಮಿಷನ್‌ ಪಡೆದಿರುವ ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಬಿಡುಗಡೆ ಮಾಡಿದರೆ ಅದು ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರದ ಮರಣಶಾಸನವನ್ನು ಸಾಬೀತುಪಡಿಸುತ್ತದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಶನಿವಾರ ಎಚ್ಚರಿಸಿದೆ.

published on : 16th January 2022

ಫಲ ನೀಡದ 3ನೇ ಸುತ್ತಿನ ಸಭೆ: ಮುಷ್ಕರ ನಡೆಸಲು ಕಸ ಗುತ್ತಿಗೆದಾರರ ಪಟ್ಟು!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳೊಂದಿಗೆ ಮೂರನೇ ಸುತ್ತಿನ ಸಭೆ ನಡೆಸಿದ ನಂತರವೂ ಕಸದ ಗುತ್ತಿಗೆದಾರರು ಜನವರಿ 1 ರಿಂದ ಮುಷ್ಕರ ನಡೆಸುವುದಾಗಿ ಪಟ್ಟು ಹಿಡಿದಿದ್ದಾರೆ.

published on : 30th December 2021

ಪ್ರತಿಭಟನೆಗೆ ಮುಂದಾದ ಗುತ್ತಿಗೆದಾರರು: ಡಿ.31ರಿಂದ ಸಿಲಿಕಾನ್ ಸಿಟಿಯಲ್ಲಿ ತಲೆದೋರಲಿದೆ ಕಸದ ಸಮಸ್ಯೆ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸದ ಗುತ್ತಿಗೆದಾರರ ಸಂಘವು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿದ್ದು, ಡಿಸೆಂಬರ್ 31 ರಿಂದ ನಾಗರಿಕರು ತಮ್ಮ ಕಸವನ್ನು ತಾವೇ ನಿರ್ವಹಣೆ ಮಾಡಬೇಕಾಗಿದ ಪರಿಸ್ಥಿತಿ ಎದುರಾಗಬಹುದು.

published on : 26th December 2021

ಕಮಿಷನ್ ದಂಧೆ: ಸ್ವತಂತ್ರ ತನಿಖೆಗೆ ಗುತ್ತಿಗೆದಾರರ ಸಂಘ ಆಗ್ರಹ

ಟೆಂಡರ್ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪರಿಶೀಲಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆವರು ಹೇಳಿದ್ದು, ಈ ನಡುವಲ್ಲೇ ಪ್ರಕರಣವನ್ನು ಸ್ವತಂತ್ರ ತನಿಖೆ ನಡೆಸುವಂತೆ ಗುತ್ತಿಗೆದಾರರ ಸಂಘ ಶುಕ್ರವಾರ ಆಗ್ರಹಿಸಿದೆ.

published on : 27th November 2021

ಬೆಂಗಳೂರು: ಚಾಕು ತೋರಿಸಿ ನಮ್ಮ ಮೆಟ್ರೋ ಪಾರ್ಕಿಂಗ್ ಗುತ್ತಿಗೆದಾರನ ದರೋಡೆ

ಇತ್ತೀಚಿಗೆ ಸ್ವಾಮಿ ವಿವೇಕಾನಂದ ರಸ್ತೆ ನಮ್ಮ ಮೆಟ್ರೋ ನಿಲ್ದಾಣದಲ್ಲಿನ ಪಾರ್ಕಿಂಗ್ ಪ್ರದೇಶದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ಚಾಕು ತೋರಿಸಿ ಮೆಟ್ರೋ ಗುತ್ತಿಗೆದಾರರೊಬ್ಬರಿಂದ 16 ಸಾವಿರ ರೂ. ದರೋಡೆ ಮಾಡಿದ್ದಾನೆ.

published on : 24th November 2021

ಗುತ್ತಿಗೆದಾರರು, ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಐಟಿ ದಾಳಿ: 750 ಕೋಟಿ ರೂ. ಅಕ್ರಮ‌ ಆಸ್ತಿ ಪತ್ತೆ

ಬೆಂಗಳೂರು ಮೂಲದ ಗುತ್ತಿಗೆದಾರರು ಮತ್ತು ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು ರೂ.750 ಕೋಟಿ ಬಹಿರಂಗಪಡಿಸದ ಆದಾಯವನ್ನು ಪತ್ತೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

published on : 13th October 2021

ಸಾಮಾಜಿಕ ಜಾಲತಾಣದಲ್ಲಿ ತಾಲಿಬಾನ್ ಪರ ಪೋಸ್ಟ್: ಜಮಖಂಡಿಯಲ್ಲಿ ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಾಲಿಬಾನ್ ಪರ ಪೋಸ್ಟ್ ಹಾಕಿದ್ದ 36 ವರ್ಷದ ವ್ಯಕ್ತಿಯೊಬ್ಬರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

published on : 23rd August 2021

ಬಿಡಿಎ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಗುತ್ತಿಗೆದಾರರ ಅಗ್ರಹ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಏಳು ವಾಣಿಜ್ಯ ಸಂಕೀರ್ಣಗಳ ಗುತ್ತಿಗೆದಾರರು, ಕಳೆದ 21 ತಿಂಗಳುಗಳಿಂದ ಕೆಲಸಗಳು ಸ್ಥಗಿತಗೊಂಡಿದ್ದು, ಕಾನೂನು ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ.

published on : 12th July 2021

ಮುಂಬೈ ಕಟ್ಟಡ ಕುಸಿತ: ಗುತ್ತಿಗೆದಾರನ ಬಂಧನ

ಮಾಲ್ವಾನಿಯಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ರಂಜಾನ್ ಶೇಕ್ ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

published on : 11th June 2021

ಸ್ವಚ್ಛತಾ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ ಒದಗಿಸದಿದ್ದರೆ ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ದಂಡ

ಸ್ವಚ್ಛತಾ ಸಿಬ್ಬಂದಿಗೆ ಅಗತ್ಯ ರಕ್ಷಣಾ ಸಾಮಗ್ರಿ ಮತ್ತು ಸುರಕ್ಷತಾ ಸಲಕರಣೆಗಳನ್ನು ಒದಗಿಸಲು ವಿಫ‌ಲರಾಗುವ  ಸರ್ಕಾರಿ ಅಧಿಕಾರಿಗಳು, ಗುತ್ತಿಗೆದಾರರಿಗೆ 50 ಸಾವಿರ ರು ದಂಡ ವಿಧಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮುಂದಾಗಿದೆ.

published on : 3rd March 2021

ಮೈಸೂರು: ಗೆಳತಿಯನ್ನು ಕೊಂದು ಸಿವಿಲ್ ಕಂಟ್ರ್ಯಾಕ್ಟರ್ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ತನ್ನ ಗೆಳತಿಯನ್ನು ಕೊಂದ ನಂತರ ಸಿವಿಲ್ ಕಾಂಟ್ರ್ಯಾಕ್ಟರ್ ಓರ್ವ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.

published on : 4th February 2021

ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ

 ಬಿಬಿಎಂ‍ಪಿ ಗುತ್ತಿಗೆದಾರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮಹಾಲಕ್ಷ್ಮೀ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

published on : 7th January 2021

ಉತ್ತರ ಪ್ರದೇಶದ ಸ್ಮಶಾನದಲ್ಲಿ ಚಾವಣಿ ಕುಸಿತ ಪ್ರಕರಣ: ಲಂಚ, ಅಗ್ಗದ ಗುಣಮಟ್ಟದ ವಸ್ತುಗಳ ಬಳಕೆ ಒಪ್ಪಿಕೊಂಡ ಕಂಟ್ರ್ಯಾಕ್ಟರ್!

ಉತ್ತರ ಪ್ರದೇಶದ ಮುರಾದ್ ನಗರ್ ಸ್ಮಶಾನದಲ್ಲಿ ಜ.03 ರಂದು ಸಂಭವಿಸಿದ್ದ ಚಾವಣಿ ಕುಸಿತ ಪ್ರಕರಣದಲ್ಲಿ ಮುಖ್ಯ ಆರೋಪಿಯು ಚಾವಣಿ ನಿರ್ಮಾಣದಲ್ಲಿ ನಡೆದಿದ್ದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದಾನೆ. 

published on : 7th January 2021

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುತ್ತಿಗೆ ನಡೆಸುತ್ತಿರುವವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ: ಆಯೋಗ ಸ್ಪಷ್ಟನೆ

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ.

published on : 24th November 2020

ರಾಶಿ ಭವಿಷ್ಯ